ಮಂಗಳೂರು, ನ.16: ಗುಂಪೊಂದು ಬೈಕ್ ನಲ್ಲಿ ಜತೆಯಾಗಿ ತೆರಳುತ್ತಿದ್ದ ಯುವಕ ಮತ್ತು ಯುವತಿಯನ್ನು ತಡೆದು ಹಲ್ಲೆ ನಡೆಸಿದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಸೋಮವಾರ ತಡ ರಾತ್ರಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 6 ಮಂದಿ...
ಪುತ್ತೂರು ನಗರ ಪೊಲೀಸ್ ಠಾಣೆ ಸೇರಿದಂತೆ ಹಲವಾರು ಕಡೆ ಕರ್ತವ್ಯ ನಿರ್ವಹಿಸಿದ್ದ ನಿವೃತ್ತ ಎ.ಎಸ್.ಐ ರಾಮಕೃಷ್ಣ(70ವ) ಅವರು ನ.15ರ ತಡ ರಾತ್ರಿ ನಿಧನರಾದರು. ಮೃತರು ಪತ್ನಿ ಭಾರತಿದೇವಿ, ಪುತ್ರ ಹರ್ಷಿತ್ ಅವರನ್ನು ಅಗಲಿದ್ದಾರೆ. ಪುತ್ತೂರು ತಾಲೂಕಿನ...
ಬಂಟ್ವಾಳ, ನ 16 : ಮಸೀದಿಗೆ ನುಗ್ಗಿ ಧರ್ಮಗುರುಗಳ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ ಮೂವರನ್ನು ಕೊಣಾಜೆ ಪೊಲೀಸರು ಸೋಮವಾರ ನವೆಂಬರ್ 15 ರಂದು ಬಂಧಿಸಿದ್ದಾರೆ. ಬಂಧಿತರನ್ನು ಬಂಟ್ವಾಳದ ಕಾರ್ನಾಡ್ ನಿವಾಸಿ ಶರಣ್ (24), ವಿಘ್ನೇಶ್...
ಬೆಂಗಳೂರು: ನಮ್ಮ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಸುವಿನಂಥ ಮನುಷ್ಯ. ಅವರಿಗೆ ಭ್ರಷ್ಟಾಚಾರದ ಕಲ್ಪನೆಯೇ ಇಲ್ಲ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ. ಸೋಮವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಟೀಲ್...
ಬೆಂಗಳೂರು: ಬಿಟ್ ಕಾಯಿನ್ ಹಗರಣದ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರನ್ನು ಪ್ರಿಯಾಂಕ್ ಖರ್ಗೆ ಎಳೆದು ತಂದಿದ್ದಾರೆ. ಬಿಟ್ಕಾಯಿನ್ ವಿಚಾರದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರು ಮೌನವಾಗಿರುವುದನ್ನು ನೋಡಿ ನನಗೆ ಆಶ್ಚರ್ಯವಾಗಿದೆ!ಆಡಳಿತ ಪಕ್ಷದ ಅಧ್ಯಕ್ಷರಾಗಿ ಅವರಿಗೆ...
ಕಾರೊಂದು ಬೈಕಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾದ ಹಾಗೂ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕಡಬ ತಾಲೂಕಿನ ಶಾಂತಿ ಮೊಗರು ಸೇತುವೆ ಸಮೀಪ ನ 15 ರಂದು ರಾತ್ರಿ ನಡೆದಿದೆ. ಕಡಬ ತಾಲೂಕಿನ ಕಾಣಿಯೂರು ಸಮೀಪದ...
ತುಳು ಹಾಸ್ಯಮಯ ನಾಟಕದ ಶುಭಮುಹೂರ್ಥವೂ ನ.11 ರಂದು ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದಲ್ಲಿರುವ ಉಮಾಮಹೇಶ್ವರ ದೇವಸ್ಥಾನ ಮಜಲುಮಾರ್ ಮುಕ್ವೆಯಲ್ಲಿ ನಡೆಯಿತು. ಮುಹೂರ್ಥ ಸಮಾರಂಭದ ಅಧ್ಯಕ್ಷಥೆಯನ್ನು ತುಳು ನಾಟಕ ಕಲಾವಿದರ ಒಕ್ಕೂಟ ಪುತ್ತೂರು ವಲಯ ಇದರ ಸಂಚಾಲಕರಾದ...
ಪುತ್ತೂರು: ಪ್ರತಿಯೊಬ್ಬನ ಜೀವನವೂ ನಿಗದಿತ ಸಮಯದೊಳಗೆ ಆಗಿ ಹೋಗುವುದು ಹೌದಾದರೂ ಅಂತಹ ಜೀವನದಲ್ಲಿ ಸಮಾಜ ಗುರುತಿಸಬಹುದಾದ ಹೆಗ್ಗುರುತನ್ನು ಮೂಡಿಸುವುದು ಸಾಧನೆ ಎನಿಸಿಕೊಳ್ಳುತ್ತದೆ. ಅಂತಹ ನೆಲೆಯಿಂದ ಸಾಹಿತ್ಯವನ್ನೂ ಸಾಧನೆಯ ಮಜಲಾಗಿ ಕಾಣಬಹುದು. ಸಾಹಿತ್ಯದಲ್ಲೂ ಜಲ ಸಾಹಿತ್ಯ, ನೆಲ...