Ad Widget

Heart Attack : ಮಂಗಳೂರು : ರಜೆಯಲ್ಲಿ ಊರಿಗೆ ಬಂದಿಧ್ದ ಭಾರತೀಯ ಸೇನೆಯ ಯೋಧ ಹೃದಯಘಾತಕ್ಕೆ ನಿಧನ

WhatsApp-Image-2023-01-01-at-12.26.31
Ad Widget

Ad Widget

Ad Widget

ಮಂಗಳೂರು : ಜ 1 :  ರಜೆಯ ನಿಮಿತ್ತ  ಊರಿಗೆ ಬಂದಿದ್ದ  ಭಾರತೀಯ ಸೇನೆಯ  ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ಜ 1 ರಂದು ನಡೆದಿದೆ. ಕುಲಶೇಖರ ಉಮಿಕಾನ ನಿವಾಸಿ, ಬಿಎಸ್‌ಎಫ್ ಯೋಧ ಹರೀಶ್ ಕುಮಾರ್ (43) ಮೃತಪಟ್ಟವರು.

Ad Widget

Ad Widget

Ad Widget

Ad Widget

ತನ್ನ 22ನೇ ವಯಸ್ಸಿನಲ್ಲಿ ದೇಶದ ಗಡಿ ರಕ್ಷಣೆಗೆ ತೆರಳಿದ್ದ ಹರೀಶ್ ಕುಮಾರ್ ಅವರು  ಇತ್ತೀಚೆಗೆ ರಜೆಯಲ್ಲಿ ಊರಿಗೆ ಬಂದಿದ್ದರು. ಡಿ. 31 ಹೃದಯಾಘಾತವಾಗಿದ್ದು, ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಜ.1ರಂದು ಚಿಕತ್ಸೆ ಫಲಕಾರಿಯಾಗದೇ  ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.ಅವರು ಸರಿ ಸುಮಾರು 21 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ.

Ad Widget

Ad Widget

Ad Widget

Ad Widget

 ಮೃತರು ಪತ್ನಿ, 6 ವರ್ಷದ ಪುತ್ರ ಹಾಗೂ ಒಂದುವರೆ ವರ್ಷದ ಪುತ್ರಿಯನ್ನು ಅಗಲಿದ್ದಾರೆ.

Accident : ಮಂಗಳೂರು : ಕಾರು ಢಿಕ್ಕಿ ಹೊಡೆದು ಶಾಲೆ ಮುಗಿಸಿ ಮನೆಗೆ ತೆರಳಲು ಬಸ್ಸಿಗೆ ಕಾಯುತ್ತಿದ್ದ ಬಾಲಕ ಮೃತ್ಯು – ಟ್ರಯಲ್ ನೋಡಲು ಸ್ನೇಹಿತನ ಕಾರು ಚಲಾಯಿಸುತ್ತಿದ್ದ ವೇಳೆ ಅಪಘಾತ.!

Ad Widget

Ad Widget
Ad Widget

Leave a Reply

Recent Posts

Belthangady | ಕುತಂತ್ರಿ ಬುದ್ದಿ ಬಿಟ್ಟು ಚುನಾವಣೆಯನ್ನು ಚುನಾವಣೆಯ ರೀತಿ ಎದುರಿಸಿ – ಜನಾರ್ಧನ ಪೂಜಾರಿಗೆ ಹಿಂದೂ ವಿರೋಧಿಯೆಂದು ಅಪಪ್ರಚಾರ ಮಾಡಿದ ತಂಡವೇ ಬೆಳ್ತಂಗಡಿಯ ರಕ್ಷಿತ್ ಶಿವರಾಂ ಗೂ ಮಾಡುತ್ತಿದೆ : ಖಡಕ್ ಎಚ್ಚರಿಕೆ ಕೊಟ್ಟ ‘ನಮ ಬಿಲ್ಲವೆರ್’

error: Content is protected !!
%d bloggers like this: