ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಚಿತ್ರೀಕರಿಸುವುದರಲ್ಲಿ ದಂಪತಿಯೊಬ್ಬರು ಮಗ್ನರಾಗಿದ್ದ ವೇಳೆ ಅವರ ಪುಟ್ಟ ಮಗು ಸಮುದ್ರದ ಅಲೆಗಳ ನಡುವೆ ಸಿಲುಕಿ ಪರದಾಡಿದ ಘಟನೆಗೆ ಸಂಬಂಧಿಸಿದ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಗುವಿನ ಅಪಾಯವನ್ನು ಗಮನಿಸಿದ ಸಾರ್ವಜನಿಕರೊಬ್ಬರು...
ಪ್ರತಿಭಟನೆ ನಡೆಸುವವರನ್ನು ದೇಶವಿರೋಧಿಗಳೆಂದು ಬಿಂಬಿಸುವ ಪ್ರವೃತ್ತಿಗೆ ಅಂತ್ಯ ಹಾಡಬೇಕು ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ. ಕೇಂದ್ರ ಸರ್ಕಾರ ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ನಿರಂತರವಾಗಿ ಶತ್ರುಗಳನ್ನು ಸೃಷ್ಟಿಸುತ್ತಿದೆ ಎಂದು...
ಶ್ರೀ ಶಾರದಾ ಭಜನಾ ಮಂದಿರದ ವತಿಯಿಂದ ನಡೆದ ಪುತ್ತೂರು ದಸರಾ ಉತ್ಸವದಲ್ಲಿ ಶ್ರೀ ಶಾರದಾ ಮಾತೆಯ ವಿಗ್ರಹದ ಭವ್ಯ ಶೋಭಾಯಾತ್ರೆ ಬುಧವಾರ ಸಂಜೆ ಪುತ್ತೂರಿನ ಮುಖ್ಯ ರಸ್ತೆಯಲ್ಲಿ ಸಾಗಿತು. ವಿವಿಧ ಕಲಾಪ್ರಕಾರಗಳು ಮೆರವಣಿಗೆ ಮೆರುಗು ನೀಡಿದವು....
ಮಾಣಿ–ಮೈಸೂರು ಹೆದ್ದಾರಿಯ ಒಳಮೊಗ್ರು ಗ್ರಾಮದ ಕೊಯಿಲತ್ತಡ್ಕ ಮಸೀದಿ ಬಳಿ ಕಾರು ಢಿಕ್ಕಿ ಹೊಡೆದ ಪರಿಣಾಮ ಅಪರಿಚಿತ ವೃದ್ಧರೊಬ್ಬರು ಮೃತಪಟ್ಟ ಘಟನೆ ಅ.19ರಂದು ರಾತ್ರಿ ನಡೆದಿದೆ. ಮೃತ ವೃದ್ಧರಿಗೆ ಸುಮಾರು 60ರಿಂದ 70 ವರ್ಷ ವಯಸ್ಸಾಗಿರಬಹುದು ಎಂದು...
ಒಂಬತ್ತು ದಿನಗಳ ಕಾಲ ನಗರದಲ್ಲಿ ನವರಾತ್ರಿಯ ಸಂಭ್ರಮ ಮೂಡಿಸಿದ್ದ ಮಂಗಳೂರು ದಸರಾ ಮಹೋತ್ಸವ ವಿಜಯದಶಮಿಯಂದು ವೈಭವದ ಶೋಭಾಯಾತ್ರೆಯೊಂದಿಗೆ ಕಂಗೊಳಿಸಿತು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಬುಧವಾರ ಸಂಜೆ ಆರಂಭಗೊಂಡ ಶೋಭಾಯಾತ್ರೆ ಗುರುವಾರ ಮುಂಜಾನೆಯವರೆಗೆ ಸಾಗಿದ್ದು, ಸಹಸ್ರಾರು...
ಹಣಕಾಸು ಮತ್ತು ಹೂಡಿಕೆ ಕುರಿತ ವಿಡಿಯೊಗಳ ಮೂಲಕ ಜನಪ್ರಿಯತೆ ಗಳಿಸಿದ್ದ ಕಂಟೆಂಟ್ ಕ್ರಿಯೇಟರ್ ವಿ. ಹರೀಶ್ ಅವರು ಚೆನ್ನೈನ ಮುಟ್ಟುಕಡುವಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವಿಗೆ ಸಾಮಾಜಿಕ ಜಾಲತಾಣಗಳಲ್ಲಿನ ಕಿರುಕುಳ ಮತ್ತು ಒತ್ತಡವೇ ಕಾರಣ ಎಂದು...
ಮಂಗಳೂರು ನಗರದ ಮದುವೆ ಸಮಾರಂಭವೊಂದರಲ್ಲಿ ಬಾಲಕಿಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಳವು ಮಾಡಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯನ್ನು ಉಳ್ಳಾಲದ ಅಕ್ಕರಕೆರೆ ಆರ್ಸಿಸಿ ಅಪಾರ್ಟ್ಮೆಂಟ್ ನಿವಾಸಿ ಮಿನ್ನತ್ (42) ಎಂದು ಗುರುತಿಸಲಾಗಿದೆ....
ಸುಮಾರು 25 ವರ್ಷಗಳ ಹಿಂದೆ ನೀಡಿದ್ದ ಚಿನ್ನವನ್ನು ವಾಪಸ್ ನೀಡುವಂತೆ ಕೇಳಿದ್ದಕ್ಕೆ ಸಂಬಂಧಿಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ಪೊಲೀಸರಿಗೆ ದೂರು ನೀಡಿರುವ ಘಟನೆ ಚಿಕ್ಕಮುತ್ತೂರು ಗ್ರಾಮದ ಆನೆಮಜಲಿನಲ್ಲಿ ನಡೆದಿದೆ. ಆನೆಮಜಲು ನಿವಾಸಿ, ಮಂಗಳೂರಿನ...