Suddenly Collapsed : ಕಡಬ : ಬಿಎಸ್ಸಿ ವಿದ್ಯಾರ್ಥಿನಿ ಹಠಾತ್‌ ಕುಸಿದು ಸಾವು

82be2d91-2237-4ba1-bcef-2a45e9e5eca5
Ad Widget

Ad Widget

Ad Widget

ಮಂಗಳೂರಿನಲ್ಲಿ ಬಿ ಎಸ್ಸಿ ವ್ಯಾಸಂಗ ಮಾಡುತ್ತಿರುವ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ವಿದ್ಯಾರ್ಥಿನಿ  ಹಠಾತ್ ಕುಸಿದು ಮೃತಪಟ್ಟ ಧಾರುಣ ಘಟನೆ ಜೂ 1 ರಂದು ರಾತ್ರಿ ನಡದಿದೆ.

Ad Widget

ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನಿಡ್ಮೇರು ನಿವಾಸಿ ರವೀಂದ್ರ ಅವರ ಪುತ್ರಿ ಕು.ರಶ್ಮಿತಾ‌ (18) ಮೃತಪಟ್ಟವಳು. ಈಕೆ  ಮಂಗಳೂರಿನ ಲಕ್ಷ್ಮಿ ಮೆಮೋರಿಯಲ್ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ

Ad Widget

Ad Widget

Ad Widget

ರಶ್ಮಿತಾಳಿಗೆ ಕಳೆದ ಹಲವು ದಿನಗಳಿಂದ ಅನಾರೋಗ್ಯ ಸಮಸ್ಯೆ ಕಾಡಿತ್ತು. ಹೀಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆ ವೇಳೆ  ವೈದ್ಯಕೀಯ ಪರೀಕ್ಷೆಯಲ್ಲಿ ಯಾವುದೇ ಸಮಸ್ಯೆ ಕಂಡು ಬಂದಿರಲಿಲ್ಲ ಎನ್ನಲಾಗಿದೆ.

Ad Widget

 ಆ ಬಳಿಕ  ಆರೋಗ್ಯವಾಗಿದ್ದ ರಶ್ಮಿತಾ ಗುರುವಾರ ರಾತ್ರಿ 10 ಗಂಟೆ ಸುಮಾರಿಗೆ ಹಠಾತ್ ಕುಸಿದು ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ .

Ad Widget

Ad Widget

Leave a Reply

Recent Posts

ಮಹಿಳಾ ಪೊಲೀಸ್ ಪೇದೆಯನ್ನು ಹತ್ಯೆಗೈದು ನಾಪತ್ತೆಯಾಗಿದ್ದಳೆ ಎಂದು ಬಿಂಬಿಸಿದ್ದ ಸಹೋದ್ಯೋಗಿ ಎರಡು ವರ್ಷಗಳ ಬಳಿಕ ಅಂದರ್ ! ಚೈತ್ರಾ ಟಿಕೆಟ್‌ ಡೀಲ್ ನಂತೆ ನಕಲಿ ಪಾತ್ರ, ತಿರುಚಿದ ಆಡಿಯೋ, ನಕಲಿ ಕೊವೀಡ್‌ ಸರ್ಟಿಫಿಕೆಟ್‌ – ಅಬ್ಬಾಬ್ಬ ಕೊಲೆಯನ್ನು ಮುಚ್ಚಲು ಈ ಕ್ರಿಮಿನಲ್‌ ಮಾಡಿದ ಪ್ಲ್ಯಾನ್‌ ಒಂದಾ ಎರಡಾ ?

error: Content is protected !!
%d bloggers like this: