ಬೆಳ್ತಂಗಡಿ ಪೊಲೀಸ್ ಠಾಣೆಯ ಕ್ರೈಂ ನಂ. 250/2012ರ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (SIT), ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ...
ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಬಂಟ್ವಾಳ ಗ್ರಾಮಾಂತರ ಪೊಲೀಸರು ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸುವಂತೆ ಸೂಚಿಸಿದ್ದಾರೆ. ಬಂಟ್ವಾಳ: ಅಬ್ದುಲ್ ರಹ್ಮಾನ್ ಹತ್ಯೆ...
ಪುತ್ತೂರು, ಸೆ.25: ಪುತ್ತೂರಿನ ಬಹುಕಾಲದ ಬೇಡಿಕೆಯಾಗಿರುವ ಸರ್ಕಾರಿ ಮೆಡಿಕಲ್ ಕಾಲೇಜಿನ ಆರಂಭಿಕ ಹಂತವಾಗಿ ಸೇಡಿಯಾಪಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶುಕ್ರವಾರ ಭೂಮಿಪೂಜೆ ನೆರವೇರಿಸಲಾಯಿತು. ಮೆಡಿಕಲ್ ಕಾಲೇಜಿಗೆ ಈಗಾಗಲೇ ₹550 ಕೋಟಿ ಮಂಜೂರಾಗಿದ್ದು, ₹182 ಕೋಟಿ...
ಪುತ್ತೂರು, ಸೆ.25: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣೆ ವೇದಿಕೆ ಮಾಡಿರುವ ಆರೋಪಗಳ ಕುರಿತು ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಸೆ.29ರಂದು ಬೆಳಿಗ್ಗೆ 10...
ಪುತ್ತೂರು: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ ಇಲ್ಲಿ ವಿದ್ಯಾ ಭಾರತಿ, ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನದ ‘ನಮಾಮಿ ಭಾರತಮ್’ ಅಭಿಯಾನದಡಿ, ರಾಷ್ಟ್ರ ಗಾನ ‘ವಂದೇ ಮಾತರಂ’ನ 150ನೇ ವರ್ಷಾಚರಣೆಯ ಅಂಗವಾಗಿ ಸಾಮೂಹಿಕ ವಂದೇ ಮಾತರಂ...
ಬಂಟ್ವಾಳ, ಸೆ.25: ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಸಾಕ್ಷಿದಾರ ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ...
ಉಕ್ಕುಡ ಸಮೀಪದ ಕಪ್ಪುಕಲ್ಲಿನ ಕ್ವಾರಿಗೆ ಮೂರು ಕಾಡುಕೋಣಗಳು ಬಿದ್ದು ಗಾಯಗೊಂಡು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಈ ಸಂಬಂಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯ ಇಲಾಖೆ ತನಿಖೆ ನಡೆಸುತ್ತಿದೆ. ವಿಟ್ಲ, ಸೆ.25: ಉಕ್ಕುಡ...
ಚುನಾವಣೆಗಳಲ್ಲಿ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸುತ್ತಿದ್ದರೂ, ಅಂತಹ ಚುನಾವಣೆಗಳಲ್ಲಿ ವಿರೋಧ ಪಕ್ಷಗಳು ಭಾಗವಹಿಸುವುದನ್ನು ಮುಂದುವರಿಸಿದರೆ, ಅದು ಚುನಾವಣಾ ಪ್ರಕ್ರಿಯೆಗೆ ಮಾನ್ಯತೆ ನೀಡಿದಂತಾಗುತ್ತದೆ ಎಂದು ‘ಕಾಕ್ರೋಚ್ ಜನತಾ ಪಾರ್ಟಿ’ ಸಂಸ್ಥಾಪಕ ಅಭಿಜಿತ್ ದೀಪ್ಕೆ ಹೇಳಿದ್ದಾರೆ. ಮುಂಬೈ: ಚುನಾವಣೆಗಳಲ್ಲಿ...