ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರನ್ನು ಭೇಟಿಯಾಗಲು ಹಾಗೂ ಅವರನ್ನು ಕಣ್ತುಂಬಿಕೊಳ್ಳಲು ಮಂಗಳವಾರ ಲಂಡನ್ನ ಪ್ರಸಿದ್ಧ ‘ದಿ ಶಾರ್ಡ್’ ಕಟ್ಟಡದ ಹೊರಭಾಗದಲ್ಲಿ ನೂರಾರು ಅಭಿಮಾನಿಗಳು ಜಮಾಯಿಸಿದ್ದರು. ಆದರೆ ಸುರಕ್ಷತಾ ಕಾರಣಗಳನ್ನು ಉಲ್ಲೇಖಿಸಿ ಮೆಟ್ರೋಪಾಲಿಟನ್ ಪೊಲೀಸರು...
ಕುತ್ತಾರುವಿನ ಕೊರಗಜ್ಜನ ಆದಿಕ್ಷೇತ್ರದ ಕಟ್ಟೆಯ ಬಳಿ ಸೋಮವಾರ ರಾತ್ರಿ ನಡೆದ ಬೈಕ್-ಸ್ಕೂಟರ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯಗೊಂಡಿದ್ದು, ವೈದ್ಯರ ಸಲಹೆಯ ಮೇರೆಗೆ ಕುಟುಂಬಸ್ಥರು ಅಂಗಾಂಗ ದಾನಕ್ಕೆ ಮುಂದಾಗಿದ್ದಾರೆ. ಕುತ್ತಾರುವಿನ ಆಯೆರೆ ಬೆಟ್ಟು ನಿವಾಸಿಗಳಾದ...
ಜಾಗತಿಕ ಸಾಫ್ಟ್ವೇರ್ ದೈತ್ಯ ಒರಾಕಲ್ (Oracle) ಸಂಸ್ಥೆಯ ಉದ್ಯೋಗಿಗಳಿಗೆ ಮಂಗಳವಾರ ಮುಂಜಾನೆ ಕಳುಹಿಸಲಾದ ಇ-ಮೇಲ್ವೊಂದು ಆತಂಕ ಮೂಡಿಸಿದೆ. “ನಿಮ್ಮ ಹುದ್ದೆಗೆ ಸಂಬಂಧಿಸಿದಂತೆ ಕೆಲವು ಕಠಿಣ ಸುದ್ದಿಯನ್ನು ಹಂಚಿಕೊಳ್ಳುತ್ತಿದ್ದೇವೆ. ಇಂದು ನಿಮ್ಮ ಕೊನೆಯ ಕೆಲಸದ ದಿನ” ಎಂದು...
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ. ಪಂಜ...
ಬಿಸಿಲಿನ ಬೇಗೆಯಿಂದ ಕಾದು ಕೆಂಡವಾಗಿದ್ದ ರಾಜಧಾನಿ ಬೆಂಗಳೂರಿಗೆ ಮಂಗಳವಾರ ಸಂಜೆ ವರುಣ ತಂಪೆರೆದಿದ್ದಾನೆ. ಹಲವು ದಿನಗಳ ಬಳಿಕ ಏಕಾಏಕಿ ಆರಂಭವಾದ ಭಾರೀ ಮಳೆ ಗಂಟೆಗೂ ಹೆಚ್ಚು ಕಾಲ ಸುರಿದಿದ್ದು, ನಗರದ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿತು. ಭಾರೀ...
ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) ತನ್ನ ಸದಸ್ಯರು ಹಾಗೂ ಪಿಂಚಣಿದಾರರಿಗೆ ಪ್ರಮುಖ ಮಾಹಿತಿ ಮತ್ತು ಸೇವಾ ಅಪ್ಡೇಟ್ಗಳನ್ನು ಸುಲಭವಾಗಿ ತಲುಪಿಸುವ ಉದ್ದೇಶದಿಂದ ಅಧಿಕೃತ WhatsApp ಚಾನೆಲ್ ಆರಂಭಿಸಿದೆ. ಹೊಸದಿಲ್ಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ...
ದಿವಂಗತ ನಟ ಸುಶಾಂತ್ ಸಿಂಗ್ ರಾಜ್ಪೂತ್ ಅವರ ಮಾಜಿ ಮ್ಯಾನೇಜರ್ ಉಡುಪಿಯ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎಫ್ಐಆರ್ ದಾಖಲಿಸಿದ ಬೆನ್ನಲ್ಲೇ ನಟ ಸೂರಜ್ ಪಂಚೋಲಿ ಮೌನ ಮುರಿದಿದ್ದಾರೆ. ಪ್ರಕರಣಕ್ಕೂ ತನಗೂ...
ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಸಿಬಿಐ ಅಧಿಕಾರಿಯೆಂದು ಪರಿಚಯಿಸಿಕೊಂಡು ‘ಡಿಜಿಟಲ್ ಅರೆಸ್ಟ್’ ಬೆದರಿಕೆ ಹಾಕಿ 72 ವರ್ಷದ ವೃದ್ಧರಿಂದ ₹9 ಲಕ್ಷ ವಸೂಲಿ ಮಾಡಿದ ಆರೋಪದ ಪ್ರಕರಣದಲ್ಲಿ ಬಂಧಿತನಾಗಿದ್ದ ವ್ಯಕ್ತಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪುತ್ತೂರು:...