Ad Widget

RSS ಬ್ಯಾನ್ ಮಾಡಿ ನೋಡಿ ಅಂತಿದಾರೆ… ಕಾನೂನು ಉಲ್ಲಂಘನೆ ಮಾಡಿ ನೋಡಿ, ಅಂಬೇಡ್ಕರ್ ಸಂವಿಧಾನದ ಪವರ್ ತೋರಿಸ್ತೀವಿ: ಖರ್ಗೆ ಖಡಕ್ ಎಚ್ಚರಿಕೆ

WhatsApp Image 2023-05-27 at 13.48.42
Ad Widget

Ad Widget

Ad Widget

ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ (Minister Priyank Kharge) ಅರ್ ಎಸ್ ಎಸ್ ಹಾಗೂ ಹಿಂದೂ ಸಂಘಟನೆಗಳ ಕುರಿತು ನೀಡಿದ ಹೇಳಿಕೆಯೊಂದು ಕಳೆದ ಎರಡು ದಿನದಿಂದ ರಾಜ್ಯದಲ್ಲಿ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಆರ್ಎಸ್ಎಸ್ (RSS) ಬ್ಯಾನ್ ವಿಷಯದ ಕುರಿತು ಖರ್ಗೆ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel), ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ (Former CM Basavaraj Bommai) ಆರ್ಎಸ್ಎಸ್ ಬ್ಯಾನ್ ಮಾಡಿ ನೋಡಿ ಎಂದು ಎಚ್ಚರಿಕೆ ನೀಡಿದ್ದರು.

Ad Widget

Ad Widget

Ad Widget

Ad Widget

Ad Widget

ಇದೀಗ ಬಿಜೆಪಿಗರ ಸವಾಲಿಗೆ ಪ್ರಿಯಾಂಕ್ ಖರ್ಗೆ ಪ್ರತಿ ಸವಾಲು ಹಾಕಿದ್ದು, ಅಸಂವಿಧಾನಿಕ ಚಟುವಟಿಕೆ ಮಾಡುವ ಪ್ರಯತ್ನ ಮಾಡಿ ನೋಡಿ, ಸಂವಿಧಾನದ ಪವರ್ ತೋರಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಅವರು ಮಾಡಿರುವ ಟ್ವೀಟ್ ಮತ್ತೆ ರಾಜಕೀಯ ವಲಯದಲ್ಲಿ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

Ad Widget

ಟ್ವೀಟ್‌ ನಲ್ಲಿ ಏನಿದೆ ?

”ಬಿಜೆಪಿಗರು, ಪದೇ ಪದೇ, RSS ಬ್ಯಾನ್ ಮಾಡಿ ನೋಡಿ ಅಂತಿದಾರೆ. ಇಷ್ಟು ದಿನ ಕುರುಡರ ಆಡಳಿತದಲ್ಲಿ ಆಟವಾಡಿದ ಹಾಗಲ್ಲಾ. ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡಿ ನೋಡಿ, ಆಗ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಶಕ್ತಿಯನ್ನು ನಾವು ತೋರಿಸುತ್ತೇವೆ” ಎಂದು ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

Ad Widget

Ad Widget

Ad Widget

Ad Widget

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಿಯಾಂಕ್, ಬಿಜೆಪಿಗರು, “ಪದೇ ಪದೇ, RSS ಬ್ಯಾನ್ ಮಾಡಿ ನೋಡಿ ಅಂತಿದಾರೆ. ಇಷ್ಟು ದಿನ ಕುರುಡರ ಆಡಳಿತದಲ್ಲಿ ಆಟವಾಡಿದ ಹಾಗಲ್ಲಾ. ಈಗ ಒಂದೇ ಒಂದು ಬಾರಿ ಸಮಾಜದಲ್ಲಿ ಶಾಂತಿ ಕದಡುವ, ಹೆಣದ ಮೇಲೆ ರಾಜಕೀಯ ಬೇಳೆ ಬೇಯಿಸುವ, ಅಸಂವಿಧಾನಿಕ ಚಟುವಟಿಕೆ ಮಾಡುವ ಪ್ರಯತ್ನ ಮಾಡಿ ನೋಡಿ. ಆಗ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಪವರ್ ನಾವು ತೋರಿಸುತ್ತೇವೆ.” ಎಂದು ಖಡಕ್ ಆಗಿ ಹೇಳಿದ್ದಾರೆ.

ಕಾಂಗ್ರೆಸ್ ಟ್ವೀಟ್

ಭಾರತದಲ್ಲಿ RSS ಎಂಬ ವಿಚ್ಛಿದ್ರಕಾರಿ ಸಂಘಟನೆ 3 ಬಾರಿ ನಿಷೇಧಕ್ಕೊಳಪಟ್ಟಿತ್ತು. ಸರ್ದಾರ್ ಪಟೇಲರೇ ಭಾರತ ವಿರೋಧಿ ಸಂಘಟನೆ ಎಂಬ ಸರ್ಟಿಫಿಕೇಟ್ ನೀಡಿದ್ದರು.

ಕಾಂಗ್ರೆಸ್ ಆಗಲೂ ಇತ್ತು ಈಗಲೂ ಇದೆ, ಮುಂದೆಯೂ ಇರಲಿದೆ. ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಆವರಣದಲ್ಲಿ RSS ಚಟುವಟಿಕೆಗಳನ್ನು ತಡೆಯುವ ಕುರಿತು ವಿಮರ್ಶಿಸಲಾಗುವುದು ಎಂದು ಕಾಂಗ್ರೆಸ್ ಹೇಳಿದೆ.

Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: