₹2,000ಕ್ಕಿಂತ ಹೆಚ್ಚಿನ ಮೌಲ್ಯದ ಯುಪಿಐ ವ್ಯಾಪಾರಿ ವಹಿವಾಟುಗಳಿಗೆ ಶೇ.0.4ರಷ್ಟು ಶುಲ್ಕ ವಿಧಿಸುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿರುವ ಬೆನ್ನಲ್ಲೇ, ಆರ್ಎಸ್ಎಸ್ ಬೆಂಬಲಿತ ಸ್ವದೇಶಿ ಜಾಗರಣ ಮಂಚ್ (ಎಸ್ಜೆಎಂ) ಕೂಡ ಅಸಮಾಧಾನ ವ್ಯಕ್ತಪಡಿಸಿದೆ....
ಬಂಟ್ವಾಳದಲ್ಲಿ ಕಳೆದ ವರ್ಷ ಮೇ 27ರಂದು ನಡೆದಿದ್ದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 6ರಿಂದ 13ನೇ ಆರೋಪಿಗಳಾಗಿರುವ ಎಂಟು ಮಂದಿಗೆ ಮೈಸೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ಹಾಗೂ ವಿಶೇಷ (ಕೋಕಾ) ನ್ಯಾಯಾಲಯ ಜಾಮೀನು...
ಪುತ್ತೂರು, ಸೆ.17: ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಬುಧವಾರ ತಡರಾತ್ರಿ ಪುತ್ತೂರಿಗೆ ಭೇಟಿ ನೀಡಿದರು. ಸೆ.18ರಂದು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಲು ದಕ್ಷಿಣ ಕನ್ನಡ ಜಿಲ್ಲೆಗೆ...
ಸಂತ ಫಿಲೋಮೀನಾ (ಸ್ವಾಯತ್ತ) ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 12 ಶನಿವಾರ, ಕಾಲೇಜಿನ ರಜತ ಮಹೋತ್ಸವ ಸಭಾಂಗಣದಲ್ಲಿ ನಡೆಯಿತು. ಪುತ್ತೂರು, ಸೆ.15: ಸಂತ ಫಿಲೋಮೀನಾ (ಸ್ವಾಯತ್ತ) ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆಯು...
ಯೆಮೆನ್ನ ಹೌಥಿ ಬಂಡುಕೋರರು ಮೆಕ್ಕಾ ನಗರವನ್ನು ಗುರಿಯಾಗಿಸಿಕೊಂಡಿದ್ದಾರೆ ಎಂಬ ಶಂಕೆ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾದ ಪಶ್ಚಿಮ ಭಾಗದ ಹಲವು ಪ್ರದೇಶಗಳಲ್ಲಿ ಕೆಲಕಾಲ ತುರ್ತು ವೈಮಾನಿಕ ಎಚ್ಚರಿಕೆ ಘೋಷಿಸಲಾಗಿತ್ತು ಎಂದು ವರದಿಯಾಗಿದೆ. ರಿಯಾದ್: ಯೆಮೆನ್ನ ಹೌಥಿ ಬಂಡುಕೋರರು...
ಮಂಗಳೂರು ನಗರದ ಪಡೀಲ್ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ (ಪ್ರಜಾಸೌಧ)ಯಲ್ಲಿ ಸೆ.18ರಂದು ಕರ್ನಾಟಕ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ನಗರದಲ್ಲಿ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸರು...
ದೇಶದಲ್ಲಿ ಯುಪಿಐ ಡಿಜಿಟಲ್ ಪಾವತಿ ವ್ಯವಸ್ಥೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ನೀತಿಯೊಂದನ್ನು ಪ್ರಕಟಿಸಿದೆ. ಇನ್ಮುಂದೆ 2000 ರೂ. ಕ್ಕಿಂತ ಹೆಚ್ಚಿನ ಮೌಲ್ಯದ ವಾಣಿಜ್ಯ ವಹಿವಾಟುಗಳಿಗೆ ವರ್ತಕರಿಂದ ಶೇಕಡಾ 0.4 ರಷ್ಟು ‘ಮರ್ಚೆಂಟ್ ಡಿಸ್ಕೌಂಟ್ ರೇಟ್’...
ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರೀಯ ಕ್ರೀಡಾಕೂಟವು ದಿನಾಂಕ 5,6,7 ಸೆಪ್ಟೆಂಬರ್ 2026 ರಂದು ಹೈದರಾಬಾದ್ ನಲ್ಲಿ ನಡೆದಿದ್ದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದಿರುತ್ತಾರೆ. ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರೀಯ...