Ad Widget

ಸಚಿವ ಸುನಿಲ್‌ ಕುಮಾರ್‌ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಬರಹ – ಕಾರ್ಕಳದ ಇಬ್ಬರಿಗೆ ದಂಡ ವಿಧಿಸಿ ಕ್ಷಮೆಯಾಚಿಸುವಂತೆ ಸೂಚಿಸಿದ ಕೋರ್ಟು

WhatsApp Image 2023-01-09 at 18.17.28
Ad Widget

Ad Widget

Ad Widget

ಮಂಗಳೂರು : ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ (Sunil Kumar) ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ (Social Media)  ಆಕ್ಷೇಪಾರ್ಹ  ಬರಹ ಪ್ರಕಟಿಸಿದ್ದ ರಾಜಕೀಯ ಪಕ್ಷವೊಂದರ ಪ್ರಭಲ ಸಮರ್ಥಕರಾಗಿರುವ ಕಾರ್ಕಳದ  ಇಬ್ಬರು ಸ್ಥಳೀಯರಿಗೆ ಬೆಂಗಳೂರಿನ 12ನೇ ಸಿಟಿ ಸಿವಿಲ್ ನ್ಯಾಯಾಲಯ ದಂಡ ವಿಧಿಸುವ ಜತೆಗೆ ಕ್ಷಮೆಯಾಚನೆಗೆ ಸೂಚಿಸಿದೆ.

Ad Widget

Ad Widget

Ad Widget

Ad Widget

Ad Widget

ಕೊರೊನಾ (Corona) ಲಾಕ್ಡೌನ್ (Lock Down) ಸಂದರ್ಭದಲ್ಲಿ ಕಾರ್ಕಳದ ಯೋಗೇಶ್ ನಯನಾ ಇನ್ನಾ ಹಾಗೂ ರಾಧಾಕೃಷ್ಣ ನಾಯಕ್ ಎಂಬುವರು ಸಚಿವ ಸುನಿಲ್ ಕುಮಾರ್ ವಿರುದ್ಧ ಫೇಸಬುಕ್ ಸೇರಿದಂತೆ ಇತರೆ ಜಾಲತಾಣದಲ್ಲಿ ಅವಹೇಳನಕಾರಿ, ಸುಳ್ಳು ಹಾಗೂ ದುರುದ್ದೇಶಪೂರಿತ ಬರಹವನ್ನು ಪ್ರಕಟಿಸಿದ್ದರು ಎಂದು ದೂರಲಾಗಿತ್ತು.

Ad Widget

Ad Widget

Ad Widget

Ad Widget

Ad Widget

ಈ ಹಿನ್ನೆಲೆಯಲ್ಲಿ ನ್ಯಾಯಾಲಯದ (Court) ಮೊರೆ ಹೋದ ಸುನಿಲ್ ಕುಮಾರ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ದೋಷಿಗಳಿಗೆ ಕ್ಷಮೆ ಯಾಚಿಸುವ ಜತೆಗೆ ತಲಾ 25 ಸಾವಿರ ರೂ. ದಂಡ ಸಲ್ಲಿಸಬೇಕು. ಜತೆಗೆ ಆಧಾರ ರಹಿತ, ಅಪ್ರಮಾಣಿಕೃತ, ದುರುದ್ದೇಶಪೂರಿತ ಬರಹಗಳನ್ನು ಜಾಲತಾಣದಲ್ಲಿ ಪ್ರಕಟಿಸದಂತೆ ಪ್ರತಿಬಂಧ ವಿಧಿಸಿದೆ. 

ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿರುವ ಸಚಿವ ಸುನಿಲ್ ಕುಮಾರ್, ನನ್ನ ವಿರುದ್ಧ ಜಾಲತಾಣದಲ್ಲಿ ಕೆಲವರು ವ್ಯವಸ್ಥಿತ ಅಪಪ್ರಚಾರ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದೆ. ಈಗ ನನ್ನ ಪರ ತೀರ್ಪು ಬಂದಿದೆ. ಮಾನಹಾನಿಕಾರಿ ಬರಹಗಳನ್ನು ಜಾಲತಾಣದಲ್ಲಿ ಪ್ರಕಟಿಸುವವರಿಗೆ ಇದೊಂದು ಪಾಠ ಎಂದು ಹೇಳಿದ್ದಾರೆ.

Ad Widget

Ad Widget

Ad Widget

Ad Widget
Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: