Bar Close | ಉಡುಪಿ : 3 ದಿನ ಮದ್ಯ ಮಾರಾಟ ನಿಷೇಧ

images (1)
Ad Widget

Ad Widget

Ad Widget

ಉಡುಪಿ: ಚೌತಿ ಪ್ರಯುಕ್ತ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ಉದ್ದೇಶದಿಂದ ಜಿಲ್ಲಾ ಪೊಲೀಸ್‌ ಅಧೀಕ್ಷಕರ ಕೋರಿಕೆಯಂತೆ ಜಿಲ್ಲೆಯಲ್ಲಿ ಸೆ. 19, ಉಡುಪಿ ನಗರದಲ್ಲಿ ಸೆ. 21 ಮತ್ತು ಸೆ. 23ರಂದು ಡ್ರೈ ಡೇ ಘೋಷಿಸಿ ಮದ್ಯ ಮಾರಾಟ (Bar Close) ನಿಷೇಧಿಸಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

Ad Widget

ಕರಾವಳಿಯಾದ್ಯಂತ ಗಣೇಶ ಚತುರ್ಥಿ ಸಂಭ್ರಮಕ್ಕೆ ಸರ್ವ ಸಿದ್ಧತೆ ಭರದಿಂದ ನಡೆದಿದ್ದು, ಸೋಮವಾರ ಗೌರಿ ಹಬ್ಬ ಹಾಗೂ ಮಂಗಳವಾರ ಗಣೇಶ ಹಬ್ಬ ಆಚರಣೆಯಾಗಲಿದೆ.

Ad Widget

Ad Widget

ಉಡುಪಿ, ದಕ್ಷಿಣ ಕನ್ನಡ ಮತ್ತು ಕಾಸರಗೋಡು ಹಾಗೂ ಕೊಡಗು ಜಿಲ್ಲೆಯಾದ್ಯಂತ ತಯಾರಿ ನಡೆಯುತ್ತಿದ್ದು, ವ್ಯಾಪಾರ ಚಟುವಟಿಕೆ ಕೂಡ ಬಿರುಸುಗೊಂಡಿದೆ.

Ad Widget

Leave a Reply

Recent Posts

error: Content is protected !!
%d bloggers like this: