ವಿಟ್ಲ, ಅ.6: ಬ್ಯಾಂಕ್ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಇಬ್ಬರಿಂದ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ವಿಟ್ಲ ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಪುತ್ತೂರು ಬಲ್ಯ...
ಪುತ್ತೂರು, ಅ.5: ವಿಚಾರಣೆ ನಡೆಯುತ್ತಿದ್ದ ವೇಳೆ ನ್ಯಾಯಾಲಯದಿಂದ ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದ ಆರೋಪಿಗೆ ಪುತ್ತೂರಿನ ಪ್ರಧಾನ ಹಿರಿಯ ಸಿವಿಲ್ ಮತ್ತು ಎಸಿಜೆಎಂ ನ್ಯಾಯಾಲಯವು ಎರಡು ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿದೆ. ಪುತ್ತೂರು ಸಿರಿ ಬಾಗಿಲು...
ಪುತ್ತೂರು, ಅ.5: ಪರವಾನಿಗೆ ಇಲ್ಲದೆ 11 ಜಾನುವಾರುಗಳನ್ನು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ತುಂಬಿಸಿ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇರೆಗೆ ಪುತ್ತೂರು ಆರ್ಯಾಪು ನಿವಾಸಿ ಶಿವಪ್ರಸಾದ್ (52) ಎಂಬಾತನನ್ನು...
ಪುತ್ತೂರು, ಅ.5: ಹಿರಿಯ ಚಿನ್ನಾಭರಣ ಉದ್ಯಮಿ ಹಾಗೂ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯ ಮಾಲಕ ಸರಾಫ್ ಮುಳಿಯ ಶ್ಯಾಮ್ ಭಟ್ (81) ಅವರ ನಿಧನಕ್ಕೆ ಗೌರವ ಸೂಚಿಸಿ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನ ಪುತ್ತೂರು ಹಾಗೂ...
ಮೈಸೂರು, ಮಡಿಕೇರಿ ಹಾಗೂ ಕುದ್ರೋಳಿಯಂತೆ ಪುತ್ತೂರಿನಲ್ಲೂ ಹಿಂದೆ ವೈಭವದಿಂದ ದಸರಾ ಉತ್ಸವಗಳು ನಡೆಯುತ್ತಿದ್ದವು. ಕಾಲಕ್ರಮೇಣ ಆ ಪರಂಪರೆಯ ವೈಭವ ಕಡಿಮೆಯಾಗಿದ್ದರೂ, ಕಳೆದ ಮೂರು ವರ್ಷಗಳಿಂದ ಶ್ರೀ ಶಾರದೋತ್ಸವದ ಮೂಲಕ ಪುತ್ತೂರಿನ ದಸರಾ ಪರಂಪರೆಯನ್ನು ಮರುಕಳಿಸುವ ಪ್ರಯತ್ನ...
ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಕಬಕ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ...
ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ವಿದ್ಯಾರ್ಥಿ ನಿಖಿಲ್ ಬಿ.ಕೆ. ಅವರು ಮಂಗಳೂರಿನ ಎಸ್ಡಿಎಂನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ್ ಕಾಲೇಜು ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು, ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಯೋಗಾಸನ...
ಮಾಣಿಲ ಗ್ರಾಮದ ಮುರುವ ಕೊಮ್ಮುಂಜೆ ರಸ್ತೆಯಲ್ಲಿ ಮುರುವ ಬಸ್ ನಿಲ್ದಾಣದಿಂದ ಅಂಗನವಾಡಿ ಬಳಿವರೆಗೆ ”ಸ್ವಚ್ಛತೆಯೇ ಸೇವೆ-2026” ಅಭಿಯಾನದಡಿ ಗುರುವಾರದಂದು ಸ್ವಯಂಪ್ರೇರಿತ ಶ್ರಮದಾನ ಕಾರ್ಯಕ್ರಮ ನಡೆಯಿತು. ಮಾಣಿಲ : ಮಾಣಿಲ ಗ್ರಾಮದ ಮುರುವ ಕೊಮ್ಮುಂಜೆ ರಸ್ತೆಯಲ್ಲಿ ಮುರುವ...