ಸುಳ್ಯ: ಬೈಕ್ ಕಳ್ಳತನ – ಕೆಲವೇ ಗಂಟೆಗಳಲ್ಲಿ ಆರೋಪಿ ಅಂದರ್

Screenshot_20230918-131221_Facebook
Ad Widget

Ad Widget

Ad Widget

ಸುಳ್ಯ : ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಕೆಲವೇ ಗಂಟೆಯಲ್ಲಿ ಸುಳ್ಯ ಪೊಲೀಸರು ಬಂಧಿಸಿದ್ದಾರೆ.

Ad Widget

ಕೊಡಗು ಸೋಮವಾರಪೇಟೆಯ ಬಸವನಹಳ್ಳಿಯ ಸುಬ್ರಮಣಿ (26) ಬಂಧಿತ ಆರೋಪಿ.

Ad Widget

Ad Widget

ಸೆ. 16ರಂದು ನಾಪತ್ತೆಯಾಗಿದ್ದ ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಸುಳ್ಯ ಪೊಲೀಸ್ ಉಪ ನಿರೀಕ್ಷಕರು ಮತ್ತು ಸಿಬ್ಬಂದಿ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕೆಲವೇ ಗಂಟೆಗಳಲ್ಲಿ ಸುಳ್ಯ ತಾಲೂಕು ಆಲಟ್ಟಿ ಗ್ರಾಮದ ಸರಳಿಕುಂಜ ಎಂಬಲ್ಲಿ ಆರೋಪಿಯನ್ನು ಪತ್ತೆ ಮಾಡಿದ್ದಾರೆ.

Ad Widget

Leave a Reply

Recent Posts

error: Content is protected !!
%d bloggers like this: