Ad Widget

Moral Policing ವಿಟ್ಲ : ವಿದ್ಯಾರ್ಥಿನಿಗೆ ಚಾಕಲೇಟ್‌ ನೀಡಿದ ಅನ್ಯಕೋಮಿನ ಯುವಕನಿಗೆ ಬಸ್ಸಿಗೆ ನುಗ್ಗಿ ಹಲ್ಲೆ ಆರೋಪ – 6 ಜನರ ವಿರುದ್ದ ಪ್ರಕರಣ ದಾಖಲು

WhatsApp Image 2023-01-14 at 11.40.08
Ad Widget

Ad Widget

Ad Widget

Moral Policing ವಿಟ್ಲ: ಬಸ್ಸಿನಲ್ಲಿ ಹಿಂದೂ  ವಿದ್ಯಾರ್ಥಿನಿ ಜತೆ  ಮಾತನಾಡಿದನ್ನು ಆಕ್ಷೇಪಿಸಿ ಮುಸ್ಲಿಂ ವಿದ್ಯಾರ್ಥಿಗೆ ತಂಡವೊಂದು  ಹಲ್ಲೆ ನಡೆಸಿರುವುದಾಗಿ  ವಿಟ್ಲ ಪೊಲೀಸ್ ಠಾಣೆಯಲ್ಲಿ ಒಟ್ಟು 6 ಮಂದಿಯ ವಿರುದ್ದ ಜ 13 ರಂದು ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

Ad Widget

ವೀರಕಂಬ ಗ್ರಾಮದ ಮಂಗಳಪದವು ನಿವಾಸಿ ಖಲಂದರ್ ಅಬ್ಬಾಸ್ ಅವರ ಪುತ್ರ ಮಹಮ್ಮದ್‌ ಶಾಕೀರ್‌  ದೂರು ನೀಡಿದಾತ. ಈತ ನೀಡಿದ ದೂರಿನಂತೆ ಕೆಲಿಂಜ ನಿವಾಸಿಗಳಾದ ಚಂದ್ರಶೇಖರ, ಪ್ರಜ್ವಲ್‌, ರೋಹಿತ್‌ ಹಾಗೂ ಇತರ 3 ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

Ad Widget

 ಶಾಕೀರ್  ಮಂಗಳೂರು ಬಲ್ಮಠ ಎಂಬಲ್ಲಿರುವ ಯೆನಪೋಯ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು  ಜ 12 ರಂದು  ಕಾಲೇಜು ಮುಗಿಸಿ ಕೆ.ಎಸ್,ಆರ್‌,ಟಿ,ಸಿ ಬಸ್ಸಿನಲ್ಲಿ ಮನೆಗೆ ಬರುತ್ತಿದ್ದಾಗ ಈತ  ಕುಳಿತುಕೊಂಡಿದ್ದ ಪಕ್ಕದ ಸೀಟಿನಲ್ಲಿ ಕುಳಿತಿದ್ದ ವಿದ್ಯಾರ್ಥಿನಿಗೆ ಚಾಕಲೇಟು ಬೇಕೆ ಎಂದು ಕೇಳಿದ್ದಾನೆ ಎನ್ನಲಾಗಿದೆ.

ಇದನ್ನು  ಪ್ರಶ್ನಿಸಿ  ವೀರಕಂಭ ಗ್ರಾಮದ ಕೆಲಿಂಜ ಎಂಬಲ್ಲಿಗೆ ಬಸ್  ತಲುಪಿದಾಗ  ಬಸ್ಸಿಗೆ ಏಕಾಏಕಿಯಾಗಿ  ಬಂದಆರೋಪಿಗಳಾದ ಕೆಲಿಂಜ ನಿವಾಸಿಗಳಾದ ಚಂದ್ರಶೇಖರ, ಪ್ರಜ್ವಲ್‌, ರೋಹಿತ್‌ ಹಾಗೂ ಇತರ 3 ಜನರು ಹಲ್ಲೆ ನಡೆಸಿದ್ದಾರೆ ಎಂದು ಶಾಕೀರ್ ಪೊಲೀಸರಿಗೆ ದೂರು ನೀಡಿದ್ದಾರೆ.

Ad Widget

Ad Widget

Ad Widget

Ad Widget
Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: