ಹಣಕಾಸು ಮತ್ತು ಹೂಡಿಕೆ ಕುರಿತ ವಿಡಿಯೊಗಳ ಮೂಲಕ ಜನಪ್ರಿಯತೆ ಗಳಿಸಿದ್ದ ಕಂಟೆಂಟ್ ಕ್ರಿಯೇಟರ್ ವಿ. ಹರೀಶ್ ಅವರು ಚೆನ್ನೈನ ಮುಟ್ಟುಕಡುವಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವಿಗೆ ಸಾಮಾಜಿಕ ಜಾಲತಾಣಗಳಲ್ಲಿನ ಕಿರುಕುಳ ಮತ್ತು ಒತ್ತಡವೇ ಕಾರಣ ಎಂದು...
ಮಂಗಳೂರು ನಗರದ ಮದುವೆ ಸಮಾರಂಭವೊಂದರಲ್ಲಿ ಬಾಲಕಿಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಳವು ಮಾಡಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯನ್ನು ಉಳ್ಳಾಲದ ಅಕ್ಕರಕೆರೆ ಆರ್ಸಿಸಿ ಅಪಾರ್ಟ್ಮೆಂಟ್ ನಿವಾಸಿ ಮಿನ್ನತ್ (42) ಎಂದು ಗುರುತಿಸಲಾಗಿದೆ....
ಸುಮಾರು 25 ವರ್ಷಗಳ ಹಿಂದೆ ನೀಡಿದ್ದ ಚಿನ್ನವನ್ನು ವಾಪಸ್ ನೀಡುವಂತೆ ಕೇಳಿದ್ದಕ್ಕೆ ಸಂಬಂಧಿಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ಪೊಲೀಸರಿಗೆ ದೂರು ನೀಡಿರುವ ಘಟನೆ ಚಿಕ್ಕಮುತ್ತೂರು ಗ್ರಾಮದ ಆನೆಮಜಲಿನಲ್ಲಿ ನಡೆದಿದೆ. ಆನೆಮಜಲು ನಿವಾಸಿ, ಮಂಗಳೂರಿನ...
ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಕರ್ಬಸಂಕದ ಬಳಿ ಗುರುವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ 16 ವರ್ಷದ ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ನೆಲ್ಯಾಡಿಯಲ್ಲಿ ಫ್ಲವರ್ಸ್ ಹೋಟೆಲ್ ನಡೆಸುತ್ತಿರುವ ಜೋಜೋ ಟಿ. ಜೋರ್ಜ್ ಅವರ ಪುತ್ರ,...
ಬೈಕ್ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿದ್ದ ವಿದ್ಯುತ್ ಕಂಬದ ಸ್ಟೇ ವೈರ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಗಾಯಗೊಂಡ ಘಟನೆ ಅ.20ರ ರಾತ್ರಿ ಬೆಳ್ಳಾರೆ–ಸವಣೂರು ರಸ್ತೆಯ ಕನ್ನಡಕುಮೇರಿ ಎಂಬಲ್ಲಿ ನಡೆದಿದೆ. ಮೃತರನ್ನು...
ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ) ಇದರಿಂದ ನಡೆಸಲ್ಪಡುವ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ನೂತನ ಪ್ರಾಂಶುಪಾಲರಾಗಿ ಡಾ. ಪುರುಷೋತ್ತಮ ಚಿಪ್ಪಾರ್ ಅಧಿಕಾರ ವಹಿಸಿಕೊಂಡಿದ್ದಾರೆ. ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಇದರಿಂದ...
ರಾಜ್ಯದಲ್ಲಿ ಕುಸ್ತಿ ಕ್ರೀಡೆಯ ಅಭಿವೃದ್ಧಿ, ಪ್ರತಿಭಾವಂತ ಕುಸ್ತಿಪಟುಗಳಿಗೆ ಪ್ರೋತ್ಸಾಹ ಹಾಗೂ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕದ ಸಾಧನೆಯನ್ನು ಹೆಚ್ಚಿಸುವ ಗುರಿಯೊಂದಿಗೆ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿಯವರು ಮತ್ತೊಮ್ಮೆ ಕರ್ನಾಟಕ ರಾಜ್ಯ ಕುಸ್ತಿ ಸಂಘದ ಚುಕ್ಕಾಣಿ ಹಿಡಿದಿದ್ದಾರೆ....
ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ಆಯುಧ ಪೂಜಾ ಕಾರ್ಯಕ್ರಮವನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು. ಪೂಜಾ ಸಂಕಲ್ಪದೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಶಿಕ್ಷಕ-ಶಿಕ್ಷಕೇತರ ವೃಂದದವರಿಂದ ಲಲಿತಾಸಹಸ್ರನಾಮ ಪಾರಾಯಣ, ವಿದ್ಯಾರ್ಥಿಗಳಿಂದ ಭಜನೆ ಕಾರ್ಯಕ್ರಮ ನಡೆಯಿತು. ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ಆಯುಧ ಪೂಜಾ ಕಾರ್ಯಕ್ರಮವನ್ನು ವಿಜ್ರಂಭಣೆಯಿಂದ...