Ad Widget

ವಿಟ್ಲ : ಮನೆಯವರು ಮದುವೆಗೆ ತೆರಳಿದ್ದ ವೇಳೆ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

WhatsApp Image 2023-02-06 at 11.31.47
Ad Widget

Ad Widget

Ad Widget

ವಿಟ್ಲ : ಫೆ 6 : ಮನೆಯಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಕಾನತ್ತಡ್ಕದಲ್ಲಿ ನಡೆದಿದೆ. ವಿಟ್ಲ ಕಾನತ್ತಡ್ಕ ಶಾಲೆಯ ಸಮೀಪದ ರಹೀಮ್ ಶಾನ್ ಅವರ ಮನೆಯಲ್ಲಿ ಕಳ್ಳತನವಾಗಿದೆ

Ad Widget

Ad Widget

Ad Widget

Ad Widget

ಫೆ 5 ರಂದು ಸಂಜೆ ರಹೀಮ್ ಮನೆಯ ಸದಸ್ಯರು ಸದಸ್ಯರು ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದರು.‌ ರಾತ್ರಿ 8 ಗಂಟೆ ಸುಮಾರಿಗೆ ಶುಭ ಕಾರ್ಯಕ್ರಮಕ್ಕೆ ತೆರಳಿದ ಅವರು ರಾತ್ರಿ 11 ಗಂಟೆ ಸುಮಾರಿಗೆ ಹಿಂತಿರುಗಿದ್ದಾರೆ. ಈ ಮಧ್ಯದ ಸಮಯದಲ್ಲಿ ಮನೆಯೊಳಗೆ ಕಳ್ಳರು ಬಂದು ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

Ad Widget

Ad Widget

Ad Widget

Ad Widget

 ಸುಮಾರು ಹದಿನೈದು ಪವನ್ ಚಿನ್ನ ಹಾಗೂ ಒಂದು ಲಕ್ಷ ನಗದನ್ನು ದರೋಡೆ ‌ಮಾಡಿ ಪರಾರಿಯಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮನೆಮಂದಿ ರಾತ್ರ 12 ಗಂಟೆಗೆ ಬಂದಾಗ ಹಿಂಬದಿಯ ಬಾಗಿಲು ಮುರಿಯಲಾಗಿದ್ದು, ಕಳವು ನಡೆದ ಬಗ್ಗೆ ಬೆಳಕಿಗೆ ಬಂದಿದೆ. ವಿಟ್ಲ ಪೋಲಿಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

Ad Widget

Leave a Reply

Recent Posts

error: Content is protected !!
%d bloggers like this: