ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿ ಹಾಗೂ ಅರ್ಥಶಾಸ್ತ್ರಜ್ಞ ಪರಕಾಲ ಪ್ರಭಾಕರ್ ಅವರು ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ ಅ.23ರಂದು ನಡೆಯಲಿರುವ ರಾಷ್ಟ್ರವ್ಯಾಪಿ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಹೊಸದಿಲ್ಲಿ, ಅ.22:...
ಸೂಪರ್ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ‘ಜೈಲರ್-2’ (Jailer 2) ಚಿತ್ರದ ಬಾಕ್ಸ್ ಆಫೀಸ್ ಗಳಿಕೆಯನ್ನು ನಿರ್ಮಾಣ ಸಂಸ್ಥೆ ಸನ್ ಪಿಕ್ಚರ್ಸ್ ಅಧಿಕೃತವಾಗಿ ಪ್ರಕಟಿಸಿದೆ. ಬಿಡುಗಡೆಯಾದ ಮೊದಲ ವಾರದಲ್ಲೇ ಚಿತ್ರವು ವಿಶ್ವಾದ್ಯಂತ ₹549 ಕೋಟಿಗೂ ಅಧಿಕ ಗಳಿಕೆ...
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದ ದೂರಿನ ಆಧಾರದ ಮೇಲೆ ‘ಸ್ಟಿಂಗ್’ ಕಾರ್ಯಾಚರಣೆ ಪ್ರಕರಣದ ತನಿಖೆ ನಡೆಸುತ್ತಿರುವ ನಗರದ ಕೇಂದ್ರ ಸೈಬರ್ ಅಪರಾಧ ವಿಭಾಗದ ಪೊಲೀಸರು, ಖಾಸಗಿ ಸುದ್ದಿ ವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ ಅವರನ್ನು...
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿದರೆ ಎಲ್ಲ ಟಿವಿ ಚಾನೆಲ್ಗಳನ್ನು ಉಚಿತವಾಗಿ ವೀಕ್ಷಿಸಬಹುದು ಎಂಬ ಜಾಹೀರಾತನ್ನು ನಂಬಿದ ವ್ಯಕ್ತಿಯೊಬ್ಬರು ₹1,78,191 ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಸಂಬಂಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ....
ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎರಡು ಸೇವೆಗಳ ದರ ಪರಿಷ್ಕರಣೆ ಮಾಡಲಾಗಿದ್ದು, ಪಂಚಾಮೃತ ಮಹಾಭಿಷೇಕ ಸೇವೆಯ ದರವನ್ನು ₹11,000ಕ್ಕೆ ಹೆಚ್ಚಿಸಲಾಗಿದೆ. ಇದೇ ವೇಳೆ ಹೊಸದಾಗಿ ಬೆಳ್ಳಿ ರಥೋತ್ಸವ ಸೇವೆಯನ್ನು ಆರಂಭಿಸಲಾಗಿದ್ದು, ಈ ಸೇವೆಗೆ ₹12,000...
ಮಂಗಳೂರು: ಕಳೆದ ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಮಂಚಿ ನಿವಾಸಿ ಇರ್ಷಾದ್ ಅಲಿಯಾಸ್ ಮಹಮ್ಮದ್ ಇರ್ಷಾದ್ ಬಂಧಿತ ಆರೋಪಿ. ಬಂಟ್ವಾಳ ನಗರ...
ಶಾಸಕ ಅಶೋಕ್ ಕುಮಾರ್ ರೈ ಮುಖ್ಯ ಪ್ರವರ್ತಕರಾಗಿರುವ ರೈ ಎಸ್ಟೇಟ್ ಎಜ್ಯುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಪ್ರಯುಕ್ತ ಆಯೋಜಿಸಲಾಗಿದ್ದ 14ನೇ ವರ್ಷದ ‘ಅಶೋಕ ಜನ-ಮನ’ ವಸ್ತ್ರ ವಿತರಣಾ ಕಾರ್ಯಕ್ರಮವನ್ನು ಮಳೆಯ ಕಾರಣದಿಂದ ಮುಂದೂಡಲಾಗಿದೆ....
ಕೇವಲ ₹100 ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿ 65ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ...