ಮಂಗಳೂರು: ಮಂಗಳೂರಿನ ಹಿಂದೂ ಯುವತಿಯೊಬ್ಬಳು ಮುಸ್ಲಿಂ ಯುವಕನನ್ನು ಮದುವೆಯಾಗಲು ನಿರ್ಧರಿಸಿದ ಬಗ್ಗೆ ಮಾಹಿತಿ ಪಡೆದ ಗುರುಪುರ ವಜ್ರದೇಹಿ ಮಠದ ಸ್ವಾಮೀಜಿಯವರ ನೇತ್ರತ್ವದಲ್ಲಿ ಹಿಂದೂ ಪರಿವಾರ ಸಂಘಟನೆಗಳ ಮುಖಂಡರು ಯುವತಿಯ ಮನೆಗೆ ನ .20 ರಂದು ಭೇಟಿ...
ಮಡಿಕೇರಿ, ನ.20 : ಕೊಡಗು ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ಬೆಳಕಿಗೆ ಬಂದಿದ್ದು, ಬುರ್ಖಾ ವಿಚಾರವಾಗಿ ಗುಂಪೊಂದು ನಡೆಸಿದ ಗಲಾಟೆ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಮಡಿಕೇರಿಯ ಸೋಮವಾರಪೇಟೆ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು,...
ಕೋಲಾರ: ವರ್ಷಧಾರೆಯ ನಡುವೆ ಕೋಲಾರ ಎಪಿಎಂಸಿಯಲ್ಲಿ ಟೊಮ್ಯಾಟೊ ಅವಕ ತೀವ್ರ ಕುಸಿತ ಕಂಡಿದ್ದು, ಪರಿಣಾಮ ಟೊಮ್ಯಾಟೊ ದರ ಗಗನಕ್ಕೇರಿದೆ. ಒಂದು ತಿಂಗಳಿಂದ ತೇವಾಂಶ ಹೆಚ್ಚಾಗಿ ಟೊಮ್ಯಾಟೊ ಇನ್ನಿತರ ತರಕಾರಿಗಳಿಗೆ ರೋಗಬಾಧೆ ಹೆಚ್ಚಾಗಿ ಬೆಳೆ ನಷ್ಟವಾಗಿದೆ. ಇಳುವರಿಯಕಲ್ಲೂ...
ಬೆಳ್ತಂಗಡಿ, ನ.20: ಸವಣಾಲು ಗ್ರಾಮದ ಮಲ್ಲರೊಡಿಯ ಶ್ರೀ ಆತ್ಮಾನಂದ ಅವಧೂತರು (ಕೇಶವ ಭಟ್) ಅಲ್ಪಕಾಲದ ಅಸೌಖ್ಯದಿಂದ ತಮ್ಮ ಪೂರ್ವಾಶ್ರಮದ ಮನೆಯಲ್ಲಿ ನವಂಬರ್ 17 ರಂದು ದೇಹಾಂತವಾದರು. ಸಂಸಾರಿಯಾಗಿದ್ದು ವಿರಕ್ತ ಜೀವನದಲ್ಲಿ ಆಸಕ್ತರಾಗಿದ್ದ ಅವರು ಆ ಬಳಿಕ...
ಮಂಗಳೂರು : ನ 20 : ದಕ್ಷಿಣ ಕನ್ನಡ ದ್ವಿ ಸದಸ್ಯ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಬಯಸಿದ್ದ ಸಹಕಾರಿ ಧುರೀಣ ಎಸ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್...
ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷ ದೀಪೋತ್ಸವ ಕಾರ್ಯಕ್ರಮಗಳು ನವೆಂಬರ್ 29ರಿಂದ ಡಿ. 4ರ ವರೆಗೆ ನಡೆಯಲಿವೆ. ಡಿ. 3 ರಂದು ಶುಕ್ರವಾರ ಲಕ್ಷ ದೀಪೋತ್ಸವ ನಡೆಯುತ್ತದೆ ಭರದಿಂದ ಸಿದ್ಧತೆಗಳು...
ಕಾಸರಗೋಡು, ನ.20: ವಿದ್ಯಾರ್ಥಿಯೊಬ್ಬ ವಿಧ್ಯೆ ಕಲಿಸುವ ಗುರುವಿಗೇ ಕಿರುಕುಳ ನೀಡಿರುವ ಬಗ್ಗೆ ಕಾಸರಗೋಡು ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಸರಗೋಡು ಸರ್ಕಾರಿ ಕಾಲೇಜ್ ಪ್ರಾಂಶುಪಾಲೆ ಡಾ| ಎಂ. ರಮಾ ಅವರು ವಿದ್ಯಾರ್ಥಿ ಮಹಮ್ಮದ್ ಸಾಬಿರ್ ಸನದ್...
ಪುತ್ತೂರು: ನ 20 : ದಲಿತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಆಕೆ ಮಗುವಿಗೆ ಜನ್ಮ ನೀಡಲು ಕಾರಣವಾದ ಆರೋಪದಲ್ಲಿ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿ ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರು ಆರೋಪಿಗಳಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ...