ಚುನಾವಣಾ ಆಯೋಗದ ವಿರುದ್ಧ ಮತಗಳವು ಆರೋಪ ಮಾಡಿರುವ ಇಂಡಿಯಾ ಕೂಟ, ಸೋಮವಾರ ‘ಸುಪ್ರೀಂಕೋರ್ಟ್ ಚಲೋ’ ಪ್ರತಿಭಟನಾ ಮೆರವಣಿಗೆ ನಡೆಸಲಿದೆ. ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಮನವಿ ಮಾಡಲು ತಾವು ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ...
ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತ್ತೊಟ್ಟು ಸಮೀಪದ ಕಾಂಚನ ಕ್ರಾಸ್ ಬಳಿಯ ಹೆದ್ದಾರಿ ಬದಿಯ ತೋಡಿನಲ್ಲಿ ಮೀನುಗಳು ಸತ್ತು ಬಿದ್ದಿರುವ ಘಟನೆ ರವಿವಾರ ಬೆಳಕಿಗೆ ಬಂದಿದೆ. ಮೀನುಗಳ ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಸಂಬಂಧಪಟ್ಟ ಅಧಿಕಾರಿಗಳು...
ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು...
ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು...
ನಟ ನಾನಾ ಪಾಟೇಕರ್ ಸಾವಿಗೆ ಹೃದಯಾಘಾತವೇ ಕಾರಣ ಎಂಬುದು ಮರಣೋತ್ತರ ಪರೀಕ್ಷಾ ವರದಿಯಿಂದ ದೃಢಪಟ್ಟಿದೆ. 75 ವರ್ಷದ ನಟನ ಹೃದಯದ ಅಪಧಮನಿಯಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ರಕ್ತ ಸಂಚಾರಕ್ಕೆ ಅಡ್ಡಿಯುಂಟಾಗಿ ಹೃದಯಾಘಾತ ಸಂಭವಿಸಿದೆ ಎಂದು ಗೋವಾ ವೈದ್ಯಕೀಯ...
ಭಾರತದಲ್ಲಿ ಸ್ಟಾರ್ಲಿಂಕ್ ಉಪಗ್ರಹ ಇಂಟರ್ನೆಟ್ ಸೇವೆಯ ಶುಲ್ಕ ಕೈಗೆಟುಕುವಂತಿರಬೇಕು. ಸೇವೆ ದುಬಾರಿಯಾದರೆ ಗ್ರಾಹಕರು ಅದನ್ನು ಬಳಸುವುದಿಲ್ಲ ಎಂದು ಅಮೆರಿಕದ ಉದ್ಯಮಿ ಇಲಾನ್ ಮಸ್ಕ್ ಹೇಳಿದ್ದಾರೆ. ನವದೆಹಲಿ: ಭಾರತದಲ್ಲಿ ಸ್ಟಾರ್ಲಿಂಕ್ ಉಪಗ್ರಹ ಇಂಟರ್ನೆಟ್ ಸೇವೆಯ ಶುಲ್ಕ ಕೈಗೆಟುಕುವಂತಿರಬೇಕು....
ಮನೆಯ ಬೀಗ ಮುರಿದು ಕಳ್ಳತನಕ್ಕೆಂದು ಒಳನುಗ್ಗಿದ ವ್ಯಕ್ತಿಯೊಬ್ಬ, ಮನೆಯೊಳಗಿದ್ದ ಮಕ್ಕಳನ್ನು ಕಂಡು ಗಾಬರಿಗೊಂಡು ಪರಾರಿಯಾದ ಘಟನೆ ಸುಳ್ಯದ ದೇವಸ್ಯ ಸಮೀಪ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಕೇರಳ ಮೂಲದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,...
ಮುದರಂಗಡಿಯ ಗುತ್ತಿಗೆದಾರ ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಭೂಗತ ಪಾತಕಿ ಹೇಮಂತ್ ಪೂಜಾರಿಯನ್ನು ಬಂಧಿಸಲು ಉಡುಪಿ ಜಿಲ್ಲಾ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಉದ್ಯಮಿಗಳು ಹಾಗೂ ಗುತ್ತಿಗೆದಾರರಿಗೆ ಹಣಕ್ಕಾಗಿ ಜೀವ ಬೆದರಿಕೆ ಹಾಕಿದ...