ಅಕ್ಟೋಬರ್ 22ರಂದು ನಾಪತ್ತೆಯಾಗಿದ್ದ ಪುತ್ತೂರು ಕೊಂಬೆಟ್ಟು ಜೂನಿಯರ್ ಕಾಲೇಜಿನ ವಿದ್ಯಾರ್ಥಿ ಶ್ರೀವತ್ಸ ಹೊಸಂಗಡಿಯಲ್ಲಿ ಪತ್ತೆಯಾಗಿದ್ದಾನೆ. ಬೆಳ್ಳಾರೆ ಪೊಲೀಸರು, ಮಂಜೇಶ್ವರದ ಹೊಸಂಗಡಿಯಲ್ಲಿರುವ ಹೋಟೆಲ್ವೊಂದರಲ್ಲಿ ವಿದ್ಯಾರ್ಥಿಯನ್ನು ಪತ್ತೆಹಚ್ಚಿದ್ದಾರೆ. ಪುತ್ತೂರು: ಅಕ್ಟೋಬರ್ 22ರಂದು ನಾಪತ್ತೆಯಾಗಿದ್ದ ಪುತ್ತೂರು ಕೊಂಬೆಟ್ಟು ಜೂನಿಯರ್ ಕಾಲೇಜಿನ...
ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರ 17 ವರ್ಷದ ಅಪ್ರಾಪ್ತ ಪುತ್ರ ಚಲಾಯಿಸುತ್ತಿದ್ದ ಮರ್ಸಿಡಿಸ್ ಬೆಂಝ್ ಕಾರು ಸ್ಕೂಟರ್ಗೆ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಪ್ರಕರಣದ ತನಿಖೆಯಲ್ಲಿ ಲೋಪಗಳಾಗಿವೆ ಎಂಬ ಆರೋಪದ ಬೆನ್ನಲ್ಲೇ, ಕೊಚ್ಚಿ ನಗರ ಪೊಲೀಸ್ ಆಯುಕ್ತ...
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಯ ಪ್ರಗತಿ ಕುರಿತು ವಿಶೇಷ ತನಿಖಾ ತಂಡದ (ಎಸ್ಐಟಿ) ಮುಖ್ಯಸ್ಥ, ಹಿರಿಯ ಐಪಿಎಸ್ ಅಧಿಕಾರಿ ಶಶಿಕುಮಾರ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮಾಹಿತಿ ನೀಡಿದ್ದಾರೆ ಎಂದು...
ಪಕ್ಷದ ತಾಲೂಕು ನಾಯಕತ್ವದೊಂದಿಗೆ ಮನಸ್ತಾಪ ಉಂಟಾಗಿ ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷ ಸ್ಥಾನಕ್ಕೆ ಹರಿಪ್ರಸಾದ್ ಯಾದವ್ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿಯನ್ನು ಅವರೇ ನಿರಾಕರಿಸಿದ್ದಾರೆ. ಪಕ್ಷ ಸೂಚಿಸುವವರೆಗೂ ಉಪಾಧ್ಯಕ್ಷನಾಗಿ ಮುಂದುವರಿಯುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಪುತ್ತೂರು:...
ಪುತ್ತೂರು: ಪುತ್ತೂರು ಸ್ವಾಭಿಮಾನದ ನೆಲವಾಗಿದ್ದು, ಇಲ್ಲಿ ಯಾರೂ ಗುಲಾಮರಲ್ಲ ಎಂಬುದನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು. ಸಾರ್ವಜನಿಕವಾಗಿ ಮಾತನಾಡುವಾಗ ಶಾಸಕರ ಘನತೆಗೆ ತಕ್ಕ ಭಾಷೆ ಬಳಸಬೇಕು ಎಂದು ಜಿಲ್ಲಾ ಬಿಜೆಪಿ ಪ್ರಕೋಷ್ಠಗಳ ಸಹ ಸಂಚಾಲಕ ಪ್ರಸನ್ನ ದರ್ಬೆ ಹೇಳಿದ್ದಾರೆ....
Puttur Pickup Accident, ಪುತ್ತೂರು, ಅ. 28: ತೆಂಗಿನಕಾಯಿ ಸಾಗಿಸುತ್ತಿದ್ದ ಪಿಕಪ್ ವಾಹನವೊಂದು ಪುತ್ತೂರು–ಉಪ್ಪಿನಂಗಡಿ ಹೆದ್ದಾರಿಯ ಕೋಡಿಂಬಾಡಿ ಸಮೀಪದ ಅರ್ಬಿಯಲ್ಲಿ ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ಬನ್ನೂರು ಗ್ರಾಮದ ಪ್ರಸಾದ್...
ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಜೀವನ್ದಾಸ್ ಎ. ಏಕತಾ ವೇದಿಕೆಯಲ್ಲಿ ನಡೆದ ಪ್ರಸಕ್ತ ಶೈಕ್ಷಣಿಕ ವರ್ಷದ ವಾರ್ಷಿಕೋತ್ಸವದ ಮೊದಲನೇ ದಿನ ‘ಸಾಧನಾ ದರ್ಪಣಂʼ ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಮಾತನಾಡಿದರು. ವಿವೇಕಾನಂದ ಪದವಿಪೂರ್ವ...
ವಿವೇಕಾನಂದ ಪದವಿಪೂರ್ವ ವಿದ್ಯಾಲಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಡೆಸುವ ರಾಜ್ಯಮಟ್ಟದ “ಕನಸುಗಳು –2026” ಅಕ್ಟೋಬರ್ 30ನೇ ಶುಕ್ರವಾರ ನಡೆಯಲಿದೆ. ಕನಸುಗಳು ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಬೆಳಗ್ಗೆ 9 ರಿಂದ ನಡೆಯಲಿದೆ. ವಿವೇಕಾನಂದ ಪದವಿಪೂರ್ವ ವಿದ್ಯಾಲಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ...