Ad Widget

Accident : ಬೆಳ್ತಂಗಡಿ: ಶಾಲಾ ಬಸ್ ಮತ್ತು ಗೂಡ್ಸ್ ರಿಕ್ಷಾ ನಡುವೆ ಅಪಘಾತ : ಓರ್ವ ಮೃತ್ಯು – ಇಬ್ಬರಿಗೆ ಗಾಯ

WhatsApp Image 2022-12-24 at 13.25.09 (1)
Ad Widget

Ad Widget

Ad Widget

ಬೆಳ್ತಂಗಡಿ: ಡಿ 24 : ಶಾಲಾ ಬಸ್ಸು ಮತ್ತು ಗೂಡ್ಸ್ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಕೊಯ್ಯೂರು ಗ್ರಾಮದ ಮಲೆಬೆಟ್ಟು ಎಂಬಲ್ಲಿ ಇಂದು ಬೆಳಗ್ಗೆ  ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಮಲೆಬೆಟ್ಟು ಬಳಿ ನಡೆದಿದೆ. ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ರಝಾಕ್(50) ಮೃತ ಪಟ್ಟವರು.

Ad Widget

Ad Widget

Ad Widget

Ad Widget

Ad Widget

ಶಾಲಾ ಬಸ್ಸು ಕೊಯ್ಯೂರಿನಿಂದ ಶಾಲಾ ಮಕ್ಕಳನ್ನು ಕರೆದುಕೊಂಡು ಬರುತಿದ್ದಾಗ ಬೆಳ್ತಂಗಡಿಯಿಂದ ಕೊಯ್ಯೂರು ಕಡೆಗೆ ಹೋಗುತಿದ್ದ ಗೂಡ್ಸ್ ರಿಕ್ಷಾಕ್ಕೆ ಮಲೆಬೆಟ್ಟು ದೇವಸ್ಥಾನದ ಬಳಿ ಡಿಕ್ಕಿ ಹೊಡೆದಿದೆ.

Ad Widget

Ad Widget

Ad Widget

Ad Widget

Ad Widget

ರಿಕ್ಷಾದಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು ತಕ್ಷಣ ಸ್ಥಳೀಯರು ಗಾಯಳುಗಳನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ರಿಕ್ಷಾದಲ್ಲಿದ್ದ ರಝಾಕ್(50) ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.  ಕುವೆಟ್ಟು ಗ್ರಾಮದ ಪಿಲಿಚಾಮುಂಡಿ ನಿವಾಸಿ ಚಾಲಕ ಹನೀಫ್(48) , ಪಣಕಜೆ ನಿವಾಸಿ ಕೆ.ಮೊಹಮ್ಮದ್(57) ಗಂಭೀರ  ಗಾಯಗೊಂಡಿದ್ದು ಅವರನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: