ಕಾಸರಗೋಡು : ಜ್ವರದಿಂದ ಬಳಲುತ್ತಿದ್ದ ಬಾಲಕಿಗೆ ವೈದ್ಯರ ಬಳಿ ಚಿಕಿತ್ಸೆ ಕೊಡಿಸದೆ, ಮಂತ್ರವಾದ ಹಾಗೂ ವಾಮಾಚಾರ ಮಾಡಿ ಗುಣಪಡಿಸಲು ಯತ್ನಿಸಿದ ಘಟನೆ ಸುಶಿಕ್ಷಿತರ ರಾಜ್ಯ ಎನಿಸಿದ ಕೇರಳದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮಂತ್ರವಾದ ಫಲಿಸದೇ ಜ್ವರದಿಂದ...
ಬೆಂಗಳೂರು: ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಇಳಿಕೆ ಮಾಡಿದರ ಬಗ್ಗೆ ಪ್ರತಿಪಕ್ಷಗಳು ಬಿಜೆಪಿ ಉಪಚುನಾವಣೆ ಸೋಲಿನಿಂದ ಪಾಠ ಕಲಿತಿದ್ದಾರೆ ಎಂದು ವ್ಯಂಗವಾಡಿದ ಬೆನ್ನಲ್ಲೇ ಕಾಂಗ್ರೇಸ್ ನಾಯಕ ಸಿದ್ದರಾಮಯ್ಯ ಬಿಜೆಪಿ...
ಮಂಗಳೂರು, ನ 04 : ಸಿಟಿ ಬಸ್ನಲ್ಲಿ ಮಹಿಳೆಯರ ವೀಡಿಯೊ ಚಿತ್ರೀಕರಣ ಮಾಡುತ್ತಿದ್ದವನಿಗೆ ಸಹಪ್ರಯಾಣಿಕರು ತಳಿಸಿ ಕಂಕನಾಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸರು ವಶಕ್ಕೆ ಪಡೆದ ವ್ಯಕ್ತಿಯನ್ನು ಮಡಿಕೇರಿಯ ಯೂಸುಫ್(40)ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ...
ಸುಬ್ರಹ್ಮಣ್ಯ : ಗುತ್ತಿಗಾರಿನ ಸಮೀಪದ ಪುರ್ಲುಮಕ್ಕಿಯಲ್ಲಿ ಕಳೆದ ವಾರ ಹಣ್ಣಡಿಕೆ ಕದ್ದ ಆರೋಪದಲ್ಲಿ ಬಾಲಕನಿಗೆ ಹಲ್ಲೆ ನಡೆಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆಗೊಳಗಾದ ಬಾಲಕ ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿದ್ದು ಹಲ್ಲೆ ನಡೆಸಿದ...
ಪುತ್ತೂರು: ಪುತ್ತೂರಿನ ಮುಖ್ಯರಸ್ತೆಯ ಏಳ್ಮೂಡಿ ಅರುಣ ಟಾಕೀಸ್ ಎದುರುಗಡೆಯ ಮಾರ್ಕ್ ಟೆಲಿಕಾಂ ನಲ್ಲಿ ದೀಪಾವಳಿಯ ವಿಶೇಷ ಆಫರ್ ಸೇಲ್ಸ್ ಪ್ರಾರಂಭವಾಗಿದೆ. ಹಲವು ವರ್ಷಗಳಿಂದ ಮೊಬೈಲ್ ಮಾರಾಟ ಮತ್ತು ಸರ್ವಿಸ್ ನಲ್ಲಿ ತನ್ನದೇ ಛಾಪು ಮೂಡಿಸಿರುವ ಮಾರ್ಕ್...
ಪುತ್ತೂರು: ಭಾಷೆ ಉಳಿದಾಗ ಸಂಸ್ಕೃತಿಯ ಉಳಿವು ಸಾಧ್ಯವಾಗಿದ್ದು, ಭಾಷೆ ಅಳಿದಲ್ಲಿ ಅಲ್ಲಿನ ಸಂಸ್ಕೃತಿ ಉಳಿಯಲು ಸಾಧ್ಯವಿಲ್ಲ. ತುಳುನಾಡಿನಲ್ಲಿ ಹಲವು ಭಾಷೆಗಳ ಸಮ್ಮಿಲನವಿದ್ದು, ಭಾಷಾ ಸಾಮರಸ್ಯವೇ ಇಲ್ಲಿನ ಜನರ ಒಗ್ಗಟ್ಟಿನ ಸಂಕೇತ ಎಂದು ಒಡಿಯೂರು ಶ್ರೀ ಗುರುದೇವದತ್ತ...
ಪುತ್ತೂರು, ನ. 3: ಮೆಕಾಲೆ ಶಿಕ್ಷಣ ಪದ್ಧತಿ ಬದಲಾಯಿಸಿ ಗುರುಕುಲ ವ್ಯವಸ್ಥೆಯ ಕಾಲದಲ್ಲಿ ದೊರಕುತ್ತಿದ್ದ ಸಂಸ್ಕಾರ, ಸಂಸ್ಕೃತಿ, ರಾಷ್ಟ್ರಪ್ರೇಮ ಉದ್ದೀ ಪನದ ಶಿಕ್ಷಣವನ್ನು ನೀಡುವಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಕಾರಣವಾಗಲಿದೆ ಎಂದು ಪ್ರಾಥಮಿಕ ಹಾಗೂ...
ಬಂಟ್ವಾಳ: ಇಂಟೆಕ್ ರಾಜ್ಯಾಧ್ಯಕ್ಷ ರಾಕೇಶ್ ಮಲ್ಲಿ ತಂದೆ ಬಂಟ್ವಾಳದ ಹಿರಿಯ ಧುರೀಣ ಸದಾನಂದ ಮಲ್ಲಿ ಅವರು ನ.3ರ ರಾತ್ರಿ ನಿಧನರಾಗಿದ್ದಾರೆ.ಅವರು ಅಲ್ಪ ಕಾಲದ ಅಸ್ವಸ್ಥತೆಯಿಂದ ಬಳಲುತ್ತಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಮಾಜಿ ಸದಸ್ಯರು,...