Ad Widget

ಆಪ್‌ ದ.ಕ.ಜಿಲ್ಲಾಧ್ಯಕ್ಷರಾಗಿ ಅಶೋಕ್ ಅಡಮಲೆ, ಸಂಘಟನಾ ಕಾರ್ಯದರ್ಶಿಯಾಗಿ ಪುರುಷೋತ್ತಮ ಗೌಡ ಕೊಲ್ಪೆ ನೇಮಕ | ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ಸಂತೋಷ್ ಕಾಮತ್

WhatsApp Image 2023-01-24 at 11.15.18
Ad Widget

Ad Widget

Ad Widget

ಮಂಗಳೂರು, ಜ.24- ರಾಷ್ಟ್ರೀಯ ರಾಜಕೀಯ ಪಕ್ಷವಾಗಿ ಹೊರಹೊಮ್ಮಿರುವ ಆಮ್ ಆದ್ಮಿ ಪಾರ್ಟಿ ಮುಂಬರುವ ವಿಧಾನಸಭಾ ಚುನವಾಣೆ ಹಿನ್ನೆಲೆಯಲ್ಲಿ ಸಂಘಟನೆಯನ್ನು ಪುನರ್ ರಚಿಸಿದೆ. ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಅಶೋಕ್ ಅಡಮಲೆ ಅವರನ್ನು ನೇಮಕ ಮಾಡಲಾಗಿದೆ.
ನಿಕಟಪೂರ್ವ ಅಧ್ಯಕ್ಷ ಸಂತೋಷ್ ಕಾಮತ್ ಅವರಿಗೆ ರಾಜ್ಯ ಸಂಘಟನೆಯಲ್ಲಿ ಜವಾಬ್ದಾರಿ ನೀಡಲಾಗಿದ್ದು, ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

Ad Widget

Ad Widget

Ad Widget

Ad Widget

Ad Widget

ರಾಜ್ಯದ ಚುನಾವಣೆಯ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಾರ್ಟಿ ರಾಜ್ಯ ಉಸ್ತುವಾರಿ ದೆಹಲಿ ಶಾಸಕ ದಿಲೀಪ್ ಪಾಂಡೆ ಅವರು ರಾಜ್ಯ ಮತ್ತು ಜಿಲ್ಲಾ ಸಮಿತಿಗಳನ್ನು ವಿಸರ್ಜಿಸಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಹೊಸ ಸಮಿತಿಗಳನ್ನು ಪ್ರಕಟಿಸಲಾಗಿದೆ.

Ad Widget

Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಕಾರ್ಯದರ್ಶಿಯಾಗಿ ಫ್ಲೊರಿನ್ ಗೊವಿಸ್ (Florine Goveas), ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಪುತ್ತೂರಿನ ಪುರುಷೋತ್ತಮ ಗೌಡ ಕೊಲ್ಪೆ ಅವರನ್ನು ನೇಮಕ ಮಾಡಲಾಗಿದೆ.

Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: