IAS vs IPS | ರೂಪಾ -ರೋಹಿಣಿ ಗಲಾಟೆ : ನಗ್ನ ಚಿತ್ರ ಕಳಿಸಿದ್ಯಾರಿಗೆ..? ಫೇಸ್ಬುಕಿನಲ್ಲಿ ಮತ್ತೊಂದು ಪೋಸ್ಟ್ ಹಾಕಿದ ಐಪಿಎಸ್ ರೂಪಾ

InShot_20230220_173314958
Ad Widget

Ad Widget

Ad Widget

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (IAS vs IPS) ನಡುವಿನ ವೈಯಕ್ತಿಕ ವಿಚಾರಗಳ ನಡುವಿನ ಸಮರ ಸೋಮವಾರವೂ ಮುಂದುವರಿದಿದೆ. “ ಅಶ್ಲೀಲ ಚಿತ್ರಗಳ ಬಗ್ಗೆ ರೋಹಿಣಿ ಸಿಂಧೂರಿ ಮಾತನಾಡುತ್ತಾರಾ” ಎಂದು ರೂಪಾ ಮೌದ್ಗಿಲ್ ಗಂಭೀರ ವಿಚಾರಗಳನ್ನು ಪ್ರಸ್ತಾಪ ಮಾಡಿದ್ದಾರೆ.

Ad Widget

ಇಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ರೋಹಿಣಿ ಸಿಂಧೂರಿ ಅವರು ‘Get well soon’ ಎಂದು ರೂಪಾ ಅವರನ್ನು ಉದ್ದೇಶಿಸಿ ಹೇಳಿದ್ದರು.

Ad Widget

Ad Widget

ಇದಕ್ಕೆ ಪ್ರತಿಕ್ರಿಯೆ ಎಂಬಂತೆ ಫೇಸ್ ಬುಕ್ ಪೋಸ್ಟ್ ಮಾಡಿರುವ ಡಿ.ರೂಪಾ ಮೌದ್ಗಿಲ್, Get well soon ಅಂತಾ ನನಗೆ ಹೇಳಿದ್ದಾರಲ್ಲ press ನಲ್ಲಿ ಇವತ್ತು ರೋಹಿಣಿ ಸಿಂಧೂರಿ , ಅವರ deleted ನಗ್ನ ಚಿತ್ರಗಳ ಬಗ್ಗೆ ಮಾತಾಡ್ತಾರಾ. Number ಅವರದೇ ಅಲ್ಲವಾ. ಐಎಎಸ್ ಅಧಿಕಾರಿ ನಗ್ನ ಚಿತ್ರ, nude, naked pics ಕಳಿಸಬಹುದ..?
ಈ ರೀತಿಯ ಪಿಕ್ಸ್ ಕಳಿಸಿದ್ದು ಯಾವ ಕಾರಣಕ್ಕಾಗಿ. ಸಂಧಾನಕ್ಕೆ..? ಅವರ ಮೇಲಿನ ಆರೋಪ prove ಆಗಿರುವ preliminary inquiry ವಿಷಯದಲ್ಲಿ ಮುಂದೆ ಶಿಕ್ಷೆ ಆಗದಂತೆ ತಡೆಯಲು? ಯಾವುದು? ಅವರೇ ಉತ್ತರಿಸಬೇಕು.

Ad Widget

Get well soon ಅಂತಾ ಹೇಳುವುದರ ಮೂಲಕ mental illness ಬಗ್ಗೆ ಅವರ ಅಭಿಪ್ರಾಯ ಎಷ್ಟು cheap ಅಂತಾ ತೋರಿಸುತ್ತದೆ.
And for sure it is defamation, which will be dealt with in court of law . ಎಂದು ಗಂಭೀರ ಆರೋಪ ಮಾಡಿದ್ದಾರೆ.

Ad Widget

Ad Widget

Get well soon ಅಂತಾ ಹೇಳುವುದರ ಮೂಲಕ ಮಾನಸಿಕ ಅರೋಗ್ಯ ಸಮಸ್ಯೆಯ ಬಗ್ಗೆ ಅವರ ಅಭಿಪ್ರಾಯ ಎಷ್ಟು ಏನೆಂದು ತೋರಿಸುತ್ತದೆ.. ಅಷ್ಟೇ ಈ ವಿಚಾರದಲ್ಲಿ ನ್ಯಾಯಾಲಯದಲ್ಲಿ ಇದರ ಬಗ್ಗೆ ನಿರ್ಣಯಿಸಲಾಗುವುದು

ಸಿಂಧೂರಿ ಅವರ ಪತಿಯ ಪತ್ರಿಕಾಗೋಷ್ಠಿ ಮಾಡುತ್ತಾರೆಂದರೆ ಏನರ್ಥ? ರೋಹಿಣಿ ಸಿಂಧೂರಿಗೆ ಮೀಡಿಯಾದವರ ಸವಾಲು ಎದುರಿಸಲು ಧೈರ್ಯ ಇಲ್ಲವಾ? ಉತ್ತರಗಳಿಲ್ಲವೆ? ಫೋನ್ ಹ್ಯಾಕ್ ಮಾಡಲಾಗಿದೆಂದು ಅವರ ಪತಿ ಹೇಳುತ್ತಿದ್ದಾರೆ. ಇದು ನಂಬುವ ಮಾತೇ? ಏನೋ ಹೇಳಬೇಕು ಪಾಪ. ಮಾನ ಹರಾಜಾಗಿದೆ ಎಂದು ರೂಪಾ ಮೌದ್ಗಿಲ್ ಆರೋಪ ಮಾಡಿದ್ದಾರೆ.

Leave a Reply

Recent Posts

ಮಹಿಳಾ ಪೊಲೀಸ್ ಪೇದೆಯನ್ನು ಹತ್ಯೆಗೈದು ನಾಪತ್ತೆಯಾಗಿದ್ದಳೆ ಎಂದು ಬಿಂಬಿಸಿದ್ದ ಸಹೋದ್ಯೋಗಿ ಎರಡು ವರ್ಷಗಳ ಬಳಿಕ ಅಂದರ್ ! ಚೈತ್ರಾ ಟಿಕೆಟ್‌ ಡೀಲ್ ನಂತೆ ನಕಲಿ ಪಾತ್ರ, ತಿರುಚಿದ ಆಡಿಯೋ, ನಕಲಿ ಕೊವೀಡ್‌ ಸರ್ಟಿಫಿಕೆಟ್‌ – ಅಬ್ಬಾಬ್ಬ ಕೊಲೆಯನ್ನು ಮುಚ್ಚಲು ಈ ಕ್ರಿಮಿನಲ್‌ ಮಾಡಿದ ಪ್ಲ್ಯಾನ್‌ ಒಂದಾ ಎರಡಾ ?

error: Content is protected !!
%d bloggers like this: