ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕರಿಗೆ ಪುತ್ತೂರು ನ್ಯಾಯಾಲಯವೂ ಅ 27 ರಂದು ಜಾಮೀನು ಮಂಜೂರು ಮಾಡಿದೆ. ದೈಹಿಕ ಶಿಕ್ಷಣ ನಿರ್ದೇಶಕ, ಕೊಂಬೆಟ್ಟು...
ಪುತ್ತೂರು: ಬಡಗನ್ನೂರು ಗ್ರಾಮದ ಮೈಂದನಡ್ಕದಲ್ಲಿ ಆಟೋ ರಿಕ್ಷಾದಲ್ಲಿ ಸಂಚರಿಸುತಿದ್ದ ಮಹಿಳೆಗೆ ಸಹ ಪ್ರಯಾಣಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಗೆ ಪುತ್ತೂರಿನ ಹೆಚ್ಚುವರಿ ಸಿವಿಲ್ ಮತ್ತು ಜೆಎಫ್ಎಂಸಿ ನ್ಯಾಯಾಲಯವೂ ಅ 27ರಂದು ಜಾಮೀನು ಮಂಜೂರು ಮಾಡಿದೆ ...
ಪುತ್ತೂರು: ಬಹಳಷ್ಟು ಚರ್ಚೆ , ಪ್ರತಿಭಟನೆ, ಅರೋಪಗಳಿಗೆ ಗ್ರಾಸ ಒದಗಿಸಿದ ಪುತ್ತೂರು ತಾಲೂಕು ಬಡಗನ್ನೂರಿನ ಅಪ್ರಾಪ್ತ ದಲಿತ ಬಾಲಕಿಯ ಅತ್ಯಾಚಾರ ಹಾಗೂ ಆಕೆ ಮಗುವಿಗೆ ಜನ್ಮ ನೀಡಿದ ಪ್ರಕರಣದ ಆರೋಪಿಯನ್ನು ಪುತ್ತೂರು ನ್ಯಾಯಾಲಯವೂ ಎರಡು ದಿನದ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿಗೆ ಅಸ್ತಿತ್ವಕ್ಕೆ ಬಂದ ತೆಂಗಿನ ಬೆಳೆ ಬೆಳೆಯುವ ರೈತರಿಗೆ ಹಾಗೂ ತೆಂಗಿನಮರ ಹತ್ತಿ ತೆಂಗಿನಕಾಯಿ ಕೀಳುವ ಕಾರ್ಮಿಕ ವರ್ಗದವರಿಗಾಗಿ ವಿಶೇಷ ಯೋಜನೆ ರೂಪಿಸಿಕೊಂಡಿರುವ ಜಿಲ್ಲೆಯ ಮೊದಲ ಸಂಸ್ಥೆ ದ.ಕ ಜಿಲ್ಲೆ...
ಪುತ್ತೂರು :ಅ. 27 : ಪುತ್ತೂರು ತಾಲೂಕಿನ ಬಡಗನ್ನೂರಿನ ಅಪ್ರಾಪ್ತ ದಲಿತ ಬಾಲಕಿಯ ಅತ್ಯಾಚಾರ ಹಾಗೂ ಆಕೆ ಮಗುವಿಗೆ ಜನ್ಮ ನೀಡಿದ ಪ್ರಕರಣದಲ್ಲಿ ಆರೋಪಿ ಎಂದು ಬಾಲಕಿ ಹೆಸರಿಸಿರುವ ಕುದ್ಕಾಡಿ ನಾರಾಯಣ ರೈ ಯವರು ಇಂದು...
ಬಂಟ್ವಾಳ ತಾಲೂಕು ಬಡಗ ಬೆಳ್ಳೂರು ನಿವಾಸಿ ಬಿಜೆಪಿಯ ಅಮ್ಟಾಡಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿರುವ ಪ್ರಕಾಶ್ ಬೆಳ್ಳೂರು ರವರ ಮೇಲೆ ಅ 26 ರಂದು ಸಂಜೆ ತಲವಾರು ನಿಂದ ಹಲ್ಲೆ ನಡೆಸಿದ ಆರೋಪಿಗಳ ವಿರುದ್ದ ಬಂಟ್ವಾಳ...
ಬಂಟ್ವಾಳ: ಅ 27: ಬಿಜೆಪಿ ಮುಖಂಡನೊಬ್ಬನ ಮೇಲೆ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ತಾಲೂಕಿನ ಬಡಗ ಬೆಳ್ಳೂರು ಸಮೀಪ ಅ 26 ರಂದು ರಾತ್ರಿ ನಡೆದಿದೆ. ಬಂಟ್ವಾಳ ತಾಲೂಕು ಬಡಗ ಬೆಳ್ಳೂರು...
ಬೆಳ್ತಂಗಡಿ : ಅ 27 ಇಪ್ಪತ್ತೊಂದರ ಹರೆಯದ ಯುವತಿಯೊಬ್ಬಳು ಮನೆಯಿಂದ ಇದ್ದಕ್ಕಿದಂತೆ ಕಾಣೆಯಾಗಿರುವ ಬಗ್ಗೆ ಆಕೆಯ ಪೋಷಕರು ಬೆಳ್ತಂಗಡಿ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ ಬೆಳ್ತಂಗಡಿ ತಾಲೂಕಿನ ಲಾಯಿಲಾ ಗ್ರಾಮದ ರಾಮ ಅವರ ಪುತ್ರಿ...