ವಿಟ್ಲ ಗ್ರಾಮೀಣ ಸಹಕಾರಿ ಸಂಘವು 2025–26ನೇ ಸಾಲಿನಲ್ಲಿ ₹1,088 ಕೋಟಿ ವಹಿವಾಟು ನಡೆಸಿದ್ದು, ₹4.04 ಕೋಟಿ ಲಾಭ ಗಳಿಸಿದೆ. ವರ್ಷಾಂತ್ಯಕ್ಕೆ ₹149.84 ಕೋಟಿ ಠೇವಣಿ ಹೊಂದಿದ್ದು, ಶೇ.11.22ರಷ್ಟು ಬೆಳವಣಿಗೆ ಸಾಧಿಸಿದೆ. ಆಡಿಟ್ ವರ್ಗೀಕರಣದಲ್ಲಿ ಸತತವಾಗಿ ‘ಎ’...
ಪುತ್ತೂರು ಮತ್ತು ಸುಳ್ಯ ಭಾಗದಲ್ಲಿ ಕಾರ್ಯನಿರ್ವಹಿಸಲು MSW ಹಾಗೂ ಯಾವುದೇ ಪದವೀಧರ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಲಭ್ಯವಿದ್ದು, ಬರುವ ಸೆಪ್ಟೆಂಬರ್ 13ರಂದು ಪುತ್ತೂರಿನ ವಿದ್ಯಾಮಾತಾ ಅಕಾಡೆಮಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ. ಪುತ್ತೂರು: ಪುತ್ತೂರು ಮತ್ತು ಸುಳ್ಯ ಭಾಗದಲ್ಲಿ...
ಮೈಕ್ ಸಿಕ್ಕಾಗಲೆಲ್ಲಾ ಭ್ರಷ್ಟಾಚಾರದ ವಿರುದ್ಧ ಉದ್ದುದ್ದ ನೀತಿಬೋಧನೆ ಮಾಡುವ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಸ್ವಕ್ಷೇತ್ರದ ಉಪ್ಪಿನಂಗಡಿ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರದ ದಂಧೆ ಬೆತ್ತಲಾಗಿದ್ದು, ಶಾಸಕರು ಈ ಬಗ್ಗೆ ತಳೆದಿರುವ ಜಾಣ ಮೌನ...
ಪುತ್ತೂರಿನ ಪಡ್ನೂರು ಪ್ರದೇಶದಲ್ಲಿ ಇಬ್ಬರು ಮಕ್ಕಳಿಗೆ ಮನೆಗೆ ಬಂದು ಟ್ಯೂಷನ್ ನೀಡಲು ಅರ್ಹ ಶಿಕ್ಷಕಿಯರು ಬೇಕಾಗಿದ್ದಾರೆ. ಸಂಜೆ 5ರಿಂದ ರಾತ್ರಿ 8 ಗಂಟೆಯವರೆಗೆ ಟ್ಯೂಷನ್ ನೀಡಲು ಸಾಧ್ಯವಾಗುವ ಶಿಕ್ಷಕಿಯರಿಗೆ ಆದ್ಯತೆ ನೀಡಲಾಗುವುದು. B.Sc., B.Ed. ಅಥವಾ...
ಗಣೇಶ ಚತುರ್ಥಿಯ ಸಂಭ್ರಮವನ್ನು ಮತ್ತಷ್ಟು ವಿಶೇಷವಾಗಿಸಲು ಪ್ರತಿಷ್ಠಿತ ಜಿ. ಎಲ್. ಆಚಾರ್ಯ ಜುವೆಲರ್ಸ್ ತನ್ನ ಗ್ರಾಹಕರಿಗಾಗಿ ವಿಶೇಷ ಹಬ್ಬದ ಕೊಡುಗೆಯನ್ನು ಘೋಷಿಸಿದೆ. ಸೆ. 12ರಿಂದ 14ರವರೆಗೆ ಮೂರು ದಿನಗಳ ಕಾಲ ಮಾತ್ರ ಈ ವಿಶೇಷ ಕೊಡುಗೆ...
ಶಾಸಕ ಅಶೋಕ್ ಕುಮಾರ್ ರೈ ಅವರ ಅಧ್ಯಕ್ಷತೆಯಲ್ಲಿ ಉಪ್ಪಿನಂಗಡಿ ಹೋಬಳಿ ಮಟ್ಟದ ‘ಪ್ರಜಾ ಸೇವೆ ಆಂದೋಲನ’ ಸಭೆಯು ಸೆ.12ರಂದು ಬೆಳಗ್ಗೆ 11 ಗಂಟೆಗೆ ಉಪ್ಪಿನಂಗಡಿ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳು ಹಾಗೂ ಅಹವಾಲುಗಳನ್ನು...
ನೇಪಾಳ ಹಾಗೂ ಉತ್ತರ ಭಾರತದಲ್ಲಿ ಇತ್ತೀಚೆಗೆ ಸಂಭವಿಸಿದ ಭೂಕುಸಿತ, ಮೇಘಸ್ಫೋಟ ಮತ್ತು ಜಲಪ್ರಳಯದಂತಹ ಪ್ರಕೃತಿ ವಿಕೋಪಗಳು ಮುಂದಿನ ದಿನಗಳಲ್ಲಿ ದಕ್ಷಿಣ ಭಾರತದಲ್ಲೂ ಸಂಭವಿಸುವ ಸಾಧ್ಯತೆ ಇದೆ ಎಂದು ಹಾಸನದ ಕೋಡಿಮಠ ಸಂಸ್ಥಾನದ ಪೀಠಾಧಿಪತಿ ಡಾ. ಶಿವಾನಂದ...
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಆಡಳಿತ ವೈಖರಿ ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ‘ಬಳ್ಳಾರಿ ಚಲೋ’ ಪಾದಯಾತ್ರೆ ಗುರುವಾರ ಬಳ್ಳಾರಿಯಲ್ಲಿ ನಡೆದ ಬೃಹತ್ ಸಮಾವೇಶದೊಂದಿಗೆ ಸಮಾರೋಪಗೊಂಡಿತು. ರೈತರ ಕೃಷಿ ಸಾಲಮನ್ನಾ ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ...