Ad Widget

Heart Attack : ಮಂಗಳೂರು : ಶಾಲೆಗೆ ತೆರಳಲು ಸಿದ್ದವಾಗುತ್ತಿದ್ದ 17 ವರ್ಷದ ಬಾಲಕ ಹೃದಯಾಘಾತಕ್ಕೆ ತುತ್ತಾಗಿ ಕುಸಿದು ಬಿದ್ದು ಮೃತ್ಯು

WhatsApp Image 2023-01-10 at 10.48.17
Ad Widget

Ad Widget

Ad Widget

ಮಂಗಳೂರು : ಜ 10 : ಬೆಳಿಗ್ಗೆ ಶಾಲೆಗೆ ತೆರಳಲು ತಯಾರಾಗುತ್ತಿದ್ದ ವಿದ್ಯಾರ್ಥಿಯೊಬ್ಬ ಹೃದಯಾಘಾತಕ್ಕೆ ತುತ್ತಾಗಿ ಮೃತಪಟ್ಟ ದಾರುಣ ಘಟನೆ  ಜ.10 ರ ಸೋಮವಾರ  ಬೆಳಗ್ಗೆ  ಮಂಗಳೂರಿನಲ್ಲಿ  ನಡೆದಿದೆ. ಮಂಗಳೂರಿನ ಹೊರವಲಯದ ಸುರತ್ಕಲ್‌ ಸಮೀಪದ  ಕೃಷ್ಣಾಪುರ 7ನೇ ಬ್ಲಾಕ್‌ ನಿವಾಸಿ ಮೊಹಮ್ಮದ್‌ ಹಸೀಮ್‌ (17) ಮೃತ ಬಾಲಕ.

Ad Widget

Ad Widget

Ad Widget

Ad Widget

ಬೆಳಗ್ಗೆ ಶಾಲೆಗೆ ತೆರಳಲು ಸಿದ್ದನಾಗಿದ್ದ ಹಸೀಮ್‌ಗೆ ಏಕಾಏಕಿ ತಲೆ ಸುತ್ತು ಬಂದು ಬಿದ್ದಿದ್ದಾನೆ. ಕೂಡಲೇ , ಮನೆಮಂದಿ  ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.  ಆದರೆ ಅಲ್ಲಿ ಬಾಲಕ ಮೃತಪಟ್ಟಿರುವ ಬಗ್ಗೆ ವೈದ್ಯರು ತಿಳಿಸಿದ್ದು, ಬದುಕುಳಿಯಬಹುದೆಂಬ ಆಸೆಯಿಂದ ಪೋಷಕರು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.  ಆದರೆ ದುರದೃಷ್ಟವಶಾತ್ ಆತ ಅದಾಗಲೇ ಕೊನೆಯುಸಿರೆಳೆದಿದ್ದ. ಅಬ್ದುಲ್‌ ರೆಹಮಾನ್‌ ದಂಪತಿಯ ಮೂವರು ಪುತ್ರರ ಪೈಕಿ  ಮೃತ ಹಸೀಮ್‌ ಎರಡನೆಯವನಾಗಿದ್ದಾನೆ.

Ad Widget

Ad Widget

Ad Widget

Ad Widget

ಮೃತ ಹಸೀಮ್‌ ಪಾರ್ಥಿವ ಶರೀರವನ್ನು ಮನೆಗೆ ಕೊಂಡೊಯ್ಯಲು ಪೋಷಕರು ಬಯಸಿದ್ದರಿಂದ ಮುಕ್ಕಾದ ಖಾಸಗಿ ಆಸ್ಪತ್ರೆಯಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಆಸ್ಪತ್ರೆಯಲ್ಲಿದ್ದ ವೈದ್ಯರು ಮರಣೋತ್ತರ ಪರೀಕ್ಷೆಗೆ ನಡೆಸದೆ ಬಿಟ್ಟುಕೊಡಲು ಒಪ್ಪರಲಿಲ್ಲ. ಈ ಬಗ್ಗೆ ಗೊಂದಲ ಉಂಟಾದ ಕಾರಣ ಮಾಜಿ ಶಾಸಕ ಮೊದಿನ್‌ ಬಾವಾ ಅವರು ಸ್ಥಳಕ್ಕೆ ಆಗಮಿಸಿ ಬಾಲಕನ ಅಂತ್ಯಕ್ರಿಯೆಗೆ ಬೇಕಾದ ವ್ಯವಸ್ಥೆ ಮಾಡಿಕೊಟ್ಟರು.

ತನಿಖೆಗೆ ಒತ್ತಾಯ :

Ad Widget

Ad Widget
Ad Widget

Leave a Reply

Recent Posts

ಯುವಕರಿಗೆ ಉದ್ಯೋಗ ಸೃಷಿಸಿಲು ಇಂಡಸ್ಟ್ರೀಯಲ್ ಏರಿಯಾಕ್ಕೆ 100 ಎಕ್ರೆ ಜಾಗ ಗುರುತಿಸಲಾಗಿದೆ : ಮಠಂದೂರು | ಮುಂದಿನ ಬಾರಿ ತ್ರಿಬಲ್‌ ಇಂಜಿನ್‌ ಸರಕಾರ ಕೆಲಸ ಮಾಡಬೇಕು : ಡಾ| ಎಂ.ಕೆ .ಪ್ರಸಾದ್‌ | ವಾಹನ ಜಾಥ ನೋಡಿ ಕಾಂಗ್ರೆಸ್ಸಿಗರಿಗೆ ನಡುಕ ಹುಟ್ಟಿದೆ : ಸಹಜ್‌ ರೈ

error: Content is protected !!
%d bloggers like this: