Ad Widget

ಗಣರಾಜ್ಯೋತ್ಸವ ಫೆರೇಡಲ್ಲಿ ಭಾಗವಹಿಸಲು ಪುತ್ತೂರಿನ ಡಾ| ವಜೀದಾಬಾನು ಆಯ್ಕೆ

IMG-20221228-WA0095
Ad Widget

Ad Widget

Ad Widget

ಪುತ್ತೂರು : ಡಿ 28 : 2023 ನೇ ಸಾಲಿನಲ್ಲಿ ದೆಹಲಿಯಲ್ಲಿ ನಡೆಯಲಿರುವ ಭಾರತ ಗಣರಾಜ್ಯೋತ್ಸವ ಫೆರೇ ಡ್ ನಲ್ಲಿ ಭಾಗವಹಿಸಲು ಪುತ್ತೂರಿನ ಡಾ| ವಜಿದಾಬಾನು ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಎನ್ ಎಸ್ ಎಸ್ ವತಿಯಿಂದ ನಡೆದ ದಕ್ಷಿಣ ಪ್ರಾಂತೀಯ ಪ್ರೀ ಆರ್ ಡಿ ತರಬೇತಿ ಶಿಬಿರದಲ್ಲಿ ಕರ್ನಾಟಕದಿಂದ ಆಯ್ಕೆಗೊಂಡಿರುವ ಏಳು ಮಂದಿಯಲ್ಲಿ ಇವರು ಒಬ್ಬರಾಗಿದ್ದಾರೆ.

Ad Widget

Ad Widget

Ad Widget

Ad Widget

ಇವರು ಪುತ್ತೂರು ಅಂಬಿಕಾ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ. ಈಕೆ ಪುತ್ತೂರಿನ ಮೊಟ್ಟೆತ್ತಡ್ಕ ಇಸ್ಮಾಯಿಲ್ ಮತ್ತು ಸುಫಿಯಾ ಬಾನು ದಂಪತಿಗಳ ಪುತ್ರಿ.

ಪ್ರಸ್ತುತ ಎ ಜೆ ದಂತ ವೈದ್ಯಕೀಯ ಕಾಲೇಜಿನಿಂದ ದಂತ ವೈದ್ಯಕೀಯ ಪದವಿ ಪಡೆದಿರುತ್ತಾರೆ.
ಇತ್ತೀಚೆಗೆ ನಡೆದ ಪದವಿಪ್ರಧಾನ ಸಮಾರಂಭದಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯದ ಈ ಸಾಲಿನಲ್ಲಿ ಆರು ವಿಷಯಗಳಲ್ಲಿ ರ್ಯಾಂಕ್ ಪಡೆದಿರುತ್ತಾರೆ.

Ad Widget

Ad Widget
Ad Widget

Leave a Reply

Recent Posts

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಘೋಷಿಸಿರುವ 4 ಗ್ಯಾರಂಟಿ ಯೋಜನೆಗಳಿಗೆ ಸಿಗುತ್ತಿರುವ ಸ್ಪಂದನೆಯಿಂದ ಕಂಗೆಟ್ಟಿರುವ ಬಿಜೆಪಿ, ಉರಿ ನಂಜೇಗೌಡರಂತಹ ಕಾಲ್ಪನಿಕ ವಿಚಾರಗಳ ಮೂಲಕ ಜನರ ದಾರಿ ತಪ್ಪಿಸಲು ಯತ್ನಿಸುತ್ತಿದೆ : ಅಮಳ ರಾಮಚಂದ್ರ  

error: Content is protected !!
%d bloggers like this: