Ad Widget

ಬೆಳ್ಳಾರೆ : ನವೀನ್ ಕಾಮಧೇನು ಅವರನ್ನು ಆಂಬುಲೆನ್ಸ್ ನಲ್ಲಿ ಕೊಂಡೊಯ್ದ ಪ್ರಕರಣ : ಸ್ಪಷ್ಟನೆ ನೀಡಿದ ಆರೋಪಿ ನವೀನ ತಂಬಿನಮಕ್ಕಿ

WhatsApp Image 2022-12-21 at 13.08.22
Ad Widget

Ad Widget

Ad Widget

ಬೆಳ್ಳಾರೆ : ಡಿ 21 : ಬೆಳ್ಳಾರೆಯ ಪ್ರತಿಷ್ಟಿತ ಚಿನ್ನಾಭರಣ ಮಳಿಗೆ ಕಾಮಧೇನು ಇದರ ಮಾಲಕ , ಯುವ ಉದ್ಯಮಿ ನವೀನ್ ಎಂಬವರನ್ನು ಬಲವಂತವಾಗಿ ಆಂಬುಲೆನ್ಸ್ ನಲ್ಲಿ ಕೊಂಡೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನರ ವಿರುದ್ದ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರಲ್ಲಿ ಐದನೇ ಆರೋಪಿಯಾಗಿ   ಬೆಳ್ಳಾರೆ ಸಮೀಪದ ತಂಬಿನಮಕ್ಕಿ ಮನೆ ನಿವಾಸಿ ನವೀನ್ ಕುಮಾರ್ ರೈ ಟಿ ಎಂಬವರನ್ನು ಹೆಸರಿಸಲಾಗಿದೆ. ಆದರೇ ಈ ಪ್ರಕರಣಕ್ಕೂ ತನಗೂ ಸಂಬಂಧವಿಲ್ಲ ಎಂದು ನವೀನ್ ಕುಮಾರ್‌ ಅವರು ಪತ್ರಿಕಾ ಪ್ರಕಟನೆ ನೀಡಿದ್ದಾರೆ

Ad Widget

Ad Widget

Ad Widget

Ad Widget

ನವೀನ್ ಕಾಮಧೇನು ಅವರನ್ನು ಆಂಬುಲೆನ್ಸ್ ನಲ್ಲಿ ಕೊಂಡೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ  ನನ್ನನ್ನು ಪ್ರಕರಣದ 5ನೇ ಆರೋಪಿಯನ್ನಾಗಿ ಮಾಡಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಈ ಬಗ್ಗೆ ಎಫ್.ಐ.ಆರ್. ದಾಖಲಾದ ವಿಷಯ ಮಾಧ್ಯಮಗಳ ಮೂಲಕ ನನಗೆ ತಿಳಿಯಿತು. ಆದರೆ ಈ ಘಟನೆಗೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ ಮತ್ತು ಇವರ ಯಾವುದೇ ವ್ಯವಹಾರಗಳಲ್ಲಿ ನಾನು ಭಾಗಿಯಾಗಿರುವುದಿಲ್ಲ.

Ad Widget

Ad Widget

Ad Widget

Ad Widget

ಈ ಘಟನೆಗೆ ಸಂಬಂಧಿಸದ ನನ್ನ ವಿರುದ್ದ  ವಿನಾಕಾರಣ  ದೂರು ನೀಡಿರುವ ನೀರಜಾಕ್ಷಿ ಕಮ್ ಮಾಧವ ಗೌಡ ಪ್ರಾಯ: 55 ಧರ್ಮಶ್ರೀ ನಿಲಯ, ಬೆಳ್ಳಾರೆ ಗ್ರಾಮ, ಸುಳ್ಯ ತಾಲೂಕು, ದ.ಕ. ಇವರು ಮಾಧ್ಯಮಗಳ ಮೂಲಕ ಈ ಕುರಿತು  ಸ್ಪಷ್ಟೀಕರಣ ನೀಡಬೇಕೆಂದು  ಪ್ರಕಟನೆಯಲ್ಲಿ ವಿನಂತಿಸಿದ್ದಾರೆ

Ad Widget

Leave a Reply

Recent Posts

ಯುವಕರಿಗೆ ಉದ್ಯೋಗ ಸೃಷಿಸಿಲು ಇಂಡಸ್ಟ್ರೀಯಲ್ ಏರಿಯಾಕ್ಕೆ 100 ಎಕ್ರೆ ಜಾಗ ಗುರುತಿಸಲಾಗಿದೆ : ಮಠಂದೂರು | ಮುಂದಿನ ಬಾರಿ ತ್ರಿಬಲ್‌ ಇಂಜಿನ್‌ ಸರಕಾರ ಕೆಲಸ ಮಾಡಬೇಕು : ಡಾ| ಎಂ.ಕೆ .ಪ್ರಸಾದ್‌ | ವಾಹನ ಜಾಥ ನೋಡಿ ಕಾಂಗ್ರೆಸ್ಸಿಗರಿಗೆ ನಡುಕ ಹುಟ್ಟಿದೆ : ಸಹಜ್‌ ರೈ

error: Content is protected !!
%d bloggers like this: