ಸವಣೂರು : ಪತಿ ತೀರಿಕೊಂಡ ತಿಂಗಳೊಳಗೆ, ಅಗಲುವಿಕೆಯ ನೋವಿನಿಂದ ಹೊರಬರಲಾರದೇ ಪತ್ನಿ ಆತ್ಮಹತ್ಯೆ

ರೂಪಾ ಅವರು ಮೂಲತಃ ಕೊಡಗು ಜಿಲ್ಲೆಯ ಪೆರಾಜೆಯ ಹೊಟ್ಟೆಟ್ಟಿಯವರು. ಎರಡು ವರ್ಷಗಳ ಹಿಂದೆ ಅವರನ್ನು ಸವಣೂರಿನ ಪೆರಿಯಡ್ಕದ ದಿನೇಶ್ ಅವರಿಗೆ ಮದುವೆ ಮಾಡಿಕೊಡಲಾಗಿತ್ತು. ದಿನೇಶ್ ಪೆರಿಯಡ್ಕ ಅವರು ಅನಾರೋಗ್ಯದಿಂದ ಅ.7ರಂದು ನಿಧನ ಹೊಂದಿದ್ದರು.
WhatsApp Image 2023-09-05 at 10.18.08
Ad Widget

Ad Widget

Ad Widget

ಸವಣೂರು : ತಿಂಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿ ಗತಿಸಿದ ಪತಿಯ ಅಗಲುವಿಕೆಯ ನೋವಿನಿಂದ ಹೊರಬರಲಾರದೇ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆಯ ಪೆರಾಜೆಯವರು. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸವಣೂರು ಗ್ರಾಮದ ಪೆರಿಯಡ್ಕ ನಿವಾಸಿಯಾಗಿದ್ದ ದಿ.ದಿನೇಶ್ ಪೆರಿಯಡ್ಕ ಅವರ ಪತ್ನಿ ರೂಪಾ (30 ವ.) ಆತ್ಮಹತ್ಯೆ ಮಾಡಿಕೊಂಡವರು.

Ad Widget

ರೂಪಾ ಅವರು ಮೂಲತಃ ಕೊಡಗು ಜಿಲ್ಲೆಯ ಪೆರಾಜೆಯ ಹೊಟ್ಟೆಟ್ಟಿಯವರು. ಎರಡು ವರ್ಷಗಳ ಹಿಂದೆ ಅವರನ್ನು ಸವಣೂರಿನ ಪೆರಿಯಡ್ಕದ ದಿನೇಶ್ ಅವರಿಗೆ ಮದುವೆ ಮಾಡಿಕೊಡಲಾಗಿತ್ತು. ದಿನೇಶ್ ಪೆರಿಯಡ್ಕ ಅವರು ಅನಾರೋಗ್ಯದಿಂದ ಅ.7ರಂದು ನಿಧನ ಹೊಂದಿದ್ದರು.

Ad Widget

Ad Widget

Ad Widget

ಇದಾದ ಬಳಿಕ ರೂಪಾ ತವರು ಮನೆ ಪೆರಾಜೆಗೆ ಹೋಗಿದ್ದರು. ಅಲ್ಲಿ ಸೋಮವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಚೂಡಿದಾರ ಶಾಲು ಬಳಸಿ ನೇಣಿಗೆ ಶರಣಾಗಿದ್ದಾರೆ. ಎ೦ದು ವರದಿಯಾಗಿದೆ. ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕರೆತರಲಾಗಿದ್ದು,ಕೊಡಗು ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Ad Widget

Leave a Reply

Recent Posts

ಮಹಿಳಾ ಪೊಲೀಸ್ ಪೇದೆಯನ್ನು ಹತ್ಯೆಗೈದು ನಾಪತ್ತೆಯಾಗಿದ್ದಳೆ ಎಂದು ಬಿಂಬಿಸಿದ್ದ ಸಹೋದ್ಯೋಗಿ ಎರಡು ವರ್ಷಗಳ ಬಳಿಕ ಅಂದರ್ ! ಚೈತ್ರಾ ಟಿಕೆಟ್‌ ಡೀಲ್ ನಂತೆ ನಕಲಿ ಪಾತ್ರ, ತಿರುಚಿದ ಆಡಿಯೋ, ನಕಲಿ ಕೊವೀಡ್‌ ಸರ್ಟಿಫಿಕೆಟ್‌ – ಅಬ್ಬಾಬ್ಬ ಕೊಲೆಯನ್ನು ಮುಚ್ಚಲು ಈ ಕ್ರಿಮಿನಲ್‌ ಮಾಡಿದ ಪ್ಲ್ಯಾನ್‌ ಒಂದಾ ಎರಡಾ ?

error: Content is protected !!
%d bloggers like this: