Elephant Attack | ಪುತ್ತೂರಿನಿಂದ ಬೆಂಗಳೂರಿಗೆ ಹೊರಟ ಬಸ್ ಗೆ ಕಾಡಾನೆ ದಾಳಿ ..! – ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರು

IMG-20230602-WA0006
Ad Widget

Ad Widget

Ad Widget

ಪುತ್ತೂರು : ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಗೆ ಕಾಡಾನೆಯೊಂದು (Elephant Attack) ದಾಳಿ ಮಾಡಿದೆ.

Ad Widget

ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಸಮೀಪದ ಅನಿಲ ಎಂಬಲ್ಲಿ ಗುರುವಾರ ತಡರಾತ್ರಿ ಘಟನೆ ನಡೆದಿದೆ. ಕಾಡನೆ ದಂತದಿಂದ ತಿವಿದ ಹಿನ್ನೆಲೆಯಲ್ಲಿ ಬಸ್ ಗೆ ಹಾನಿಯಾಗಿದೆ.

Ad Widget

Ad Widget

Ad Widget

ಪುತ್ತೂರಿನಿಂದ ರಾತ್ರಿ ಕಾಣಿಯೂರು ಮಾರ್ಗವಾಗಿ ಸುಬ್ರಹ್ಮಣ್ಯ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ನ ಚಾಲಕ ಗುಂಡ್ಯದ ಅನಿಲ ಎಂಬಲ್ಲಿ ರಸ್ತೆ ಬದಿ ನಿಂತಿದ್ದ ಕಾಡಾನೆಯನ್ನು ಕಂಡು ತಪ್ಪಿಸಲು ಯತ್ನಿಸಿದ್ದಾರೆ.

Ad Widget

ಕೆರಳಿದ ಆನೆ ಬಸ್ಸಿನ ಎಡಭಾಗಕ್ಕೆ ದಂತದಿಂದ ತಿವಿದಿದೆ. ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ಬಸ್ಸಿಗೆ ಹಾನಿಯಾಗಿದೆ.

Ad Widget

Ad Widget

ಸ್ಥಳಕ್ಕೆ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ವರ್ಷ ಕಡಬ ತಾಲೂಕಿನ ವಿವಿಧ ಭಾಗಗಳಲ್ಲಿ ಆನೆ ದಾಳಿಯಿಂದ ದಾಳಿಯಿಂದ ಹಲವು ಅವಘಡಗಳು ಸಂಭವಿಸಿದೆ.

Leave a Reply

Recent Posts

ಮಹಿಳಾ ಪೊಲೀಸ್ ಪೇದೆಯನ್ನು ಹತ್ಯೆಗೈದು ನಾಪತ್ತೆಯಾಗಿದ್ದಳೆ ಎಂದು ಬಿಂಬಿಸಿದ್ದ ಸಹೋದ್ಯೋಗಿ ಎರಡು ವರ್ಷಗಳ ಬಳಿಕ ಅಂದರ್ ! ಚೈತ್ರಾ ಟಿಕೆಟ್‌ ಡೀಲ್ ನಂತೆ ನಕಲಿ ಪಾತ್ರ, ತಿರುಚಿದ ಆಡಿಯೋ, ನಕಲಿ ಕೊವೀಡ್‌ ಸರ್ಟಿಫಿಕೆಟ್‌ – ಅಬ್ಬಾಬ್ಬ ಕೊಲೆಯನ್ನು ಮುಚ್ಚಲು ಈ ಕ್ರಿಮಿನಲ್‌ ಮಾಡಿದ ಪ್ಲ್ಯಾನ್‌ ಒಂದಾ ಎರಡಾ ?

error: Content is protected !!
%d bloggers like this: