ಪುತ್ತೂರು: ಬೆಳ್ಳಂಬೆಳಗ್ಗೆ ಕೋಳಿ ಸಾಗಾಟದ ಲಾರಿಯೊಂದು ಹೆಚ್.ಟಿ ವಿದ್ಯುತ್ ಲೈನಿಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಪುತ್ತೂರಿನ ಬೈಪಾಸ್ ನಲ್ಲಿ ಅ.17ರಂದು ನಡೆದಿದೆ. ಪುತ್ತೂರಿನ ಬೈಪಾಸ್ ನ ತೆಂಕಿಲದ ಬೈಪಾಸ್ ಕ್ರಾಸ್ ಬಳಿ ಅಪಘಾತ ನಡೆದಿದ್ದು, ಅಪಘಾತದಿಂದ...
ನವದೆಹಲಿ, ಅ.16 : ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಡೆಂಗ್ಯೂ ಜ್ವರ ಇರುವುದು ಪತ್ತೆಯಾಗಿರುವುದಾಗಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಏಮ್ಸ್) ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಮನಮೋಹನ್ ಸಿಂಗ್ ಅವರಿಗೆ ಬುಧವಾರ ಸಂಜೆ ಜ್ವರದ ಕಾರಣ...
ಸುಳ್ಯ : ಅಡ್ಕಾರಿನ ಕಾರ್ತಿಕೇಯ ಯುವ ಸೇವಾ ಸಮಿತಿ ವತಿಯಿಂದ 3 ನೇ ವರುಷದ ಶಾರದಾಂಭ ಉತ್ಸವ ಅ.15 ರಂದು ಅಡ್ಕಾರು ಸುಬ್ರಹ್ಮಣ್ಯ ದೇವಸ್ಥಾನದ ಕಾರ್ತಿಕೇಯ ಸಭಾಭವನದಲ್ಲಿ ಜರುಗಿತು. ಬೆಳಗ್ಗೆ ಗಂಟೆ 6 ಕ್ಕೆ ಗಣಪತಿ...
ಪುತ್ತೂರು: ಪುತ್ತೂರಿನಲ್ಲೊಂದು ವಿಚಿತ್ರ ಅತ್ಯಾಚಾರ ಪ್ರಕರಣವೊಂದು ವರದಿಯಾಗಿದೆ. ವೃದ್ದನೊಬ್ಬ 20 ರ ಹರೆಯದ ಎಂಡೋಪೀಡಿತ ಯುವಕನನ್ನು ಬಲವಂತವಾಗಿ ಲೈಂಗಿಕವಾಗಿ ಬಳಸಿಕೊಳ್ಳಲು ಯತ್ನಿಸಿದ್ದಾನೆಂದು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಕಬಕ ಗ್ರಾಮದ ಮುರ ರೈಲ್ವೇ ಕ್ರಾಸ್...
ಶಿರಾಡಿ, ಅ.16: ಲಾರಿಯೊಂದು ರಸ್ತೆ ಬದಿಯ ದುಡ್ಡಕ್ಕೆ ಬಡಿದು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮುಂಜಾನೆ ವರದಿಯಾಗಿದೆ. ನಿದ್ದೆ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಇಕ್ಕೆಲಕ್ಕೆ ಚಲಿಸಿದ ಲಾರಿ ಗೋಡೆಗೆ ಬಡಿದ ಪರಿಣಾಮ...
ಪುತ್ತೂರು, ಅ.16: ಕಾರಿನಲ್ಲಿ ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಬಂಧಿತ ಇಬ್ಬರಿಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಾಡೂರು ಗ್ರಾಮದ ಕಾವು ಎಂಬಲ್ಲಿ ಆಗಸ್ಟ್ 9ರಂದು ರಾತ್ರಿ ಅಬಕಾರಿ...
ಮಂಗಳೂರು : ಅ 16: ನಿನ್ನೆ ತಡ ರಾತ್ರಿ ಯುವಕನೊಬ್ಬನನ್ನು ಆತನ ಸ್ನೇಹಿತನೇ ಪಾರ್ಟಿ ಮತ್ತಿನಲ್ಲಿ ಚೂರಿ ಇರಿದು ಹತ್ಯೆಗೈದ ಘಟನೆ ಮಂಗಳೂರಿನ ಲಾಡ್ಜ್ ವೊಂದರಲ್ಲಿ ನಡೆದಿದೆ. ಮಂಗಳೂರು ಸಮೀಪದ ಪಚ್ಚನಾಡಿ ನಿವಾಸಿ 20 ಹರೆಯದ...
ನವದೆಹಲಿ, ಅ.16: ಇಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳು ಪ್ರತಿ ಲೀಟರ್ಗೆ 35 ಪೈಸೆ ಏರಿಸಲಾಗಿದ್ದು, ದೇಶದಲ್ಲಿ ಇಂಧನ ದರ ಗರಿಷ್ಠ ಮಟ್ಟಕ್ಕೆ ತಲುಪಿದೆ. ದೇಶದಲ್ಲಿ ತೈಲ ಬೆಲೆ 12 ದಿನದಲ್ಲಿ 10ನೇ ಬಾರಿ ಏರಿಕೆ...