Ad Widget

Amit Shah Rowdism | ಅಮಿತ್ ಷಾ ಅವರದ್ದು ಒಂಥರಾ ರೌಡಿಸಂ ಕಣಯ್ಯ : ಡಿಕೆಶಿ ವಿರುದ್ದ ಆರ್.ಅಶೋಕ್ ಗೆದ್ದು ತೋರಿಸಲಿ – ಬಿಜೆಪಿ MLC ಸಿ.ಪಿ ಯೋಗೇಶ್ವರ್ ಮಾತನಾಡಿರುವ ಸ್ಪೋಟಕ ಆಡಿಯೋ ವೈರಲ್

FB_IMG_1673682651313
Ad Widget

Ad Widget

Ad Widget

ರಾಮನಗರ: ಕೇಂದ್ರ ಗೃಹ ಸಚಿವ ನಮ್ಮ ಅಮಿತ್ ಶಾ ಅವರದ್ದು ಒಂಥರಾ ರೌಡಿಸಂ ಕಣಯ್ಯ (Amit Shah Rowdism), ಪಾರ್ಟಿ ವಿರುದ್ಧ ಯಾರಾದ್ರೂ ಮಾತನಾಡಿದ್ರೆ ಅಷ್ಟೆ ಅವರ ಕಥೆ ಎಂದು ಬಿಜೆಪಿ ಎಂಎಲ್ ಸಿ ಯೋಗೇಶ್ವರ್ (CP Yogeshwar) ಮಾತನಾಡಿರುವ ಆಡಿಯೋವೊಂದು ವೈರಲ್ ಆಗಿದೆ.

Ad Widget

Ad Widget

Ad Widget

Ad Widget

Ad Widget

ರಾಜ್ಯ ವಿಧಾನ ಸಭಾ ಚುನಾವಣೆಯ​ ಹೊತ್ತಲ್ಲೇ ಕರ್ನಾಟಕದಿಂದ ದೆಹಲಿ ರಾಜಕಾರಣದವರೆಗೂ ಮಾತನಾಡಿರೋ ಸ್ಫೋಟಕ ಆಡಿಯೋವನ್ನು ಖಾಸಗಿ ಚಾನೆಲ್ ವೊಂದು ಬಿತ್ತರಿಸಿದೆ.

Ad Widget

Ad Widget

Ad Widget

Ad Widget

Ad Widget

ಮಾಜಿ ಸಚಿವ ಸಿ.ಪಿ. ಯೋಗೇಶ್ವರ್‌ ಮಾತನಾಡಿದ್ದಾರೆ ಎನ್ನಲಾದ ಆಡಿಯೋದಲ್ಲಿ ರಾಜ್ಯ ರಾಜಕಾರಣದ ಬಗ್ಗೆ ಬಿಸಿ ಬಿಸಿ ಚರ್ಚೆ​ ಆಗಿದೆ. ಅದರಲ್ಲೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರದ್ದು ಒಂಥರಾ ರೌಡಿಸಂ ಕಣಯ್ಯ ಎಂದು ಯೋಗೇಶ್ವರ್​ ಹೇಳಿರೋದು ಸಂಚಲನ ಸೃಷ್ಟಿಸಿದೆ.

ಅಮಿತ್ ಶಾ ಹೊಂದಾಣಿಕೆ ರಾಜಕೀಯ ಬಿಜೆಪಿಗೆ ಬೇಡ ಅಂತಾರೆ. ಹೊಂದಾಣಿಕೆ ಅನ್ನೋದು ತಾಯಿಗೆ ದ್ರೋಹ ಮಾಡಿದಂತೆ ಅಂತಾರೆ. ನಮ್ಮ ಅಮಿತ್ ಶಾ ಅವರದ್ದು ಒಂಥರಾ ರೌಡಿಸಂ. ಪಾರ್ಟಿ ವಿರುದ್ಧ ಯಾರಾದ್ರೂ ಮಾತನಾಡಿದ್ರೆ ಅಷ್ಟೆ ಅವರ ಕಥೆ ಎಂದು ಯೋಗೇಶ್ವರ್ ಮಾತನಾಡಿದ್ದಾರೆ ಎನ್ನಲಾಗಿದೆ.

Ad Widget

Ad Widget

Ad Widget

Ad Widget

ಸಚಿವರಾದ ಅಶ್ವತ್ಥ್ ನಾರಾಯಣ್, ಆರ್‌.ಅಶೋಕ್‌ಗೆ ಖಡಕ್ ಸವಾಲ್ ಹಾಕಿದ್ದಾರೆ. ನಾನು ಕುಮಾರಸ್ವಾಮಿ ವಿರುದ್ಧ ಸ್ಪರ್ಧೆ ಮಾಡ್ತೀನಿ. ರಾಮನಗರದಲ್ಲಿ ನಿಖಿಲ್​ ಕುಮಾರಸ್ವಾಮಿ ವಿರುದ್ಧ ಸಚಿವ ಅಶ್ವತ್ಥ್​ ನಾರಾಯಣ​, ಕನಕಪುರದಲ್ಲಿ ಡಿ.ಕೆ.ಶಿವಕುಮಾರ್​ ವಿರುದ್ಧ ಆರ್​.ಅಶೋಕ್​ ಗೆದ್ದು ತೋರಿಸಲಿ ಎಂದು ಸವಾಲು ಹಾಕಿದ್ದಾರೆ. ಈ ಬಾರಿ ಜನಾಭಿಪ್ರಾಯದ ಮೂಲಕ ಬಿಜೆಪಿ ಸರ್ಕಾರ ಬರೋದಿಲ್ಲ ಎಂದು ಯೋಗೇಶ್ವರ್ ಆಡಿಯೋದಲ್ಲಿ ಹೇಳಿದ್ದಾರೆ.

Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: