Ad Widget

ಪುತ್ತೂರಿನ ಯುವ ಕಾಂಗ್ರೆಸ್ಸಿನ ಅಧ್ಯಕ್ಷ ಶ್ರೀಪ್ರಸಾದ್ ಪಾಣಾಜೆ ರಾಜ್ಯ ಯುವ ಕಾಂಗ್ರೆಸ್ ವಕ್ತಾರರಾಗಿ ಆಯ್ಕೆ

IMG-20230319-WA0030(1)
Ad Widget

Ad Widget

Ad Widget

ಪುತ್ತೂರು: ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿರುವ ಶ್ರೀಪ್ರಸಾದ್ ಪಾಣಾಜೆ ರನ್ನು ರಾಜ್ಯ ಯುವ ಕಾಂಗ್ರೆಸ್ ವಕ್ತಾರರಾಗಿ ಅವರು ನೇಮಕಗೊಳಿಸಲಾಗಿದೆ.

Ad Widget

Ad Widget

Ad Widget

Ad Widget

Ad Widget

ಪುತ್ತೂರು ತಾಲೂಕಿನ ಪಾಣಾಜೆಯ ನಡುಗಟ್ಟ ನಿವಾಸಿಯಾಗಿರುವ ಶ್ರೀಪ್ರಸಾದ್ ಅವರು ಖಾಸಗಿ ಶಾಲೆಯಲ್ಲಿ 8 ವರ್ಷಗಳ ಕಾಲ ಶಿಕ್ಷಕ ವೃತ್ತಿ ಮಾಡಿದ್ದರು. ಬಳಿಕ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಅಲಂಕರಿಸಿದ್ದರು. ಇದೀಗ ಕರ್ನಾಟಕ ಪ್ರದೇಶ ಯವ ಕಾಂಗ್ರೆಸ್ ಸಮಿತಿಯ ರಾಜ್ಯ ವಕ್ತಾರರಾಗಿ ಇವರನ್ನು ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಅವರು ನೇಮಕ ಮಾಡಿ ಆದೇಶಿಸಿದ್ದಾರೆ.

Ad Widget

Ad Widget

Ad Widget

Ad Widget

Ad Widget

ಶ್ರೀಪ್ರಸಾದ್ ಅವರು ಪಾಣಾಜೆ ಲಯನ್ಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯಾಗಿ, ವಿದ್ಯಾಶ್ರೀ ಚಾರಿಟೇಬಲ್ ಟ್ರಸ್ಟ್ ಸಂಚಾಲಕರಾಗಿ, ಯಾದವ ಸಭಾ ತಾಲೂಕು ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇತ್ತೀಚೆಗೆ ದೆಹಲಿಯಲ್ಲಿ ನಡೆದ ಯಂಗ್ ಇಂಡಿಯಾ ಕೆ ಬೊಲೊ ಕಾರ್ಯಕ್ರಮದಲ್ಲಿ ತನ್ನ ಭಾಷಣದ ಮೂಲಕ ರಾಜ್ಯ ಮತ್ತು ರಾಷ್ಟ್ರೀಯ ನಾಯಕರ ಮನಗೆದ್ದಿದ್ದರು.

Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: