ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು ಸೀಮೆಯ ಭಕ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಜೀರ್ಣೋದ್ಧಾರ ಸಮಿತಿ ರಚಿಸಿದೆ ಎಂದು ವಿಶ್ವಹಿಂದು ಪರಿಷತ್ ಆಕ್ಷೇಪ ವ್ಯಕ್ತಪಡಿಸಿದೆ. ಈಗಿರುವ ಜೀರ್ಣೋದ್ಧಾರ ಸಮಿತಿಯನ್ನು ವಿಸರ್ಜಿಸಿ, ಭಕ್ತರ ಸಭೆ ನಡೆಸಿ ಎಲ್ಲರನ್ನೂ ವಿಶ್ವಾಸಕ್ಕೆ...
ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ರಾಜ್ಯದ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಬೆಂಗಳೂರು: ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ...
ಮಂಗಳೂರು ಎಂಆರ್ಪಿಎಲ್ನಲ್ಲಿ ಇತ್ತೀಚೆಗೆ ಸಂಭವಿಸಿದ ಸ್ಫೋಟ ಪ್ರಕರಣವನ್ನು ಕೇವಲ ಪರಿಹಾರ ಮತ್ತು ಉದ್ಯೋಗದ ವಿಚಾರಕ್ಕೆ ಸೀಮಿತಗೊಳಿಸದೆ, ಅವಘಡಕ್ಕೆ ಕಾರಣವಾದ ಸುರಕ್ಷತಾ ಲೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಎಂಆರ್ಪಿಎಲ್ ಮಜ್ದೂರ್ ಸಂಘದ ಗೌರವಾಧ್ಯಕ್ಷ ಸತ್ಯಜಿತ್...
ಆಗಸ್ಟ್ 26ರಂದು ನೇಪಾಳದಲ್ಲಿ ಸಂಭವಿಸಿದ್ದ ಭೋಟೆಕೋಶಿ–ತ್ರಿಶೂಲಿ ಪ್ರವಾಹಕ್ಕೆ ಸಂಬಂಧಿಸಿದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು 40 ದಿನಗಳ ಬಳಿಕ ಸೋಮವಾರ ಅಧಿಕೃತವಾಗಿ ಸ್ಥಗಿತಗೊಳಿಸಲಾಗಿದೆ. ಭೀಕರ ಪ್ರವಾಹದಲ್ಲಿ 1,455 ಮಂದಿ ಮೃತಪಟ್ಟಿದ್ದು, ಇನ್ನೂ 5,285 ಮಂದಿ ನಾಪತ್ತೆಯಾಗಿದ್ದಾರೆ....
ಸುಪ್ರೀಂ ಕೋರ್ಟ್ನ ನಕಲಿ ಆದೇಶ ಬಳಸಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯನ್ನು ಬೆಂಗಳೂರು ಕೇಂದ್ರ ಕಾರಾಗೃಹದಿಂದ ಬಿಡುಗಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಾಗೃಹ ಇಲಾಖೆಯ ಡಿಐಜಿ ಎಂ. ಸೋಮಶೇಖರ್ (50) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕೈದಿಯ...
ಸುಳ್ಯ, ಅ.6: ಎದುರಿನ ಕಾರೊಂದು ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಎದುರಿನ ಕಾರಿಗೆ ಢಿಕ್ಕಿ ಹೊಡೆದ ಘಟನೆ ಮಂಗಳವಾರ ಕರಿಕ್ಕಳ–ನಿಂತಿಕಲ್ ಮಧ್ಯೆ ಮುಚ್ಚಿಲ ಎಂಬಲ್ಲಿ...
ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಬೊಳುವಾರಿನಲ್ಲಿರುವ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ಜೊತೆ ಸಂವಾದ ಕಾರ್ಯಕ್ರಮ ಏರ್ಪಡಿಸಿದ್ದು ಈ ಕಾರ್ಯಕ್ರಮದಲ್ಲಿ ಕೆಲವೊಂದು ವಿದ್ಯಾರ್ಥಿಗಳು ಬಸ್ ಸಮಸ್ಯೆಯ ಬಗ್ಗೆ ಶಾಸಕರ ಗಮನಸೆಳೆದಿದ್ದರು. ವಿದ್ಯಾರ್ಥಿಗಳ ಸಮಸ್ಯೆಯ...
ಪುತ್ತೂರಿನ ಜಿಎಲ್ ಟ್ರೇಡ್ ಸೆಂಟರಿನ ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್ಸ್ ನಲ್ಲಿ ಗಾಳಿ ಬೆಳಕು 2026 ವಿಶೇಷ ಮಾರಾಟ ಮೇಳ ಆಯೋಜಿಸಿದ್ದು, ಒಂದು ತಿಂಗಳ ಪರ್ಯಂತ ನಡೆಯಲಿರುವ ಈ ಮಾರಾಟ ಮೇಳದಲ್ಲಿ ಭರ್ಜರಿ ಆಫರ್ ಗಳನ್ನು...