ಬಂಟ್ವಾಳ: ಬಿ.ಸಿ.ರೋಡ್ನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ನ್ಯಾಯಾಲಯದ ಪ್ರಕ್ರಿಯೆ ಹಾಗೂ ಪ್ರಕರಣವೊಂದರ ತನಿಖೆಗೆ ಸಂಬಂಧಿಸಿದಂತೆ ವಕೀಲ ಪ್ರಸಾದ್ ಎಂಬವರು ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ಬಡಗಬೆಳ್ಳೂರು...
ಕಳೆದ ಹಲವು ವರ್ಷಗಳಿಂದ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯು ಇದೀಗ ಸರಕಾರಿ ಶಿಕ್ಷಕರ ನೇಮಕಾತಿ (GPSTR, PSTR,...
ಧರ್ಮಸ್ಥಳ ಸೌಜನ್ಯ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣನವರ್ ಮಂಗಳವಾರ ಉಜಿರೆಯ ತಿಮರೋಡಿ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ಸೌಜನ್ಯ ಅವರ ತಾಯಿ ಕುಸುಮಾವತಿ ಕೂಡ...
ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯದೆ ಬಸ್ ತೆರಳಲು ಮುಂದಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ಬಸ್ ಮುಂಭಾಗದಲ್ಲಿ ನಿಂತು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಬಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಪ್ಪಳ: ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯದೆ ಬಸ್ ತೆರಳಲು...
ಮಳೆ ಸುರಿಸುವ ಮೊದಲು ಯಾವುದೇ ಮಾಹಿತಿ ನೀಡದೆ ನಿರಂತರವಾಗಿ ಮಳೆ ಸುರಿಸುತ್ತಿರುವ ಇಂದ್ರದೇವನ ವಿರುದ್ಧ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರು ಸರ್ಕಾರಿ ಪೋರ್ಟಲ್ನಲ್ಲಿ ದೂರು ಸಲ್ಲಿಸಿರುವ ವಿಚಿತ್ರ ಘಟನೆ ನಡೆದಿದೆ. ಲಕ್ನೋ: ಮಳೆ ಸುರಿಸುವ ಮೊದಲು ಯಾವುದೇ...
ಅಪ್ರಾಪ್ತರು ಸಾಮಾಜಿಕ ಜಾಲತಾಣಗಳಲ್ಲಿ ಖಾತೆ ತೆರೆಯಲು ಅವಕಾಶ ನೀಡುತ್ತಿರುವ ಬಗ್ಗೆ ಸುಪ್ರೀಂಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಅಪ್ರಾಪ್ತರ ಸಾಮಾಜಿಕ ಜಾಲತಾಣ ಬಳಕೆಗೆ ನಿಯಂತ್ರಣ ವಿಧಿಸುವ ಕುರಿತು ಕೇಂದ್ರ ಸರ್ಕಾರ ನಿಯಮ ರೂಪಿಸುವ ಅಗತ್ಯವಿದೆ ಎಂದು ಸೂಚಿಸಿದೆ....
ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ವೇಳೆ ಆರು ವಾರಗಳ ಪೆರೋಲ್ ಪಡೆದು ಜೈಲಿಗೆ ಮರಳದೆ, ನಕಲಿ ಪಾಸ್ಪೋರ್ಟ್ ಬಳಸಿ ದೇಶದಿಂದ ಪರಾರಿಯಾಗಿದ್ದ ಹರ್ಯಾಣದ ಗ್ಯಾಂಗ್ಸ್ಟರ್ ಮೈನ್ ಪಾಲ್ ಬದ್ಲಿ ಅಲಿಯಾಸ್ ಧಿಲ್ಲಾನ್ನನ್ನು ಎಂಟು ವರ್ಷಗಳ...
ಕರ್ನಾಟಕದಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ ಮುನ್ನ ಪಕ್ಷದ ಸಂಘಟನೆ ಹಾಗೂ ಜನಸಂಪರ್ಕವನ್ನು ಬಲಪಡಿಸುವ ಉದ್ದೇಶದಿಂದ ಕಾಂಗ್ರೆಸ್ ‘ಭಾರತ್ ಜೋಡೋ 2’ ಪಾದಯಾತ್ರೆಗೆ ಸಜ್ಜಾಗಿದೆ. ಸೆ.30ರಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಿಂದ ಈ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದ್ದು, 2023ರ...