Ad Widget

Praveen Nettar | ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಎನ್ಐಎ ನಿಂದ 20 ಆರೋಪಿಗಳ ವಿರುದ್ಧ 1500 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ : ಇನ್ನೂ ಸುಳಿವೇ ಸಿಗದ 6 ಆರೋಪಿಗಳು

FB_IMG_1674276274987
Ad Widget

Ad Widget

Ad Widget

ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು (Praveen Nettar) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಶುಕ್ರವಾರ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ.

Ad Widget

Ad Widget

Ad Widget

Ad Widget

1,500 ಪುಟಗಳ ಚಾರ್ಜ್‌ಶೀಟ್‌ನಲ್ಲಿ 240 ಸಾಕ್ಷಿಗಳ ಹೇಳಿಕೆಗಳು ಒಳಗೊಂಡಿದ್ದು, ಒಟ್ಟು 20 ಆರೋಪಿಗಳನ್ನು ಉಲ್ಲೇಖೀಸಲಾಗಿದೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 14 ಆರೋಪಿಗಳನ್ನು ಬಂಧಿಸಲಾಗಿದ್ದು, 6 ಮಂದಿಗಾಗಿ ಹುಡುಕಾಟ ನಡೆದಿದೆ. ಎನ್‌ಐಎ ಪರ ವಕೀಲರಾದ ಪಿ. ಪ್ರಸನ್ನ ಕುಮಾರ್‌ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ.

Ad Widget

Ad Widget

Ad Widget

Ad Widget


ಈ ನಡುವೆ ಪ್ರಕರಣದ ಆರೋಪಿಗಳಾಗಿ ತಲೆಮರೆಸಿಕೊಂಡಿರುವ ಬಂಟ್ವಾಳ ತಾಲೂಕಿನ ಕೊಡಾಜೆಯ ಮೊಹಮ್ಮದ್‌ ಷರೀಫ್, ನೆಕ್ಕಿಲಾಡಿಯ ಅಗ್ನಾಡಿ ಹೌಸ್‌ನ ಮಸೂದ್‌ ಕೆ.ಎ. ಅವರ ಸುಳಿವು ನೀಡಿದವರಿಗೆ ಎನ್‌ಐಎ ತಲಾ 10 ಲಕ್ಷ ರೂ. ಬಹುಮಾನ ಘೋಷಿಸಿದೆ.

ಪ್ರವೀಣ್‌ ನೆಟ್ಟಾರು ಅವರನ್ನು 2022ರ ಜು. 26 ರಂದು ಬೆಳ್ಳಾರೆಯಲ್ಲಿರುವ ಅವರ ಕೋಳಿ ಅಂಗಡಿ ಬಳಿ ಹತ್ಯೆ ಮಾಡಲಾಗಿತ್ತು.

Ad Widget

Ad Widget
Ad Widget

Leave a Reply

Recent Posts

Belthangady | ಕುತಂತ್ರಿ ಬುದ್ದಿ ಬಿಟ್ಟು ಚುನಾವಣೆಯನ್ನು ಚುನಾವಣೆಯ ರೀತಿ ಎದುರಿಸಿ – ಜನಾರ್ಧನ ಪೂಜಾರಿಗೆ ಹಿಂದೂ ವಿರೋಧಿಯೆಂದು ಅಪಪ್ರಚಾರ ಮಾಡಿದ ತಂಡವೇ ಬೆಳ್ತಂಗಡಿಯ ರಕ್ಷಿತ್ ಶಿವರಾಂ ಗೂ ಮಾಡುತ್ತಿದೆ : ಖಡಕ್ ಎಚ್ಚರಿಕೆ ಕೊಟ್ಟ ‘ನಮ ಬಿಲ್ಲವೆರ್’

error: Content is protected !!
%d bloggers like this: