ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಪಥಸಂಚಲನಗಳಿಗೆ ಸಂಬಂಧಿಸಿದಂತೆ ರಾಜ್ಯದ ಗೃಹ ಇಲಾಖೆಗೆ ಮಾಹಿತಿ ನೀಡುವುದು ಅಥವಾ ಅಗತ್ಯ ವ್ಯವಸ್ಥೆ ಮಾಡುವಂತೆ ಕೋರಿಕೊಳ್ಳುವುದು ಅಧಿಕೃತ ಅನುಮತಿ ಪಡೆದಂತಲ್ಲ. ಸಂಘಟನೆಯು ನಿಗದಿತ ನಿಯಮಗಳ ಪ್ರಕಾರ ಅರ್ಜಿ ಸಲ್ಲಿಸಿ, ಸಂಬಂಧಪಟ್ಟ...
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಕಾಲೇಜು ಇದರ ಭವಿಷ್ ಘಟಕ ಹಾಗೂ ಕಲಾ, ವಿಜ್ಞಾನ, ವಾಣಿಜ್ಯ, ವ್ಯವಹಾರ ನಿರ್ವಹಣೆ ಮತ್ತು ಸ್ನಾತಕೋತ್ತರ ಅಧ್ಯಯನ ವಿಭಾಗಗಳ ಸಹಯೋಗದಲ್ಲಿ ನಡೆದ ‘ಗುರುಅಭಿವಂದನೆ’ ಕಾರ್ಯಕ್ರಮದಲ್ಲಿ ಗುರುಅಭಿವಂದನೆ ಸ್ವೀಕರಿಸಿ...
ದೇಶದಲ್ಲಿ ಆಡಳಿತ ಬದಲಾವಣೆಯ ಕುರಿತು ನಡೆಯುತ್ತಿರುವ ಚರ್ಚೆಗಳ ನಡುವೆ, ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ದೇಶದಲ್ಲಿ ‘ಆಡಳಿತ ಬದಲಾವಣೆ’ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ನಾಗ್ಪುರ: ದೇಶದಲ್ಲಿ ಆಡಳಿತ ಬದಲಾವಣೆಯ ಕುರಿತು...
ಕರಾವಳಿಯ ಪ್ರಸಿದ್ಧ ಮಂಗಳೂರು ದಸರಾ ಮಹೋತ್ಸವದ ಅದ್ಧೂರಿ ಶೋಭಾಯಾತ್ರೆಗೆ ಕ್ಷಣಗಣನೆ ಆರಂಭವಾಗಿದೆ. ಅಕ್ಟೋಬರ್ 21ರಂದು ನಡೆಯಲಿರುವ ಈ ವೈಭವದ ಮೆರವಣಿಗೆಗೆ 50ಕ್ಕೂ ಅಧಿಕ ಸ್ತಬ್ಧಚಿತ್ರಗಳು, ವಿವಿಧ ಜಿಲ್ಲೆಗಳ 20ಕ್ಕೂ ಹೆಚ್ಚು ಜಾನಪದ ಕಲಾತಂಡಗಳು, ಹುಲಿವೇಷ ತಂಡಗಳು...
ಉಳ್ಳಾಲದ ಮೊಗವೀರಪಟ್ನದಲ್ಲಿ ನಡೆಯಲಿರುವ ಶಾರದೋತ್ಸವದ ಮೆರವಣಿಗೆಯನ್ನು ಶಾಂತಿಯುತವಾಗಿ ನಡೆಸುವ ನಿಟ್ಟಿನಲ್ಲಿ ಮಂಗಳೂರು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಕಳೆದ ವರ್ಷ ಮೆರವಣಿಗೆಯ ಸಂದರ್ಭದಲ್ಲಿ ಅಹಿತಕರ ಘಟನೆ ನಡೆದ ಹಿನ್ನೆಲೆಯಲ್ಲಿ, ಈ ಬಾರಿ ಸ್ತಬ್ಧಚಿತ್ರಗಳ ಸಂಘಟಕರು...
ಉಳ್ಳಾಲ ತಾಲೂಕಿನ ಬೋಳಿಯಾರಿನ ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಸಮೀಪ ಸ್ಕೂಟರ್ಗೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಕೊಲೆ ಆರೋಪದಡಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು...
ತಮಿಳು ಚಿತ್ರರಂಗಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಖ್ಯಾತ ಸಂಗೀತ ಸಂಯೋಜಕ ಸಬೇಶ್ ಅವರ ಪುತ್ರ, ತಮಿಳು ನಟ ಕಾರ್ತಿಕ್ ಸಬೇಶ್ ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ. ಕಾರ್ತಿಕ್ ಅವರ ಚಿಕ್ಕಪ್ಪ, ‘ಥೆನಿಸೈ ತೆಂದ್ರಲ್’ ಎಂದೇ ಪ್ರೀತಿಯಿಂದ ಕರೆಯಲ್ಪಡುವ...
ಪ್ರಯೋಗಾಲಯ ಕ್ಷೇತ್ರದಲ್ಲಿ ಹಲವು ಹೊಸತನಗಳೊಂದಿಗೆ ಪುತ್ತೂರು ಹಾಗೂ ಸುತ್ತಮುತ್ತಲಿನ ಜನರಿಗೆ ಗುಣಮಟ್ಟದ ಸೇವೆ ಒದಗಿಸುತ್ತಿರುವ ಪುತ್ತೂರಿನ ಪ್ರಸಿದ್ದ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯ 11ನೇ ಶಾಖೆ ಮಂಗಳೂರಿನ ಬಂಟ್ಸ್ ಹಾಸ್ಟೆಲ್ನ ಎಸ್ಸೆಲ್ ಟವರ್ಸ್ ನಲ್ಲಿ ಅ.19ರಂದು ಶುಭಾರಂಭಗೊಂಡಿತು....