ಮಂಗಳೂರು, ಡಿ.7: ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಇಂದು ಸ್ವಯಂ ವೈದ್ಯರಾಗಿ ಗಮನ ಸೆಳೆದಿದ್ದಾರೆ. ಬಂಟ್ವಾಳ ಸಜಿಪದಲ್ಲಿ ಸ್ಯಾಕ್ಸಫೋನ್ ಕಲಾವಿದ ದಿ. ಕದ್ರಿ ಗೋಪಾಲನಾಥ್ ಹೆಸರಿನಲ್ಲಿ ಕದ್ರಿ ಸಂಗೀತ ಸೌರಭ ಕಾರ್ಯಕ್ರಮ ನಡೆದಿತ್ತು. ಈ ವೇಳೆ, ಕದ್ರಿ...
ಉಪ್ಪಿನಂಗಡಿ : ಡಿ 6 : ಸಮೀಪದ ಹಳೇ ಗೇಟು ಎಂಬಲ್ಲಿ ಯುವಕನೊಬ್ಬನ ಮೇಲೆ ಡಿ 6 ರಂದು ಸಂಜೆ ಮಾರಣಾಂತಿಕ ಹಲ್ಲೆ ನಡೆದಿರುವ ಬಗ್ಗೆ ವರದಿಯಾಗಿದೆ. ಹಲ್ಲೆಗೊಳಗಾದವರು ಉಪ್ಪಿನಂಗಡಿ ಕಜೆಕಾರು ನಿವಾಸಿ ಅಶೋಕ್ ಶೆಟ್ಟಿ...
ಪುತ್ತೂರು: ಡಿ 6 : ದ.ಕ ಜಿಲ್ಲಾ `ಬಿಜೆಪಿಯ ಭೀಷ್ಮ’ ಎಂದೇ ಕರೆಸಿಕೊಳ್ಳುತ್ತಿದ್ದ ಪುತ್ತೂರಿನ ಮಾಜಿ ಶಾಸಕ ಉರಿಮಜಲು ಕೆ. ರಾಮ ಭಟ್ (92 ) ರವರು ಅಲ್ಪಕಾಲದ ಅಸ್ವಸ್ತತೆಯಿಂದ ಇಂದು ಸಂಜೆ ಇಹಲೋಕ ತ್ಯಜಿಸಿದರು...
ಬಂಟ್ವಾಳ : ಡಿ 6 : ಕಂಬಳದ ಕೋಣಗಳನ್ನು ಓಡಿಸುವ ವೇಳೆ ಎಡವಿ ಕರೆಯ ಕೆಸರು ನೀರಿಗೆ ಬಿದ್ದ ಕೋಣ ಓಡಿಸುವ ಜಾಕಿಯೊಬ್ಬರು ಛಲ ಬಿಡದೆ ಸುಮಾರು 20 ಮೀಟರ್ ದೂರದವರೆಗೆ ಕೋಣಗಳಿಗೆ ಬಿಗಿದ ಹಗ್ಗ...
ಪುತ್ತೂರು: ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಯ ಆಡಳಿತ ಮಂಡಳಿ ಇನ್ನೊಂದು ಹೊಸ ಹೆಜ್ಜೆಯನ್ನು ಮುಂದಿಟ್ಟಿದೆ. ಸಂಸ್ಥೆಯ ವ್ಯಾಪ್ತಿಗೆ ಒಳಪಟ್ಟ 4 ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿ, ಕೊಡಗು ಮತ್ತು ಕಾಸರಗೋಡುಜಿಲ್ಲೆಯಲ್ಲಿರುವ ತೆಂಗಿನ ಮರ ಮತ್ತು...
ಸುಬ್ರಹ್ಮಣ್ಯ: ಕೋವಿಡ್ ಹಿನ್ನಲೆಯಲ್ಲಿ ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ಚಂಪಾಷಷ್ಠಿ ಮಹೋತ್ಸವದ ಸಂದರ್ಭದಲ್ಲಿ ಭಕ್ತಾದಿಗಳು ನಡೆಸುವ ಎಡೆಸ್ನಾನ ಸೇವೆಯನ್ನು ಜಿಲ್ಲಾಧಿಕಾರಿ ರದ್ದು ಮಾಡಿ ನಿರ್ದೇಶನ ನೀಡಿದ್ದು ದರಂತೆ ನಿರ್ಣಯ ಕೈಗೊಳ್ಳಲಾಗಿದೆ. ಚಂಪಾಷಷ್ಠಿ ಮಹೋತ್ಸವದ ಚೌತಿ, ಪಂಚಮಿ, ಷಷ್ಟಿ...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ವಿಶ್ವ ಸ್ವಯಂ ಸೇವಕರ ದಿನಾಚರಣೆ ಕಾರ್ಯಕ್ರಮವನ್ನು ಡಿ .4 ರಂದು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು. ಜೆಸಿಐ ಇಂಡಿಯಾದ ವಲಯ ತರಬೇತುದಾರರಾದ ಶ್ರೀಮತಿ ವಿಮಲ ರಂಗಯ್ಯ...
ಪುತ್ತೂರು: ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಪುನಃ ನಿರ್ಮಾಣ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಡಿ.21ರಿಂದ 28ರವರೆಗೆ ನಡೆಯಲಿದ್ದು ಪೂರ್ವಭಾವಿಯಾಗಿ ಭಾನುವಾರ ಚಪ್ಪರ ಮುಹೂರ್ತ ನೆರವೇರಿತು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶಿವನಾಥ ರೈ ಮೇಗಿನಗುತ್ತು ಮತ್ತು ವ್ಯವಸ್ಥಾಪನಾ...