ಚಲಿಸುತ್ತಿದ್ದ ವೋಲ್ವೋ ಕಾರೊಂದು ಏಕಾಏಕಿ ಎಡಭಾಗಕ್ಕೆ ತಿರುಗಿ ಡಿವೈಡರ್ಗೆ ಡಿಕ್ಕಿ ಹೊಡೆದ ಬಳಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಹಿರಿಯ ನ್ಯೂರೋ ಸರ್ಜನ್ರೊಬ್ಬರು ಸಜೀವ ದಹನಗೊಂಡು ಮೃತಪಟ್ಟಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಭೀಕರ ಅಪಘಾತದ ದೃಶ್ಯ ಸಿಸಿಟಿವಿ...
ಸಬ್ಸಿಡಿ ದರದಲ್ಲಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಪಡೆಯಲು ಅಕ್ಟೋಬರ್ 1ರಿಂದ ಕುಟುಂಬಗಳು ಬಯೋಮೆಟ್ರಿಕ್ ಆಧಾರ್ ದೃಢೀಕರಣ (ಬಿಎಎ) ಅಥವಾ ಇ-ಕೆವೈಸಿ ಸಲ್ಲಿಸುವುದು ಕಡ್ಡಾಯವಾಗಲಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ತಿಳಿಸಿದೆ. ಹೊಸದಿಲ್ಲಿ,...
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಂಧ್ರಪ್ರದೇಶದ ಮೂಲಕ ಚಲಿಸುವ ಸಾಧ್ಯತೆಯಿದ್ದು, ಇದರ ಪರಿಣಾಮವಾಗಿ ಕರಾವಳಿ ಭಾಗದಲ್ಲಿ ಸೆ.22, 23 ಹಾಗೂ 24ರಂದು ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಮಂಗಳೂರು, ಸೆ.20: ದಕ್ಷಿಣ ಕನ್ನಡ ಜಿಲ್ಲೆಯ...
ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಇತರರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಮೈಸೂರು: ಗಣೇಶ ಮೂರ್ತಿ...
ವಿಟ್ಲ: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವಕನೊಬ್ಬ ಅಶ್ಲೀಲ ಚಿತ್ರಗಳನ್ನು ಇಟ್ಟುಕೊಂಡು ಬೆದರಿಸಿ ಸುಮಾರು 10 ಪವನ್ ಚಿನ್ನಾಭರಣ ಪಡೆದಿರುವುದಾಗಿ ಯುವತಿಯೊಬ್ಬರು ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಪ್ರೀತ್ ಗೌಡ ಯಾನೆ...
ಬೆಂಗಳೂರು:ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡುವ ಬಗ್ಗೆ ಘೋಷಿಸಲಾಗಿದ್ದು, ಈ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ “ನಿನ್ನೆಯಿಂದ ತುಳು ಭಾಷಿಗರು ವ್ಯಕ್ತಪಡಿಸುತ್ತಿರುವ ಸಂತಸಕ್ಕೆ...
ಪುತ್ತೂರು: ತುಳುವಿಗೆ ಕರ್ನಾಟಕದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ದೊರೆತ ಸಂಭ್ರಮದ ನಡುವೆಯೇ, ತುಳುನಾಡಿನ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯ ಸೊಬಗನ್ನು ಪರಿಚಯಿಸುವ ವಿಡಿಯೋವೊಂದಕ್ಕೆ ಪುತ್ತೂರಿನ ಕುಂಬ್ರದ ದಿವ್ಯಶ್ರೀ ರೈ ವಜ್ರದುಂಬಿ ಅವರು ನೀಡಿರುವ...
ಕಾರ್ಕಳ: ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಭಾನುವಾರ ಕಾರ್ಕಳ–ಮೂಡುಬಿದಿರೆ ಹೆದ್ದಾರಿಯ ಸಾಣೂರು ಜಂಕ್ಷನ್ನಲ್ಲಿ ನಡೆದಿದೆ. ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ತೆರಳುತ್ತಿದ್ದ...