Train Accident | ಒಡಿಶಾ ರೈಲು ದುರಂತ: ಸಂಕಷ್ಟವನ್ನು ವಿಡಿಯೋದಲ್ಲಿ ತಿಳಿಸಿದ ವಾಲಿಬಾಲ್ ಆಟಗಾರರ ನೆರವಿಗೆ ತಕ್ಷಣ ಧಾವಿಸಿದ ಸಿಎಂ ಸಿದ್ದರಾಮಯ್ಯ: ಧನ್ಯವಾದ ಸಲ್ಲಿಸಿದ ಕ್ರೀಡಾಪಟುಗಳು

InShot_20230603_192939860
Ad Widget

Ad Widget

Ad Widget

ಕೊಲ್ಕತಾದಲ್ಲಿ ನಡೆಯುತ್ತಿರುವ 16 ವರ್ಷದೊಳಗಿನ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಗೆ ಕರ್ನಾಟಕದ ಬಾಲಕ ಹಾಗೂ ಬಾಲಕಿಯರ ತಂಡ ತೆರಳಿತ್ತು, ನಿನ್ನೆ ಒಡಿಸ್ಸಾದಲ್ಲಿ ನಡೆದ ಭೀಕರ ರೈಲು ದುರಂತದ (Train Accident) ಪರಿಣಾಮವಾಗಿ ಮರಳಿ ರಾಜ್ಯಕ್ಕೆ ವಾಪಸ್ಸು ಬರಲು ಪರಿತಪಿಸುತ್ತಿದ್ದ ತಂಡಕ್ಕೆ ರಾಜ್ಯ ಸರ್ಕಾರ ನಿಯೋಜಿಸಿದ್ದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಹಾಯ ಹಸ್ತ ಚಾಚಿ ತಂಡ ಸುರಕ್ಷಿತವಾಗಿ ರಾಜ್ಯಕ್ಕೆ ವಾಪಸ್ಸಾಗಲು ನೆರವಾಗಿದ್ದಾರೆ.

Ad Widget

ತಂಡದ ತರಬೇತುದಾರರು ಸೇರಿದಂತೆ 32 ಸದಸ್ಯರನ್ನೊಳಗೊಂಡ ತಂಡ ತಮ್ಮ ಸಂಕಷ್ಟವನ್ನು ವಿಡಿಯೊ ಮಾಡಿ ಹೇಳಿಕೊಂಡಿದ್ದರು. ಈ ವಿಡಿಯೊ ತಲುಪಿದ ತಕ್ಷಣ ಕಾರ್ಯ ಪ್ರವೃತ್ತರಾದ ಸಂತೋಷ್ ಲಾಡ್ ಮತ್ತು ಅಧಿಕಾರಿಗಳ ತಂಡ
ಎಲ್ಲರಿಗೂ ಬೆಂಗಳೂರಿಗೆ ವಿಮಾನ ಟಿಕೆಟ್ ಹಾಗೂ ಸೂಕ್ತ ವಸತಿ‌, ಊಟದ ವ್ಯವಸ್ಥೆ ಒದಗಿಸಿದ್ದಾರೆ.

Ad Widget

Ad Widget

Ad Widget

ತಮ್ಮ ನೆರವಿಗೆ ಧಾವಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತು ಕಾರ್ಮಿಕ ಸಚಿವ ಲಾಡ್ ಹಾಗೂ ಅಧಿಕಾರಿಗಳಿಗೆ ಕ್ರೀಡಾ ಪಟುಗಳು ಧನ್ಯವಾದ ಅರ್ಪಿಸಿದ್ದಾರೆ.

Ad Widget

ತಮ್ಮ ತಂಡ ಕೈಗೊಂಡ ರಕ್ಷಣಾ ಮತ್ತು ನೆರವಿನ ಕಾರ್ಯಗಳ ಕುರಿತು ಸಚಿವ ಸಂತೋಷ್ ಲಾಡ್ ಅವರು ದೂರವಾಣಿ ಮೂಲಕ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದಾರೆ.

Ad Widget

Ad Widget

Leave a Reply

Recent Posts

ಮಹಿಳಾ ಪೊಲೀಸ್ ಪೇದೆಯನ್ನು ಹತ್ಯೆಗೈದು ನಾಪತ್ತೆಯಾಗಿದ್ದಳೆ ಎಂದು ಬಿಂಬಿಸಿದ್ದ ಸಹೋದ್ಯೋಗಿ ಎರಡು ವರ್ಷಗಳ ಬಳಿಕ ಅಂದರ್ ! ಚೈತ್ರಾ ಟಿಕೆಟ್‌ ಡೀಲ್ ನಂತೆ ನಕಲಿ ಪಾತ್ರ, ತಿರುಚಿದ ಆಡಿಯೋ, ನಕಲಿ ಕೊವೀಡ್‌ ಸರ್ಟಿಫಿಕೆಟ್‌ – ಅಬ್ಬಾಬ್ಬ ಕೊಲೆಯನ್ನು ಮುಚ್ಚಲು ಈ ಕ್ರಿಮಿನಲ್‌ ಮಾಡಿದ ಪ್ಲ್ಯಾನ್‌ ಒಂದಾ ಎರಡಾ ?

error: Content is protected !!
%d bloggers like this: