ಶೃಂಗೇರಿ(ಚಿಕ್ಕಮಗಳೂರು): ರಾಷ್ಟ್ರಪತಿ ರಾಮನಾಥ ಕೋವಿಂದ್ ಅಕ್ಟೊಬರ್ 8, ಶುಕ್ರವಾರ ಶೃಂಗೇರಿಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11ರಿಂದ ಸಂಜೆ 4ರವರೆಗೆ ರಾಷ್ಟ್ರಪತಿಗಳ ಕಾರ್ಯಕ್ರಮ ಶೃಂಗೇರಿಯಲ್ಲಿ ನಿಗದಿಯಾಗಿದೆ. ಶುಕ್ರವಾರ ಶೃಂಗೇರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿ ನೀಡಲಿರುವುದರಿಂದ ಅಂದು...
ಮಂಗಳೂರು, ಅ.7: ಮಂಗಳೂರಿನಲ್ಲಿ ಅ. 5ರಂದು ನಡೆದ ಮೋರ್ಗನ್ಸ್ಗೇಟ್ ಶೂಟೌಟ್ ಪ್ರಕರಣದಲ್ಲಿ ಮಗನ ಮೇಲೆ ಗುಂಡು ಹಾರಿಸದ ಆರೋಪದಲ್ಲಿ ವೈಷ್ಣವಿ ಕಾರ್ಗೋ ಸಂಸ್ಥೆಯ ಮಾಲಕ ರಾಜೇಶ್ ಪ್ರಭು ನನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ. ತಂದೆಯಿಂದಲೇ ಹಾರಿಸಲ್ಪಟ್ಟ...
ಮಂಗಳೂರು: ಖಾಸಗಿ ಕಾಲೇಜುವೊಂದರ ಬಳಿ ನಿಂತಿದ್ದ ಭಿನ್ನ ಕೋಮಿಗೆ ಸೇರಿದ ಯುವಕ ಮತ್ತು ಯುವತಿ ಜೋಡಿಗೆ ಹಿಂದು ಪರ ಸಂಘಟನೆಯ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪದ ಮೇರೆಗೆ ಇಬ್ಬರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ ಘಟನೆ...
ಪುತ್ತೂರು,ಅ.06: ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಕ್ಯಾಂಪ್ಕೋ ಸಂಸ್ಥೆಯ ಪ್ರಯೋಜಕತ್ವದಲ್ಲಿ ನಿರ್ಮಾಣಗೊಂಡ ನೂತನ ಆಕ್ಸಿಜನ್ ಉತ್ಪಾದನಾ ಘಟಕವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಉದ್ಘಾಟನೆಗೊಳಿಸಿದರು. ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಸಂಜೀವ ಮಠಂದೂರು, ಕ್ಯಾಂಪ್ಕೋ ಅಧ್ಯಕ್ಷ...
ಕೊರೋನಾ ಮಹಾಮಾರಿಯ ಹಿನ್ನೆಲೆಯಲಿ ಎಂದಿನಂತೆ ನಮಗೆ ನವರಾತ್ರಿ ಉತ್ಸವವನ್ನು ಆಚರಿಸಲು ಮಿತಿಗಳು ಇರಬಹುದು. ಇಂತಹ ಸ್ಥಿತಿಯಲ್ಲಿ ‘ನವರಾತ್ರೋತ್ಸವವನ್ನು ಹೇಗೆ ಆಚರಿಸಬೇಕು ?’ ಎನ್ನುವ ಪ್ರಶ್ನೆ ಅನೇಕ ಜನರ ಮನಸ್ಸಿನಲ್ಲಿದೆ. ಅಂತಹವರಿಗಾಗಿ ಕೆಲವು ಉಪಯುಕ್ತ ಅಂಶಗಳನ್ನು ಮತ್ತು...
ಮೂಲ್ಕಿ, ಅ.06: ನವರಾತ್ರಿಯ ಸಂದರ್ಭ ಕಟೀಲು ಶ್ರೀ ದುರ್ಗಾಪರಮೇಶ್ವರಿದೇವಸ್ಥಾನದಲ್ಲಿ ಭಕ್ತರು ದೇವರ ದರ್ಶನ ಮಾಡುವಸಮಯ ಬದಲಾವಣೆ ಮಾಡಲಾಗಿದೆ. ಅ.07ರಿಂದ ಅ.14 ರವರೆಗೆ ನವರಾತ್ರಿಸಂದರ್ಭ ದೇವರಿಗೆ ಎರಡು ಅಭಿಷೇಕ ಹಾಗೂಅಲಂಕಾರ ಇರುವುದರಿಂದ ಮಧ್ಯಾಹ್ನ2.30 ರಿಂದ ಸಂಜೆ 5ರ...
ಪುತ್ತೂರು: ಅ 6: ಮನೆ ಸಮೀಪದ ತೋಟದಲ್ಲಿ ಸಿಕ್ಕಿದ ಅಣಬೆಯನ್ನು ಪದಾರ್ಥ ಮಾಡಿ ಸೇವಿಸಿದ ಒಂದೇ ಕುಟುಂಬದ 10 ಮದಿ ಆರೋಗ್ಯ ಕೆಟ್ಟು ಆಸ್ಫತ್ರೆ ಸೇರಿದ ಘಟನೆ ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ಕೊಡಂಗೆ ಎಂಬಲ್ಲಿ...
ಮಂಗಳೂರು: ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಕಾಲೇಜ್ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ನಗರ ವ್ಯಾಪ್ತಿಯಲ್ಲಿ ನಡೆದ ಬಗ್ಗೆ ಅ. 6 ರಂದು ವರದಿಯಾಗಿದೆ. ಕೇರಳದ ಕಣ್ಣೂರು ಜಿಲ್ಲೆಯ ಚೆರುಪ್ಪುಳ ನಿವಾಸಿ ನೀನಾ...