Ad Widget

Puttur | ಪುತ್ತೂರು : ಭೀಕರ ಅಪಘಾತ – 2 ವಿದ್ಯುತ್ ಕಂಬಕ್ಕೆ ಗುದ್ದಿ 50 ಅಡಿ ತೋಟಕ್ಕೆ ಬಿದ್ದ ಕಾರು – ಗ್ರಾಮ ಪಂಚಾಯತ್ ಬಿಜೆಪಿ ಸದಸ್ಯ ಮೃತ್ಯು

InShot_20230214_212817799
Ad Widget

Ad Widget

ಪುತ್ತೂರು: ಪುತ್ತೂರಿನ (Puttur) ಸಂಟ್ಯಾರು ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ ಓರ್ವ ಮೃತಪಟ್ಟ ಘಟನೆ ಫೆ.14 ರಂದು ರಾತ್ರಿ ನಡೆದಿದೆ.

Ad Widget

Ad Widget

Ad Widget

Ad Widget

ಸಂಟ್ಯಾರು ಬೆಟ್ಟಂಪಾಡಿ ರಸ್ತೆಯ ಸಂಟ್ಯಾರು ಸಮೀಪದ ಬಳಕ್ಕ ಎಂಬಲ್ಲಿ ಕಾರು ಅಪಘಾತ ಸಂಭವಿಸಿದ್ದು , ಕಾರು ಎರಡು ವಿದ್ಯುತ್ ಕಂಬಕ್ಕೆ ಗುದ್ದಿ 50 ಅಡಿ ಆಳದ ತೋಟಕ್ಕೆ ಬಿದ್ದಿದೆ.

Ad Widget

Ad Widget

Ad Widget

Ad Widget

KA21 P 5049 ನೋಂದಾಣಿಯ ಫಾರ್ಡ್ ಫೀಗೋ ಕಾರು ಬೆಟ್ಟಂಪಾಡಿ ಕಡೆ ಹೋಗುವಾಗ ಎರಡು ವಿದ್ಯುತ್ ಕಂಬಕ್ಕೆ ಅಪಘಾತಗೊಂಡು ತೋಟಕ್ಕೆ ಬಿದ್ದಿದೆ.

ಕೂಡಲೇ ಸ್ಥಳೀಯರು ಗಾಯಳು ಗಳನ್ನು ಆಸ್ಪತ್ರೆಗೆ ಸಾಗಿಸಿದ್ದರೆ. ಅಪಘಾತದಲ್ಲಿ ನಿಡ್ಪಳ್ಳಿ ಗ್ರಾಮ ಪಂಚಾಯತ್ ಮುರಳಿಧರ್ ಭಟ್ ಮುಂಡೂರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Ad Widget

Ad Widget
ಅಪಘಾತ ನಡೆದ ಸ್ಥಳದ ದೃಶ್ಯ

ಕಾರಲ್ಲಿದ್ದವರನ್ನು ಬೆಟ್ಟಂಪಾಡಿಯ ದಿಲೀಪ್ ಕುಮಾರ್ ರಾವ್ , ಶಶಿಕುಮಾರ್ , ನವನೀತ್ ಹಾಗೂ ನಿಡ್ಪಳ್ಳಿ ಗ್ರಾಮ ಪಂಚಾಯತ್ ಸದಸ್ಯ ಮುರಳಿಧರ್ ಭಟ್ ಎಂದು ಸ್ಥಳೀಯರು ಗುರುತಿಸಿದ್ದಾರೆ.

ಮೃತ ಮುರಳಿಧರ್ ಭಟ್ ತಂದೆ ಶ್ರೀಧರ್ ಭಟ್ ಹಾಗೂ ಸಹೋದರ ಅತ್ತಿಗೆಯನ್ನು ಅಗಳಿದ್ದಾರೆ. ಗ್ರಾಮ ಪಂಚಾಯತ್ ಗೆ ಮೊದಲ ಬಾರಿ ಸದಸ್ಯರಾಗಿ ಆಯ್ಕೆಯಾಗಿದ್ದರು.

ಅಪಘಾತ ಸಂಭವಿಸಿದ ಕೂಡಲೇ ಓರ್ವ ಘಟನೆ ನಡೆದ ಸ್ಥಳದಿಂದ ತನ್ನ ಮನೆಗೆ ಹೋಗಿದ್ದಾನೆ ಎಂದು ತಿಳಿದುಬಂದಿದೆ.

ಗೋವಿನ ಸೆಗಣಿಯ ಪೈಂಟ್
Ad Widget

Leave a Reply

Recent Posts

error: Content is protected !!
%d bloggers like this: