Ad Widget

Muliya Jwells: ಮುಳಿಯ ಜ್ಯುವೆಲ್ಸ್‌ನೊಂದಿಗೆ ಯುಗಾದಿ ಸಂಭ್ರಮ –  ಮಾ 22ರಂದು ಒನ್‌ ಡೇ ಆಫರ್‍‌; ಚಿನ್ನ, ಬೆಳ್ಳಿ ನಾಣ್ಯಗಳನ್ನು ಗೆಲ್ಲುವ ಅವಕಾಶ

WhatsApp-Image-2023-03-21-at-14.43.52
Ad Widget

Ad Widget

Ad Widget

Muliya Jwells : ಪುತ್ತೂರು: ರಾಜ್ಯದ ಹೆಸರಾಂತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್‌ ಸಂಸ್ಥೆ ಯುಗಾದಿ ಹಬ್ಬದ ಪ್ರಯುಕ್ತ ತನ್ನ ಎಲ್ಲ ಶೋರೂಂಗಳಲ್ಲಿ ಮಾರ್ಚ್ 22ರಂದು ಯುಗಾದಿ ಒನ್‌ ಡೇ ವಿಶೇಷ ಆಫರ್‍‌ ನೀಡಲಾಗುತ್ತಿದೆ. ಪ್ರತಿ ಖರೀದಿಗೆ ಚಿನ್ನ ಮತ್ತು ಬೆಳ್ಳಿಯ ನಾಣ್ಯಗಳನ್ನು ಗೆಲ್ಲುವ ಸುವರ್ಣಾವಕಾಶವನ್ನು ಗ್ರಾಹಕರಿಗೆ ಒದಗಿಸಲಾಗುತ್ತಿದೆ ಎಂದು ಮುಳಿಯ ಜ್ಯುವೆಲ್ಸ್‌ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Ad Widget

Ad Widget

Ad Widget

Ad Widget

Ad Widget

ಒಟ್ಟಾರೆಯಾಗಿ 100 ನಾಣ್ಯಗಳನ್ನು ಗೆಲ್ಲುವ ಅವಕಾಶವಿದೆ. ಪ್ರತಿ Walk-in ಗೆ ಬೆಳ್ಳಿ ನಾಣ್ಯ ಗೆಲ್ಲುವ ಅವಕಾಶ ನೀಡಲಾಗುತ್ತಿದೆ. ಈ ಆಫರ್ ನ ಹೆಚ್ಚಿನ ಮಾಹಿತಿಗಾಗಿ ನಿಮ್ಮ ಶೋ ರೂಂ ನ ಪ್ರಬಂಧಕರನ್ನು ಸಂಪರ್ಕಿಸಬಹುದು .

Ad Widget

Ad Widget

Ad Widget

Ad Widget

Ad Widget

ಮುಳಿಯ ಜ್ಯುವೆಲ್ಸ್‌ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್, ಬೆಂಗಳೂರು ಮಳಿಗೆಗಳಲ್ಲಿ ಈ ಆಫರ್‍‌ ಲಭ್ಯವಿದೆ. ಗ್ರಾಹಕರು ಯುಗಾದಿ ಸಂಭ್ರಮವನ್ನು ಹೆಚ್ಚಿಸಿಕೊಳ್ಳಲು ಆಭರಣಗಳ ಖರೀದಿಗಾಗಿ ಮುಳಿಯ ಜ್ಯುವೆಲ್ಸ್‌ನ ಮಳಿಗೆಗಳಿಗೆ ಹಬ್ಬದ ದಿನ ತಪ್ಪದೇ ಭೇಟಿ ನೀಡಿ ಎಂದು ಸಂಸ್ಥೆ ಆಹ್ವಾನಿಸುತ್ತಿದೆ. ನೆನಪಿರಲಿ, ಈ ಕೊಡುಗೆ ಯುಗಾದಿ ಹಬ್ಬದ ದಿನ ಮಾತ್ರ ಲಭ್ಯವಿದೆ.

Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: