ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್ ಬಳಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಜಾ ಬಂಧಿ ಪ್ರಜ್ವಲ್ ರೇವಣ್ಣ ಅವರನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ 42ನೇ ಎಸಿಜೆಎಂ ನ್ಯಾಯಾಲಯ ಮಂಗಳವಾರ ಆದೇಶಿಸಿದೆ. ಬೆಂಗಳೂರು:...
ಉದ್ಯೋಗ ಅರಸಿ ಸೌದಿ ಅರೇಬಿಯಾಕ್ಕೆ ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕುತ್ತಾರುವಿನ 35 ವರ್ಷದ ಅವಿವಾಹಿತ ಯುವಕನೊಬ್ಬರು ದಿಢೀರ್ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೃದಯಾಘಾತದಿಂದ ಅವರು ಮೃತಪಟ್ಟಿರುವುದಾಗಿ ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ. ಕುತ್ತಾರುವಿನ ಕೊರಗಜ್ಜನ ಆದಿ...
12 ವರ್ಷದ ಬಾಲಕನಿಗೆ ಆಮಿಷವೊಡ್ಡಿ ನಿರ್ಜನ ಪ್ರದೇಶಗಳಿಗೆ ಕರೆದೊಯ್ದು ಪ್ರತ್ಯೇಕವಾಗಿ ಸರಣಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನೂ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ...
ಪುತ್ತೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಅವಾಚ್ಯವಾಗಿ ನಿಂದಿಸಿ, ಬುದ್ಧ ಹಾಗೂ ಬಸವಣ್ಣ ಅವರ ಬಗ್ಗೆಯೂ ನಿಂದನಾತ್ಮಕ ಹೇಳಿಕೆಗಳನ್ನು ನೀಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ ಎಂದು ಆರೋಪಿಸಿ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ...
ಮಂಗಳೂರು: ಮಂಗಳೂರಿನ ಜಿಲ್ಲಾ ಕಾರಾಗೃಹಕ್ಕೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, ಈ ವೇಳೆ ಮೊಬೈಲ್ ಫೋನ್ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನ್ಯಾಯಾಂಗ ಬಂಧನದಲ್ಲಿರುವ ಕೈದಿಗಳು ಅಕ್ರಮವಾಗಿ ನಿಷೇಧಿತ ಮೊಬೈಲ್ ಫೋನ್ಗಳನ್ನು ಬಳಸುತ್ತಿರುವ ಕುರಿತು ಬಂದ ಖಚಿತ ಮಾಹಿತಿ...
ಪುತ್ತೂರು : ಶಿಕ್ಷಕ ವೃತ್ತಿಯು ಉದಾತ್ತವೂ ಪವಿತ್ರವೂ ಆಗಿದೆ. ಮಾನವ ಸಂಪನ್ಮೂಲದ ಸೃಜನಶೀಲತೆಯ ಅಮೋಘ ಕಾಯಕವಾಗಿದೆ. ಶಿಕ್ಷಕವೃತ್ತಿ ಎಂದು ಪರಿಭಾವಿಸದೆ ಸಮಾಜದ ಸೇವಾ ಕಾರ್ಯವೆಂದು ತಿಳಿದು ಕರ್ತವ್ಯ ನಿರ್ವಹಿಸಿದಾಗ ನಿಜವಾದ ಆಚಾರ್ಯರಾಗುತ್ತಾರೆ. ತತ್ವಜ್ಞಾನಿ ಸರ್ವಪಲ್ಲಿ ರಾಧಾಕೃಷ್ಣನ್...
ನೆಲ್ಯಾಡಿ: ಕಳೆದ ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಡಬ ತಾಲೂಕಿನ ಗೋಳಿತ್ತೊಟ್ಟು ಗ್ರಾಮದ ಡೆಬ್ಬೇಲಿ ಗಣೇಶ ನಿವಾಸದ ಕುಶಾನ್ ಗೌಡ (7) ಸೆ.7ರಂದು ಮಧ್ಯಾಹ್ನ ಸ್ವಗೃಹದಲ್ಲಿ ನಿಧನರಾದರು. ಕುಶಾನ್ ಗೌಡ ಅವರು ಗೋಳಿತ್ತೊಟ್ಟು ಸರ್ಕಾರಿ ಉನ್ನತ...
ಆರ್ಯಾಪು: ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2025-26ನೇ ಸಾಲಿನಲ್ಲಿ ರೂ.2.68 ಕೋಟಿ ವ್ಯವಹಾರ ನಡೆಸಿ, ರೂ.1 ಕೋಟಿ 20 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.11 ಡಿವಿಡೆಂಡ್ ನೀಡಲು ತೀರ್ಮಾನಿಸಿದೆ. ಆರ್ಯಾಪು...