Connect with us

ಸ್ಥಳೀಯ ಸುದ್ದಿಗಳು

ಬಿಗ್ ನ್ಯೂಸ್3 hours ago

Bantwal-ಬಂಟ್ವಾಳ: ಕೇರಳಕ್ಕೆ ಕೆಲಸಕ್ಕೆಂದು ಹೋದ ಯುವಕ ನಾಪತ್ತೆ

ನಿಧನ ವಾರ್ತೆ4 hours ago

Puttur-ಪುತ್ತೂರು: ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ನವವಿವಾಹಿತೆ ಸಾವು

ಮಂಗಳೂರು7 hours ago

Yogesh-ಸೌಜನ್ಯ ಪ್ರಕರಣದ ಮರುತನಿಖೆಯಲ್ಲಿ ಬಿಗ್ ಡೆವಲಪ್’ಮೆಂಟ್; ಸೌಜನ್ಯ ಹೋರಾಟಗಾರರ ‘ಕೆಂಗಣ್ಣಿಗೆ’ ಗುರಿಯಾಗಿದ್ದ ಎಸೈ ಯೋಗೇಶ್‌ ನನ್ನು ವಿಚಾರಣೆಗೆ ಕರೆದ ಎಸ್‌ಐಟಿ – ಹೊರ ಬರುತ್ತಾ ಸತ್ಯ ?

ಸ್ಥಳೀಯ7 hours ago

Vidyamata Academy-UGC-NET & KSET, 2026 ಪರೀಕ್ಷೆಗೆ ಪೂರ್ವ ಸಿದ್ದತಾ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

ಶಿಕ್ಷಣ8 hours ago

Vivekananda-ವಿವೇಕಾನಂದ ಕಾಲೇಜಿನಲ್ಲಿ ಯಕ್ಷ ದೀಕ್ಷಾ ಪ್ರದಾನ ಮತ್ತು ಯಕ್ಷ ಗೌರವ ಸಮರ್ಪಣೆ

ಶಿಕ್ಷಣ8 hours ago

Philomena-ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ವಲಯ ಮಟ್ಟದ NSS ಅಂತರ್ ಕಾಲೇಜು ನೃತ್ಯ ಸ್ಪರ್ಧೆ

More ಸ್ಥಳೀಯ ಸುದ್ದಿಗಳು

ರಾಜ್ಯ

ರಾಜ್ಯ2 weeks ago

Robotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್‌ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ

ರಾಜ್ಯ3 weeks ago

Temperature-ಹಿಂಗಾರು ಮಳೆ ಇಳಿಮುಖ, ಬಿಸಿಲು ಏರುಮುಖ; ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆ..!

ರಾಜ್ಯ4 weeks ago

Lowest rainfall-ಎಲ್‌ನಿನೋ ಪ್ರಭಾವ: 11 ವರ್ಷಗಳಲ್ಲೇ ಅತಿ ಕಡಿಮೆ ಮಳೆ; ದೇಶಾದ್ಯಂತ ಶೇ.13, ಕರ್ನಾಟಕದಲ್ಲಿ ಶೇ.30ರಷ್ಟು ಮಳೆ ಕೊರತೆ

ಕ್ರೈಂ4 weeks ago

Honeytrap-ಹಳೆಯ ದ್ವೇಷಕ್ಕೆ ಇನ್‌ಸ್ಟಾಗ್ರಾಂ ಹನಿಟ್ರ್ಯಾಪ್ ಅಸ್ತ್ರ: ಯುವಕನ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; ನಾಲ್ವರ ಬಂಧನ

ಕ್ರೈಂ2 months ago

ಹನೂರು ಶೂಟೌಟ್: ಮೂವರು ಸಾವು; ಅರಣ್ಯ ಇಲಾಖೆ ವಿರುದ್ಧ ಎಫ್‌ಐಆರ್, ಮ್ಯಾಜಿಸ್ಟ್ರೇಟ್ ತನಿಖೆಗೆ ಸಿಎಂ ಆದೇಶ | ಬೇಟೆಗೆ ಬಂದವರೇ? ದನ ಹುಡುಕಲು ಹೋದವರೇ?

ಶಿಕ್ಷಣ3 months ago

Money management-ಕರ್ನಾಟಕದಲ್ಲಿ ಇನ್ನು ಮುಂದೆ ಶಾಲಾ ಮಕ್ಕಳಿಗೆ ಹಣಕಾಸು ನಿರ್ವಹಣೆ ಬಗ್ಗೆ ಬ್ಯಾಂಕಿಂಗ್ ಪಾಠ

More ರಾಜ್ಯ

ರಾಜಕೀಯ ಸುದ್ದಿಗಳು

ರಾಜಕೀಯ2 days ago

Sting operation-ಕೈಗಾರಿಕೋದ್ಯಮಿಯಿಂದ ಮೆಟಾ ಸ್ಮಾರ್ಟ್ ಗ್ಲಾಸ್ ಬಳಸಿ ನನ್ನ ಸ್ಟಿಂಗ್ ಆಪರೇಷನ್‌ಗೆ ಯತ್ನ- ಡಿಕೆಶಿ ಆರೋಪ

ಮೈಸೂರು3 days ago

Sting operation-ಕೃಪಾ ಆಳ್ವಾ ಮತ್ತು ಪವರ್ ಟಿವಿ ರಾಕೇಶ್ ಶೆಟ್ಟಿಯಿಂದ ಸ್ಟಿಂಗ್ ಆಪರೇಷನ್ – ಸಿದ್ದರಾಮಯ್ಯ

ರಾಜಕೀಯ3 days ago

Sting case-ಸ್ಟಿಂಗ್ ಪ್ರಕರಣದ ಪತ್ರಕರ್ತನೊಂದಿಗೆ ಕೆಲಸ ಮಾಡುತ್ತಿದ್ದ ವಿಕ್ಕಿ ಸಾವು-12 ವಿಡಿಯೋಗಳ ಪ್ರಸ್ತಾಪ: blrpost ವರದಿ ತೋರಿಸಿ ಎಚ್‌ಡಿಕೆ ಗಂಭೀರ ಆರೋಪ

ಮೈಸೂರು3 days ago

Yatindra-ಸ್ಟಿಂಗ್‌ ಆಪರೇಷನ್‌ಗೆ ಪುತ್ತೂರು ಟಿಕೆಟ್‌ ಲಿಂಕ್‌! ರಾಜ್ಯ ಮಾದ್ಯಮಗಳಲ್ಲಿ ಪ್ರಕಟವಾಗುವ ಮೊದಲೇ 15 ದಿನಗಳ ಹಿಂದೆಯೇ ನಿಖರ ನ್ಯೂಸ್‌ ನಲ್ಲಿ ಪ್ರಕಟವಾಗಿತ್ತು EXCLUSIVE ವರದಿ; ಈಗ ಯತೀಂದ್ರ ಹೇಳಿಕೆಯಿಂದ ಮತ್ತೆ ಸಂಚಲನ!

ರಾಜಕೀಯ3 days ago

R. Ashok-ಆರ್. ಅಶೋಕ್‌ಗೆ ಅಮಿತ್ ಶಾ ದಿಢೀರ್ ಬುಲಾವ್: ರಾಜ್ಯ ರಾಜಕಾರಣದಲ್ಲಿ ಕುತೂಹಲ

ರಾಜಕೀಯ3 days ago

U.T. Khader-ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರ ಪಟ್ಟಿ ಪ್ರದರ್ಶನ ಕಡ್ಡಾಯ-ಯು.ಟಿ. ಖಾದರ್

More ರಾಜಕೀಯ ಸುದ್ದಿಗಳು

More News

Read This

ಬಿಗ್ ನ್ಯೂಸ್3 hours ago

Bantwal-ಬಂಟ್ವಾಳ: ಕೇರಳಕ್ಕೆ ಕೆಲಸಕ್ಕೆಂದು ಹೋದ ಯುವಕ ನಾಪತ್ತೆ

ಕೆಲಸದ ನಿಮಿತ್ತ ಕೇರಳಕ್ಕೆ ತೆರಳುವುದಾಗಿ ಮನೆಯಿಂದ ಹೊರಟಿದ್ದ 27 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ...

ನಿಧನ ವಾರ್ತೆ4 hours ago

Puttur-ಪುತ್ತೂರು: ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ನವವಿವಾಹಿತೆ ಸಾವು

ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವೀರಮಂಗಲದ ನವವಿವಾಹಿತೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಅ.25ರಂದು ನಡೆದಿದೆ. ಮೃತರನ್ನು ವೀರಮಂಗಲದ ಸುಂದರ ಅವರ ಪತ್ನಿ ಮಮತಾ...

ಮಂಗಳೂರು7 hours ago

Yogesh-ಸೌಜನ್ಯ ಪ್ರಕರಣದ ಮರುತನಿಖೆಯಲ್ಲಿ ಬಿಗ್ ಡೆವಲಪ್’ಮೆಂಟ್; ಸೌಜನ್ಯ ಹೋರಾಟಗಾರರ ‘ಕೆಂಗಣ್ಣಿಗೆ’ ಗುರಿಯಾಗಿದ್ದ ಎಸೈ ಯೋಗೇಶ್‌ ನನ್ನು ವಿಚಾರಣೆಗೆ ಕರೆದ ಎಸ್‌ಐಟಿ – ಹೊರ ಬರುತ್ತಾ ಸತ್ಯ ?

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. 2012ರಲ್ಲಿ ಪ್ರಕರಣದ ತನಿಖಾಧಿಕಾರಿಯಾಗಿದ್ದ ಯೋಗೇಶ್ ಅವರಿಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ವಿಚಾರಣೆಗೆ...

ಸ್ಥಳೀಯ7 hours ago

Vidyamata Academy-UGC-NET & KSET, 2026 ಪರೀಕ್ಷೆಗೆ ಪೂರ್ವ ಸಿದ್ದತಾ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

ಕಳೆದ ಹಲವು ವರ್ಷಗಳಿಂದ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯು...

ಶಿಕ್ಷಣ8 hours ago

Vivekananda-ವಿವೇಕಾನಂದ ಕಾಲೇಜಿನಲ್ಲಿ ಯಕ್ಷ ದೀಕ್ಷಾ ಪ್ರದಾನ ಮತ್ತು ಯಕ್ಷ ಗೌರವ ಸಮರ್ಪಣೆ

ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಕಾಲೇಜು ಇಲ್ಲಿನ ದೇರಾಜೆ ಸೀತಾರಾಮಯ್ಯ ಯಕ್ಷಗಾನ ಅಧ್ಯಯನ ಕೇಂದ್ರ, ಯಕ್ಷರಂಜಿನಿ ಮತ್ತು ಐಕ್ಯೂಎಸಿ ಇದರ ಸಹಯೋಗದಲ್ಲಿ...

ಶಿಕ್ಷಣ8 hours ago

Philomena-ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ವಲಯ ಮಟ್ಟದ NSS ಅಂತರ್ ಕಾಲೇಜು ನೃತ್ಯ ಸ್ಪರ್ಧೆ

ಪುತ್ತೂರಿನ ಸ೦ತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (NSS) ವತಿಯಿಂದ ವಲಯ ಮಟ್ಟದ ಅಂತರ್ ಕಾಲೇಜು ವೈಯಕ್ತಿಕ ಮತ್ತು ಗುಂಪು ನೃತ್ಯ ಸ್ಪರ್ಧೆಯನ್ನು ಅಕ್ಟೋಬರ್...

ಶಿಕ್ಷಣ8 hours ago

Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಪ್ರದಾನ ಕಾರ್ಯಕ್ರಮ ಸಮಾವರ್ತನ ಸಮಾರಂಭ

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ 2025-26ನೇ ಸಾಲಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಇಂಜಿನಿಯರಿಂಗ್ ವಿಭಾಗಗಳ ಅಂತಿಮ ವರ್ಷದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ...

ಶಿಕ್ಷಣ8 hours ago

Vivekananda-ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಖೋ ಖೋ ಪಂದ್ಯಾಟ

ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗದ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟವು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ಶಾಲಾ...

ಸ್ಥಳೀಯ8 hours ago

Dharmasthala-ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 59ನೇ ವರ್ಧಂತ್ಯುತ್ಸವ; ಹೆಗ್ಗಡೆಯವರ ಸೇವೆ-ಸಾಧನೆ ವಿಶ್ವಮಾನ್ಯವಾಗಿದೆ-ರಾಘವೇಂದ್ರ ಶ್ರೀನಿವಾಸ ಭಟ್

ಶನಿವಾರ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 59ನೇ ವರ್ಧಂತ್ಯುತ್ಸವ ಸಮಾರಂಭದಲ್ಲಿ ಶುಭಾಶಂಸನೆ ಮಾಡಿ ಕರ್ನಾಟಕ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿ.ಇ.ಒ....

ಬಿಗ್ ನ್ಯೂಸ್9 hours ago

Election-ಡಿಸೆಂಬರ್ ಅಂತ್ಯ ಅಥವಾ ಜನವರಿಯಲ್ಲಿ ಜಿಪಂ, ತಾಪಂ ಚುನಾವಣೆ ಸಾಧ್ಯತೆ..!

ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ (ಜಿಪಂ) ಮತ್ತು ತಾಲೂಕು ಪಂಚಾಯಿತಿ (ತಾಪಂ) ಚುನಾವಣೆ ನಡೆಸುವ ಪ್ರಕ್ರಿಯೆ ಚುರುಕುಗೊಂಡಿದ್ದು, ಡಿಸೆಂಬರ್ ಅಂತ್ಯ ಅಥವಾ ಮುಂದಿನ ಜನವರಿಯೊಳಗೆ ಚುನಾವಣೆ ನಡೆಯುವ ಸಾಧ್ಯತೆ...

error: Content is protected !!