Ad Widget

Gruha Lakshmi | ‘ಗೃಹಲಕ್ಷಿ’ 200 ಯುನಿಟ್ ಉಚಿತ ವಿದ್ಯುತ್ ಬೆನ್ನಲ್ಲೇ ಮನೆಯ ಯಜಮಾನ್ತಿಗೆ ಪ್ರತಿ ತಿಂಗಳು ರೂ.2000 ನೀಡುವ ‘ಗೃಹಲಕ್ಷ್ಮಿ ಯೋಜನೆ’ ಘೋಷಿಸಿದ ರಾಜ್ಯ ಕಾಂಗ್ರೆಸ್

20230116_214011
Ad Widget

Ad Widget

Ad Widget

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿಯಲ್ಲಿರುವ ಕಾಂಗ್ರೆಸ್ ಪಕ್ಷವು ಇಂದು ಮತ್ತೊಂದು ಯೋಜನೆಯನ್ನು ಘೋಷಣೆ ಮಾಡಿದೆ. ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ಪ್ರತಿ ಮನೆಯ ಯಜಮಾನ್ತಿ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂ ನೀಡುವ ‘ಗೃಹಲಕ್ಷ್ಮಿ ಯೋಜನೆ’ (Gruha Lakshmi) ಘೋಷಿಸಿದೆ.

Ad Widget

Ad Widget

Ad Widget

Ad Widget

Ad Widget

ನಾ ನಾಯಕಿ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ‘ಗೃಹಲಕ್ಷ್ಮಿ ಯೋಜನೆ’ಯನ್ನು ಘೋಷಣೆ ಮಾಡಿದರು.

Ad Widget

Ad Widget

Ad Widget

Ad Widget

Ad Widget

ಕಾಂಗ್ರೆಸ್ ಬಸ್ ಯಾತ್ರೆಯ ಸಮಾವೇಶದಲ್ಲಿ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ‘ಗೃಹ ಜ್ಯೋತಿ’ ಘೋಷಣೆ ಮಾಡಲಾಗಿತ್ತು. ಇದೀಗ ನಾ ನಾಯಕಿ ಸಮಾವೇಶದಲ್ಲಿ ಗೃಹ ಲಕ್ಷ್ಮಿ ಯೋಜನೆ ಘೋಷಣೆಯನ್ನು ಕಾಂಗ್ರೆಸ್ ಮಾಡಿದೆ.

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಮನೆಯ ಯಜಮಾನ್ತಿಯ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂ ಹಾಕುವುದಾಗಿ ಕಾಂಗ್ರೆಸ್ ಆಶ್ವಾಸನೆ ನೀಡಿದೆ.

Ad Widget

Ad Widget

Ad Widget

Ad Widget

ಬೆಲೆಯೇರಿಕೆಯಿಂದ ಬಸವಳಿದು ಮನೆಯ ನಿರ್ವಹಣೆ ಮಾಡಲು ಹರಸಾಹಸ ಪಡುತ್ತಿರುವ ರಾಜ್ಯದ ಎಲ್ಲಾ ಗೃಹಿಣಿಯರೇ, ನಿಮ್ಮ ಮನೆ ನಿರ್ವಹಣೆ ಇನ್ಮುಂದೆ ಕಾಂಗ್ರೆಸ್ ಹೊಣೆ! ರಾಜ್ಯದ ಮಹಿಳೆಯರೇ, ದಿನಸಿ ವಸ್ತುಗಳು ದುಬಾರಿಯಾಗಿವೆ ಎಂಬ ಚಿಂತೆ ಬಿಡಿ. ನಿಮ್ಮ ಮನೆಯ ಪ್ರತಿ ತಿಂಗಳ ದಿನಸಿ ಖರ್ಚು ಇನ್ಮುಂದೆ ಕಾಂಗ್ರೆಸ್ ಹೊಣೆ ಎಂದು ಕಾಂಗ್ರೆಸ್ ಭರವಸೆ ನೀಡಿದೆ.

Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: