ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ, (ಸ್ವಾಯತ್ತ) ಇದರ ಜಾಗೃತಿ ಸಮಿತಿ, ಸೌರಭ ಪ್ರಸಾರಾಂಗ ಹಾಗೂ ಐಕ್ಯೂಎಸಿ ಘಟಕದ ಜಂಟಿ ಆಶ್ರಯದಲ್ಲಿ 2026-27ನೇ ಸಾಲಿನ ‘ಜಾಗೃತಿ’ ವಾರ್ಷಿಕ ಸಂಚಿಕೆಯ ಬಿಡುಗಡೆ ನಡೆಯಿತು. ಪುತ್ತೂರು, ಸೆ,3:...
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಶುಕ್ರವಾರ ಆಚರಿಸಲಾಯಿತು. ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ...
ದೇಶಕ್ಕಾಗಿ ಪ್ರಾಣಾರ್ಪಣೆಗೈದ ವೀರಯೋಧರ ಸ್ಮರಣಾರ್ಥ ಪುತ್ತೂರಿನಲ್ಲಿ ಸ್ಥಾಪಿಸಲಾಗಿರುವ ಅಮರ್ ಜವಾನ್ ಜ್ಯೋತಿ ಸ್ಮಾರಕದಲ್ಲಿ ದಿನಪೂರ್ತಿ ಜ್ಯೋತಿ ಉರಿಯುವ ವ್ಯವಸ್ಥೆ ಇದೆ. ಈ ಜ್ಯೋತಿಗೆ ಗ್ಯಾಸ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಗ್ಯಾಸ್ ಸಿಲಿಂಡರ್ ಗಳನ್ನು ಪ್ರಾಯೋಜಿಸುವುದಕ್ಕೆ ದೇಶಭಕ್ತ ನಾಗರಿಕರಿಗೆ...
ದೆಹಲಿ ವಿಶ್ವವಿದ್ಯಾಲಯದ ಸೌತ್ ಕ್ಯಾಂಪಸ್ ಸಮೀಪದ ಸತ್ಯ ನಿಕೇತನದಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದ ಐದು ಅಂತಸ್ತಿನ ಪೇಯಿಂಗ್ ಗೆಸ್ಟ್ (ಪಿಜಿ) ಕಟ್ಟಡ ಕುಸಿತದ ದುರಂತದಲ್ಲಿ ಮೃತರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ರಕ್ಷಣಾ ಕಾರ್ಯಾಚರಣೆಯ ವೇಳೆ ಇದುವರೆಗೆ...
ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ’ದ 13ನೇ ಆವೃತ್ತಿಗೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಬಾರಿಯ ಬಿಗ್ ಬಾಸ್ ಹಲವು ವಿಶೇಷತೆಗಳಿಂದ ಕೂಡಿದ್ದು, ಅಗ್ನಿ ಪರೀಕ್ಷೆಯ ಮೂಲಕ ಆಯ್ಕೆಯಾದ ಸಾಮಾನ್ಯ ಸ್ಪರ್ಧಿಗಳು...
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಕೆಲವು ಪ್ರಮುಖ ವಿಭಾಗಗಳನ್ನು ಖಾಸಗಿ ಕಂಪನಿಗಳಿಗೆ ವರ್ಗಾಯಿಸುವ ಪ್ರಸ್ತಾವನೆಯು ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಕುರಿತು ಅಧಿಕೃತ ಸ್ಪಷ್ಟೀಕರಣ ನೀಡುವಂತೆ ಇಸ್ರೋದ ಒಂಬತ್ತು ನೌಕರರ ಸಂಘಟನೆಗಳು ಒಗ್ಗೂಡಿ...
ಭಾರತೀಯ ಚಿತ್ರರಂಗದಲ್ಲಿ ಸ್ಟಾರ್ ನಟರು ಹಾಗೂ ನೂರಾರು ಕೋಟಿ ಬಜೆಟ್ ಇಲ್ಲದಿದ್ದರೂ, ಕೇವಲ ಕಥೆಯ ಬಲದಿಂದ ಸಿನಿಮಾವೊಂದು ಹೇಗೆ ಇತಿಹಾಸ ಸೃಷ್ಟಿಸಬಹುದು ಎಂಬುದಕ್ಕೆ ‘ಹನುಮಾನ್ ಅಂಶ್’ (Hanuman Ansh) ಉತ್ತಮ ಉದಾಹರಣೆಯಾಗಿ ನಿಂತಿದೆ. ಕೇವಲ 2...
ಬ್ರಿಟಿಷ್-ನೈಜೀರಿಯನ್ ಮೂಲದ ಖ್ಯಾತ ಉದ್ಯಮಿ ಮತ್ತು ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಇಗೋ ‘ಟೈನಿ’ ಉಬಿರಿಬೋ (43) ಅವರು ಥೈಲ್ಯಾಂಡ್ನಲ್ಲಿ ಲಿಂಗ ವರ್ಧನೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಬೆನ್ನಲ್ಲೇ ಸಂಭವಿಸಿದ ವೈದ್ಯಕೀಯ ಅನಾಹುತದಿಂದ ಮೃತಪಟ್ಟಿದ್ದಾರೆ. ಆದರೆ, ಅವರ ಸಾವಿಗಿಂತ...