ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲು ಮುಂದಾದ ಆಮ್ ಆದ್ಮಿ ಪಾರ್ಟಿ (ಎಎಪಿ) ನಾಯಕರು ಹಾಗೂ ವಿವಿಧ ವಿದ್ಯಾರ್ಥಿ ಸಂಘಟನೆಗಳ ಕಾರ್ಯಕರ್ತರು ಸೇರಿದಂತೆ...
ದೆಹಲಿ ಜಂತರ್ ಮಂತರ್ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ನಡೆಯಲಿರುವ ಬೃಹತ್ ಪ್ರತಿಭಟನೆಯ ಹಿನ್ನೆಲೆಯಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ.ಇದರ ಬೆನ್ನಲ್ಲೇ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಕಾಕ್ರೋಚ್ ಜನತಾ...
ಮಧ್ಯಾಕಾಶದಲ್ಲಿ ಜೀವ-ಮರಣದ ಹೋರಾಟ ನಡೆಸುತ್ತಿದ್ದ ಕ್ಷಣದಲ್ಲೂ ತಾನು ನಿತ್ಯ ಪಠಿಸುವ ‘ಹನುಮಾನ್ ಚಾಲೀಸಾ’ ಮೊರೆ ಹೋದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಛರ್, ಇದೀಗ ದೇಶದಾದ್ಯಂತ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ನವದೆಹಲಿ: ಮಧ್ಯಾಕಾಶದಲ್ಲಿ ಜೀವ-ಮರಣದ ಹೋರಾಟ ನಡೆಸುತ್ತಿದ್ದ...
2026ರ ಏಷ್ಯನ್ ಗೇಮ್ಸ್ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ತಂಡದ ಸದಸ್ಯೆಯಾಗಿರುವ ಮಂಗಳೂರಿನ ಎಂ.ಆರ್. ಪೂವಮ್ಮ ಅವರ ಸಾಧನೆಗೆ ಅಭಿನಂದನೆ ಸಲ್ಲಿಸುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಅವರ...
ಜಾಗದ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತಡೆಯಾಜ್ಞೆ ಉಲ್ಲಂಘಿಸಿ ಅಕ್ರಮ ಪ್ರವೇಶ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಮೂವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಪುತ್ತೂರಿನ ಒಂದನೇ ಹೆಚ್ಚುವರಿ ಹಿರಿಯ ನ್ಯಾಯಾಲಯ ಆದೇಶಿಸಿದೆ. ಪುತ್ತೂರು: ಜಾಗದ ಗಡಿ...
ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡದಲ್ಲಿ (SIT) ಸಿಐಡಿ ಎಸ್ಪಿ ಲೋಕೇಶ್ ಜಗಲ್ಸಾರ್ ಅವರಿಗೆ ಪ್ರಮುಖ ಹೊಣೆಗಾರಿಕೆ ನೀಡಲಾಗಿದೆ. ಐಜಿಪಿ ಎನ್. ಶಶಿಕುಮಾರ್ ನೇತೃತ್ವದ ಐವರು ಸದಸ್ಯರ...
ಕುಸಿಯುತ್ತಿರುವ ಜನನ ಪ್ರಮಾಣವನ್ನು ಹೆಚ್ಚಿಸುವ ಉದ್ದೇಶದಿಂದ ಸಿಂಗಾಪುರ ಸರ್ಕಾರ ವಿನೂತನ ಯೋಜನೆಗೆ ಮುಂದಾಗಿದೆ. ಸರ್ಕಾರಿ ನೌಕರರಿಗಾಗಿ ‘ಫಸ್ಟ್ಡೇಟ್’ ಎಂಬ ಡೇಟಿಂಗ್ ಆ್ಯಪ್ ಅನ್ನು ಪ್ರಾಯೋಗಿಕವಾಗಿ ಬಿಡುಗಡೆ ಮಾಡಲಾಗಿದೆ. ಸಿಂಗಾಪುರ: ಕುಸಿಯುತ್ತಿರುವ ಜನನ ಪ್ರಮಾಣವನ್ನು ಹೆಚ್ಚಿಸುವ ಉದ್ದೇಶದಿಂದ...
ಖಾಸಗಿ ಆಸ್ಪತ್ರೆಗಳಲ್ಲಿ ಮನಬಂದಂತೆ ಚಿಕಿತ್ಸಾ ವೆಚ್ಚ ವಸೂಲಿ ಮಾಡುವುದಕ್ಕೆ ಕಡಿವಾಣ ಹಾಕಲು ಕೇರಳ ಸರ್ಕಾರ ಕಾನೂನು ಜಾರಿಗೆ ಮುಂದಾಗಿದೆ. ಈ ಸಂಬಂಧ ಕರಡು ಮಸೂದೆ ಸಿದ್ಧಪಡಿಸಲು ಆರೋಗ್ಯ ಇಲಾಖೆಯ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ನಾಲ್ವರು ಸದಸ್ಯರ...