Connect with us

ಸ್ಥಳೀಯ ಸುದ್ದಿಗಳು

ರಾಜ್ಯ

ರಾಜ್ಯ3 weeks ago

Temperature-ಹಿಂಗಾರು ಮಳೆ ಇಳಿಮುಖ, ಬಿಸಿಲು ಏರುಮುಖ; ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆ..!

ರಾಜ್ಯ3 weeks ago

Lowest rainfall-ಎಲ್‌ನಿನೋ ಪ್ರಭಾವ: 11 ವರ್ಷಗಳಲ್ಲೇ ಅತಿ ಕಡಿಮೆ ಮಳೆ; ದೇಶಾದ್ಯಂತ ಶೇ.13, ಕರ್ನಾಟಕದಲ್ಲಿ ಶೇ.30ರಷ್ಟು ಮಳೆ ಕೊರತೆ

ಕ್ರೈಂ3 weeks ago

Honeytrap-ಹಳೆಯ ದ್ವೇಷಕ್ಕೆ ಇನ್‌ಸ್ಟಾಗ್ರಾಂ ಹನಿಟ್ರ್ಯಾಪ್ ಅಸ್ತ್ರ: ಯುವಕನ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; ನಾಲ್ವರ ಬಂಧನ

ಕ್ರೈಂ2 months ago

ಹನೂರು ಶೂಟೌಟ್: ಮೂವರು ಸಾವು; ಅರಣ್ಯ ಇಲಾಖೆ ವಿರುದ್ಧ ಎಫ್‌ಐಆರ್, ಮ್ಯಾಜಿಸ್ಟ್ರೇಟ್ ತನಿಖೆಗೆ ಸಿಎಂ ಆದೇಶ | ಬೇಟೆಗೆ ಬಂದವರೇ? ದನ ಹುಡುಕಲು ಹೋದವರೇ?

ಶಿಕ್ಷಣ2 months ago

Money management-ಕರ್ನಾಟಕದಲ್ಲಿ ಇನ್ನು ಮುಂದೆ ಶಾಲಾ ಮಕ್ಕಳಿಗೆ ಹಣಕಾಸು ನಿರ್ವಹಣೆ ಬಗ್ಗೆ ಬ್ಯಾಂಕಿಂಗ್ ಪಾಠ

ರಾಷ್ಟ್ರೀಯ3 months ago

Mohan Bhagavat On CJP Protest: ಪ್ರತಿಭಟಿಸುವ ಯುವಕರು ದೇಶದ್ರೋಹಿಗಳಲ್ಲ; ಜೆನ್‌ ಝೀಗಳ ನೋವು ನಿಜ: ಬಿಜೆಪಿ ನಾಯಕರು ಹಾಗೂ ಬೆಂಬಲಿಗರ ವಾದಕ್ಕಿಂತ ತದ್ವಿರುದ್ಧ ನಿಲುವು ವ್ಯಕ್ತಪಡಿಸಿದ ಮೋಹನ್ ಭಾಗವತ್

More ರಾಜ್ಯ

ರಾಜಕೀಯ ಸುದ್ದಿಗಳು

ಅಂತರ ರಾಜ್ಯ7 days ago

Controversial statement-“ಅಮೆರಿಕ–ಪಾಕ್ ಯುದ್ಧ ನಡೆದರೆ ಪಾಕಿಸ್ತಾನದ ಪರ ನಿಲ್ಲುತ್ತೇವೆ” – ರಾಜಸ್ಥಾನ ಬಿಜೆಪಿ ಅಧ್ಯಕ್ಷನಿಂದ ವಿವಾದಾತ್ಮಕ ಹೇಳಿಕೆ..!

ರಾಜಕೀಯ7 days ago

Sting operation case-ಸ್ಟಿಂಗ್ ಆಪರೇಷನ್ ಕೇಸ್‌ : ಎಸ್‌ಐಟಿ ಅಥವಾ ಸಿಐಡಿ? ಸಚಿವ ಸಂಪುಟದಲ್ಲಿ ಏನು ನಿರ್ಧಾರ ಆಯಿತು ?

ರಾಜಕೀಯ1 week ago

H.D. Kumaraswamy-ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ : ಬಾಂಬ್ ಸಿಡಿಸಿದ ಎಚ್.ಡಿ. ಕುಮಾರಸ್ವಾಮಿ – ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಷಡ್ಯಂತ್ರದಲ್ಲಿ ಕೃಪಾ ಆಳ್ವ..! ಗಂಭೀರ ಆರೋಪ

ರಾಜಕೀಯ1 week ago

Amal Ramachandra-ಒಳ್ಳೆಯ ರೀತಿಯಲ್ಲಿ ಬೆಳೆವಿಮೆ ಬಂದರೆ ಮೋದಿಯಿಂದಾಗಿ ಎಂದು ಬೊಬ್ಬೆ ಹಾಕುತ್ತಿದ್ದ ಬಿಜೆಪಿ ಈಗ ಕಾಂಗ್ರೆಸ್ ನ್ನು ದೂರುತ್ತಿದೆ..! ಟರ್ಮ್ ಶೀಟ್ ಬದಲಾವಣೆ ಮಾಡಿದ್ದು ಬಿಜೆಪಿ ಈ ಬಗ್ಗೆ ದಾಖಲೆಯಿದೆ; ಅಶೋಕ್ ರೈ ಹುಟ್ಟಿಸಿದ ಲಿಸ್ಟ್ ಕೊಡ್ತೇನೆ 8 ವರ್ಷಗಳಲ್ಲಿ ಬೆಳ್ತಂಗಡಿಯಲ್ಲಿ ಪೂಂಜಾ ಹುಟ್ಟಿಸಿದ್ದೇನೂ..? ಪುಡಾ ಅಧ್ಯಕ್ಷ ಅಮಳ ರಾಮಚಂದ್ರ

ಅಂತರ ರಾಜ್ಯ1 week ago

Rahul Gandhi-ಜಂತರ್ ಮಂತರ್‌ನಲ್ಲಿ ಪ್ರತಿಭಟಿಸಿದ ಸಿಜೆಪಿ ನಾಯಕರ ಬಂಧನಕ್ಕೆ ರಾಹುಲ್ ಗಾಂಧಿ ಖಂಡನೆ

ಮಂಗಳೂರು1 week ago

D.K. Shivakumar-ಅ.15ರಂದು ಮಂಗಳೂರು, ಉಡುಪಿ ಜಿಲ್ಲೆಗೆ ಡಿ.ಕೆ. ಶಿವಕುಮಾರ್ ಭೇಟಿ

More ರಾಜಕೀಯ ಸುದ್ದಿಗಳು

More News

Read This

Uncategorized12 hours ago

ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ

ಮಂಗಳೂರು: ಕಳೆದ ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಮಂಚಿ ನಿವಾಸಿ ಇರ್ಷಾದ್ ಅಲಿಯಾಸ್...

ಅಪರಾಧ16 hours ago

Bengaluru-ಬೆಂಗಳೂರು: ₹100 ನೀಡದಿದ್ದಕ್ಕೆ ಚಾಕುವಿನಿಂದ ಇರಿದು ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ

ಕೇವಲ ₹100 ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿ 65ನೇ...

ಬಿಗ್ ನ್ಯೂಸ್16 hours ago

Death penalty-ಮೆಕ್ಕಾದ ಮಸೀದಿಯಲ್ಲಿ ಅಸಭ್ಯ ವರ್ತನೆ ಆರೋಪ: ಬಾಂಗ್ಲಾದೇಶದ ಇಬ್ಬರಿಗೆ ಸೌದಿಯಲ್ಲಿ ಮರಣದಂಡನೆ

ಮುಸ್ಲಿಮರ ಪವಿತ್ರ ಧಾರ್ಮಿಕ ಕೇಂದ್ರವಾದ ಮೆಕ್ಕಾದ ಮಸೀದಿಯಲ್ಲಿ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಬಾಂಗ್ಲಾದೇಶದ ಇಬ್ಬರಿಗೆ ಮರಣದಂಡನೆ ವಿಧಿಸಿರುವ ಸೌದಿ ಅರೇಬಿಯಾದ ಕ್ರಮ ವಿವಾದಕ್ಕೆ ಕಾರಣವಾಗಿದೆ. ಮರಣದಂಡನೆ...

Uncategorized16 hours ago

Jio IPO-ಬಜಾಜ್ ಫೈನಾನ್ಸ್ ದಾಖಲೆ ಮುರಿದ ಜಿಯೋ ಐಪಿಒ: ಕೇವಲ 100 ನಿಮಿಷದಲ್ಲೇ ಎಲ್ಲ ಷೇರುಗಳಿಗೆ ಬೇಡಿಕೆ..!

ರಿಲಯನ್ಸ್ ಇಂಡಸ್ಟ್ರೀಸ್‌ನ ಡಿಜಿಟಲ್ ಅಂಗಸಂಸ್ಥೆ ಜಿಯೋ ಲಿಮಿಟೆಡ್‌ನ ಬೃಹತ್ ಆರಂಭಿಕ ಸಾರ್ವಜನಿಕ ಕೊಡುಗೆ (ಐಪಿಒ) ಷೇರು ಮಾರುಕಟ್ಟೆಯಲ್ಲಿ ಭಾರೀ ಸಂಚಲನ ಮೂಡಿಸಿದೆ. ಐಪಿಒ ಆರಂಭವಾದ ಕೇವಲ 100...

ಸಿನೆಮಾ17 hours ago

Bishnoy gang-ಬಿಷ್ಣೋಯಿ ಗ್ಯಾಂಗ್ ಭೀತಿ: ಬಾಲಿವುಡ್ ನಟರ ಮನೆಗಳಿಗೆ ಭದ್ರತೆ ಹೆಚ್ಚಳ

ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಮೇಲೆ ಬಿಷ್ಣೋಯ್ ಗ್ಯಾಂಗ್ ದಾಳಿ ನಡೆಸಿದ ಘಟನೆಯ ಬೆನ್ನಲ್ಲೇ ಮುಂಬಯಿಯಲ್ಲಿ ಹಲವು ಬಾಲಿವುಡ್ ನಟರ ಮನೆಗಳಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು...

ಅಪರಾಧ18 hours ago

Uppinangadi-ಉಪ್ಪಿನಂಗಡಿ: ಕಾರು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ಆರೋಪ – ಪ್ರಕರಣ ದಾಖಲು

ಕಾರನ್ನು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ನಿವಾಸಿ, ಪ್ರಸ್ತುತ...

ಅಂತರ ರಾಜ್ಯ18 hours ago

Sexual harassment-ಎಕ್ಸ್‌ಪ್ರೆಸ್ ರೈಲಿನಲ್ಲಿ ಕೊಲ್ಲೂರು ದೇವಸ್ಥಾನಕ್ಕೆ ಬಂದಿದ್ದ ಯುವತಿಗೆ ಲೈಂಗಿಕ ಕಿರುಕುಳ: ಇಬ್ಬರು ಅರೆಸ್ಟ್

ಓಖಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳದ ಕಣ್ಣೂರು ಜಿಲ್ಲೆಯ ಇಬ್ಬರನ್ನು ಕಾಸರಗೋಡು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಣ್ಣೂರು ಜಿಲ್ಲೆಯ...

Uncategorized18 hours ago

Kaniyuru Pragati-ಬೆಂಗಳೂರಿನಲ್ಲಿ ಮಿನಿ ಒಲಿಂಪಿಕ್ ಕಬಡ್ಡಿ ಪಂದ್ಯಾಟ – ಕಾಣಿಯೂರು ಪ್ರಗತಿ ವಿದ್ಯಾ ಸಂಸ್ಥೆಯ ಐವರು ವಿದ್ಯಾರ್ಥಿಗಳು ಆಯ್ಕೆ

ಬೆಂಗಳೂರಿನಲ್ಲಿ ನವೆಂಬರ್ 14ರಿಂದ 19ರವರೆಗೆ ನಡೆಯಲಿರುವ ಮಿನಿ ಒಲಿಂಪಿಕ್ ಕಬಡ್ಡಿ ಪಂದ್ಯಾಟಕ್ಕೆ ಕಾಣಿಯೂರು ಪ್ರಗತಿ ವಿದ್ಯಾ ಸಂಸ್ಥೆಯ ಐವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. 14ರ ವಯೋಮಾನದ ವಿಭಾಗದಲ್ಲಿ ಮೂವರು...

ಅಂತರ ರಾಜ್ಯ21 hours ago

TV channels-ಟಿವಿ ವಾಹಿನಿಗಳಿಗೆ ಕೇಂದ್ರದ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ..!

ಉಪಗ್ರಹ ಟಿವಿ ವಾಹಿನಿಗಳು ಕಾರ್ಯಕ್ರಮಗಳ ಪ್ರಸಾರದ ವೇಳೆ ನಿಗದಿತ ಸಂಹಿತೆ ಮತ್ತು ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ನಿಯಮ ಉಲ್ಲಂಘಿಸಿದರೆ ಕೇಬಲ್ ಟೆಲಿವಿಷನ್ ನೆಟ್‌ವರ್ಕ್ಸ್ (ನಿಯಂತ್ರಣ) ಕಾಯ್ದೆ, 1995ರ...

ಅಪರಾಧ21 hours ago

Arrested-ವಿಧಾನಸೌಧ ಸ್ಫೋಟದಂತೆ ಎಐ ವಿಡಿಯೊ ಸೃಷ್ಟಿ: ಬಿಹಾರ ಮೂಲದ ಯುವಕ ಅರೆಸ್ಟ್..!

ವಿಧಾನಸೌಧಕ್ಕೆ ಬಾಂಬ್ ಇಟ್ಟು ಸ್ಫೋಟಿಸಿದಂತೆ ಕೃತಕ ಬುದ್ಧಿಮತ್ತೆ (ಎಐ) ಬಳಸಿ ವಿಡಿಯೊ ಸೃಷ್ಟಿಸಿ, ಇನ್‌ಸ್ಟಾಗ್ರಾಂನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಬಿಹಾರ ಮೂಲದ ಯುವಕನನ್ನು ವಿಧಾನಸೌಧ ಠಾಣೆ...

error: Content is protected !!