ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದಿರುವ ‘ವಿದ್ಯಾಮಾತಾ ಅಕಾಡೆಮಿ’ ಸಂಸ್ಥೆಯು ತನ್ನ ವಿವಿಧ ಶಾಖೆ ಮತ್ತು ವಿಭಾಗಗಳಿಗೆ ಅಗತ್ಯವಿರುವ ನೌಕರರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ನೇರ ಸಂದರ್ಶನವನ್ನು ಆಯೋಜಿಸಿದೆ. ಪುತ್ತೂರು: ಸ್ಪರ್ಧಾತ್ಮಕ...
ಮೈಸೂರು ದಸರಾ ಇತಿಹಾಸದಲ್ಲಿ ಈ ಬಾರಿ ಇದೇ ಮೊದಲ ಬಾರಿಗೆ ಜಟ್ಟಿ ಕಾಳಗ ರದ್ದಾಗಿರುವುದಕ್ಕೆ ಜಟ್ಟಿಗಳ ತಪ್ಪು ಕಾರಣವಲ್ಲ, ಬದಲಾಗಿ ಅರಮನೆ ಪೊಲೀಸರು ಸಹಕರಿಸದೆ ವಿಳಂಬವಾಗಿ ಪ್ರವೇಶಕ್ಕೆ ಅವಕಾಶ ನೀಡಿದ್ದೇ ಕಾರಣ ಎಂದು ಜಟ್ಟಿಗಳು ಆರೋಪಿಸಿದ್ದಾರೆ....
ವಾಹನ ಚಾಲನಾ ಪರವಾನಿಗೆ (ಡಿಎಲ್) ಪಡೆಯುವ ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಪ್ರಸ್ತಾವಿತ ಬದಲಾವಣೆಗಳ ಪ್ರಕಾರ, ಚಾಲನಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಪ್ರಸ್ತುತ ಶೇ.60ರ ಬದಲು ಶೇ.75ರಷ್ಟು ಅಂಕ ಗಳಿಸುವುದನ್ನು ಕಡ್ಡಾಯಗೊಳಿಸುವ ಸಾಧ್ಯತೆಯಿದೆ....
ವಾಟ್ಸ್ಆ್ಯಪ್, ಟೆಲಿಗ್ರಾಂ ಸೇರಿದಂತೆ ಮೆಸೇಜಿಂಗ್ ಆ್ಯಪ್ಗಳ ಬಳಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊಸ ನಿಯಮ ಜಾರಿಗೊಳಿಸಲು ಮುಂದಾಗಿದೆ ಎಂಬ ವರದಿಗಳು ಪ್ರಕಟವಾಗಿವೆ. ಈ ನಿಯಮದ ಪ್ರಕಾರ, ಮೆಸೇಜಿಂಗ್ ಆ್ಯಪ್ಗಳು ಕಾರ್ಯನಿರ್ವಹಿಸಲು ಸಂಬಂಧಿತ ಮೊಬೈಲ್ ಸಂಖ್ಯೆಯ ಸಕ್ರಿಯ...
ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ಗಳ ಪಟ್ಟಿಯಲ್ಲಿರುವ ಹರಿಯಾಣ ಮೂಲದ ಕುಖ್ಯಾತ ಗ್ಯಾಂಗ್ಸ್ಟರ್ಗಳಾದ ಹಿಮಾಂಶು ಭಾವು ಮತ್ತು ನೀರಜ್ ಫರೀದ್ಪುರಿಯಾ ಅಮೆರಿಕದಲ್ಲಿ ಬಂಧನಕ್ಕೊಳಗಾಗಿದ್ದಾರೆ ಎಂದು ವರದಿಯಾಗಿದೆ. ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ಗಳ ಪಟ್ಟಿಯಲ್ಲಿರುವ ಹರಿಯಾಣ ಮೂಲದ...
ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪುತ್ರ ರೈಹಾನ್ ವಾದ್ರಾ ಅವರ ಬಿಕಾನೇರ್ ಹೌಸ್ ಕಲಾ ಪ್ರದರ್ಶನಕ್ಕೆ ಸಂಬಂಧಿಸಿದ ವಿವಾದದ ಕುರಿತು ರಾಹುಲ್ ಗಾಂಧಿ ಮೌನವಾಗಿರುವುದನ್ನು ಬಿಜೆಪಿ ಪ್ರಶ್ನಿಸಿದೆ. ಕಾಂಗ್ರೆಸ್ನಲ್ಲಿ ಎಲ್ಲವೂ ಸರಿಯಿಲ್ಲ, ರಾಹುಲ್...
ಆರ್ಯಾಪು ಗ್ರಾಮದ ಸಂಪ್ಯ ಉದಯಗಿರಿ ನಿವಾಸಿ, ದಿ. ರಾಮದಾಸ್ ಅವರ ಪುತ್ರ ಅಜೇಯ್ ರಾಜ್ (40) ಅವರು ಅಸೌಖ್ಯದಿಂದ ನಿಧನರಾದರು. ಅವರು ಕಟ್ಟಡಗಳಿಗೆ ಟೈಲ್ಸ್ ಅಳವಡಿಸುವ ಕೆಲಸ ಮಾಡುತ್ತಿದ್ದರು. ಹಗ್ಗ ಜಗ್ಗಾಟ ಕ್ರೀಡೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೊದಲ ಆರೋಪಿ ಪವಿತ್ರಾ ಗೌಡ ಅವರು ಬ್ಯಾರಕ್ ಬದಲಾವಣೆ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ 59ನೇ ಸಿಸಿಎಚ್ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ. ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ...